ಪ್ರತಿಭೆಯ ಪ್ರದರ್ಶನವೇ ಪ್ರತಿಭಾ ಕಾರಂಜಿಯ ಮುಖ್ಯ ಉದ್ದೇಶ : ಸತೀಶ್
ತುಮಕೂರು : ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ ಅದನ್ನು ಗುರುತಿಸಿ ಹೊರಗೆ ತರುವ ಉದ್ದೇಶದಿಂದ ಪ್ರತಿಭಾ…
Lorem Ipsum is simply dummy text of the printing and typesetting industry. Lorem Ipsum has been the industry’s standard
Lorem Ipsum is simply dummy text of the printing and typesetting industry. Lorem Ipsum has been the industry’s standard
Lorem Ipsum is simply dummy text of the printing and typesetting industry. Lorem Ipsum has been the industry’s standard
Lorem Ipsum is simply dummy text of the printing and typesetting industry. Lorem Ipsum has been the industry’s standard
ತುಮಕೂರು :ತುಮಕೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳನ್ನು ಅದ್ಧೂರಿಯಾಗಿ ಶೃಂಗರಿಸಿ, ಬೆಳಕಿನ ಅಲಂಕಾರದಿಂದ ಮಧುವಣಗಿತ್ತಿಯಂತೆ ಕಂಗೊಳಿಸುವಂತೆ ಮಾಡಿರುವುದು ಶ್ಲಾಘನೀಯ. ಆದರೆ, ರಂಗಭೂಮಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾದ *ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದ* ಆವರಣದಲ್ಲಿ ಸ್ವಚ್ಛತೆ ಕಾಪಾಡದೆ ನಿರ್ಲಕ್ಷ್ಯ ವಹಿಸಿರುವುದು ಸ್ಥಳೀಯ ಕಲಾಪ್ರೇಮಿಗಳು ಮತ್ತು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ನಾಡಹಬ್ಬ ತುಮಕೂರು ದಸರಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳು, ಬಿ.ಎಚ್. ರಸ್ತೆ, ಮಹಾತ್ಮ ಗಾಂಧಿ ವೃತ್ತ ಹಾಗೂ…
ತುಮಕೂರು: ವೈಸಿರಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ & ಟೆಕ್ನಾಲಜಿ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ (NSS), ತುಮಕೂರು ರೌಂಡ್ ಟೇಬಲ್ 173, ಸಂಜೀವಿನಿ ಬ್ಲಡ್ ಸೆಂಟರ್ ಹಾಗೂ HDFC ಬ್ಯಾಂಕ್ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಅಕ್ಟೋಬರ್ 7ರಂದು ವೈಸಿರಿ ಕ್ಯಾಂಪಸ್ ನಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾವಾಹಿನಿ ಸಮೂಹದ ಕಾರ್ಯದರ್ಶಿಗಳಾದ ಶ್ರೀ ಎನ್. ಬಿ. ಪ್ರದೀಪ್ ಕುಮಾರ್ ಅವರು ವಹಿಸಿದ್ದರು. ಗೌರವ ಅತಿಥಿಗಳಾಗಿ ತುಮಕೂರು ರೌಂಡ್ ಟೇಬಲ್ ಇಂಡಿಯಾದ ಅಧ್ಯಕ್ಷರಾದ ಶ್ರೀ ಪ್ರಮೋದ್, HDFC ಬ್ಯಾಂಕ್‌ನ ವ್ಯವಸ್ಥಾಪಕರಾದ…
ತುಮಕೂರು ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಇಂದು ತುಮಕೂರು ಜಿಲ್ಲಾ ಸವಿತಾ ಸಮಾಜ ಯುವ ಪಡೆ (ರಿ) ಇವರ ವತಿಯಿಂದ ಆಯೋಜಿಸಲಾಗಿದ್ದ ಸವಿತಾ ಸಮಾಜದ ಜಾಗೃತಿ ಹಾಗೂ ಶೈಕ್ಷಣಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸವಿತಾ ಸಮಾಜದ ಹಲವಾರು ಮುಖಂಡರು ತಮ್ಮ ವೈಯಕ್ತಿಕ ವರ್ಚಸ್ಸಿನಿಂದ ಇಂದು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮವಾದ ಸಾಧನೆಯನ್ನು ಮಾಡಿದ್ದಾರೆ ಸಮಾಜದ ಹಿರಿಯ ಸಾಧಕರ ಮಾರ್ಗದರ್ಶನದಲ್ಲಿ ಇಂದಿನ ಯುವಕರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಇಂದು ತುಮಕೂರು ಜಿಲ್ಲೆಯ ಯುವಪಡೆ…
ತುಮಕೂರು: ವೈಸಿರಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಟೆಕ್ನಾಲಜಿ ಹಾಗೂ ತುಮಕೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ “ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ವೇಟ್‌ಲಿಫ್ಟಿಂಗ್ ಹಾಗೂ ದೇಹದಾರ್ಢ್ಯ ಸ್ಪರ್ಧೆ 2026–27” ಅನ್ನು ಅಕ್ಟೋಬರ್ 5 ಮತ್ತು 6ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ. ಈ ಕ್ರೀಡಾಕೂಟದ ಅಂಗವಾಗಿ ಅಕ್ಟೋಬರ್ 5ರಂದು ಪುರುಷರು ಮತ್ತು ಮಹಿಳೆಯರ ವೇಟ್‌ಲಿಫ್ಟಿಂಗ್ ಸ್ಪರ್ಧೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ವಿವಿಧ ಕಾಲೇಜುಗಳಿಂದ ಆಗಮಿಸಿದ ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ದೈಹಿಕ ಸಾಮರ್ಥ್ಯ, ಕ್ರೀಡಾ ಕೌಶಲ್ಯ ಹಾಗೂ ಪ್ರತಿಭೆಯನ್ನು…
ಅಧ್ಯಕ್ಷರಾಗಿ ಹೆಚ್.ಎಸ್.ಪರಮೇಶ್, ಪ್ರಧಾನ ಕಾರ್ಯದರ್ಶಿಯಾಗಿ ರಘು.ಎ.ಎನ್. ಆಯ್ಕೆ ತುಮಕೂರು: ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಸಂಘವು ಪ್ರಥಮ ಬಾರಿಗೆ ಜಿಲ್ಲಾ ಮಟ್ಟದಲ್ಲಿ ಘಟಕವನ್ನು ರಚಿಸಿದ್ದು, ತುಮಕೂರು ಜಿಲ್ಲಾ ಘಟಕವು ರಾಜ್ಯ ಸಂಘದ ಅಂಗ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ ಎಂದುರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಕೆರೆಗೋಡು ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಎಸ್ಸಿ-ಎಸ್ಟಿ ಪತ್ರಿಕಾ ಸಂಪಾದಕರು ಹತ್ತಕ್ಕೂ ಹೆಚ್ಚು ಇರುವ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಘಟಕಗಳನ್ನು ರಚಿಸಲಾಗುವುದು…
ಕಾಂಗ್ರೆಸ್‍ನಿಂದ ಮಾದಿಗ ಸಮುದಾಯಕ್ಕೆ ಅಧಿಕಾರ ವಂಚನೆ’ ಮಾದರ ಮಹಾಸಭಾ ಜಿಲ್ಲಾಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಆಕ್ರೋಶ ತುಮಕೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯವನ್ನು ಮೂಲೆಗುಂಪು ಮಾಡುತ್ತಿದೆ. ಸರ್ಕಾರದ ಅನೇಕ ಅಧಿಕಾರಸ್ಥರು, ಕಾಣದ ಕೈಗಳು ಮಾದಿಗ ಮುಖಂಡರು ಅಧಿಕಾರಕ್ಕೆ ಬಾರದಂತೆ ವ್ಯವಸ್ಥಿತವಾಗಿ ವಂಚನೆ ಮಾಡುತ್ತಿದ್ದಾರೆ ಎಂದು ಕರ್ನಾಕ ಮಾದರ ಮಹಾಸಭಾದ ಜಿಲ್ಲಾಧ್ಯಕ್ಷ ವೈ.ಹೆಚ್. ಹುಚ್ಚಯ್ಯ ಆಪಾದಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಶ್ರಮಿಸುತ್ತಿರುವ ಮಾದಿಗ ಸಮಾಜದ ಮುಖಂಡರನ್ನು ಕೇವಲ ದುಡಿಯಲು…
ಗಣ್ಯರು, ಅತಿಥಿಗಳಿಗೆ ಸನ್ಮಾನ; ಸ್ಥಳೀಯ ಉತ್ಪಾದಕರಿಂದ ಶಾಲು, ಸ್ಮರಣಿಕೆಗಳ ಖರೀದಿಗೆ ಆಸಕ್ತಿ ತುಮಕೂರು: ಈ ಬಾರಿ ತುಮಕೂರು ದಸರಾ ಉತ್ಸವದಲ್ಲಿ ಗಣ್ಯರಿಗೆ, ಸನ್ಮಾನಿತರಿಗೆ ನೀಡುವ ಸ್ಮರಣಿಕೆ, ಸನ್ಮಾನದ ಹಾರ, ಶಾಲು ಇತ್ಯಾದಿಗಳಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಹಾಗೂ ವೇದಿಕೆಗಳ ನಿರ್ವಹಣೆ ಮತ್ತು ಸನ್ಮಾನ ಸಮಿತಿಯ ಅಧ್ಯಕ್ಷೆ ಸೋನಿಯಾ ವರ್ಣೇಕರ್ ತಿಳಿಸಿದರು. ನಗರದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಶುಕ್ರವಾರ ನಡೆದ ತುಮಕೂರು…
ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ರವರು ದೇಶಕ್ಕಾಗಿ ನೀಡಿದ ಕೊಡುಗೆಗಳ ಬಗ್ಗೆ ಜನಸಾಮಾನ್ಯರು ತಿಳಿದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದರು. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ವಿಶ್ವಜ್ಞಾನಿ ಡಾ. ಬಿ.ಆರ್.ಅಂಬೇಡ್ಕರ್ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಎಂದರೆ ದಲಿತ ಕೆಳಜಾತಿ, ಮೀಸಲಾತಿ ಕಲ್ಪಿಸಿಕೊಟ್ಟವರು ಎಂಬುದಷ್ಟೇ ಸಾಕಷ್ಟು ಮಂದಿಗೆ ತಿಳಿದಿದೆ. ಆದರೆ, ಇವರ ಹಲವು ವಿಭಿನ್ನ ವಿಚಾರಗಳ…
ಬೆಂಗಳೂರು: ನಗರದ ಅರಮನೆ ರಸ್ತೆಯ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವತಿಯಿಂದ ನಾಳೆ ಬೆಳಗ್ಗೆ 10.30ಕ್ಕೆ ಗುರುವಾರ ಸೆ.17ರಂದು ವಿಜ್ಞಾನ ವಿಭಾಗದ ಸಮ್ಮೇಳನ ಸಭಾಂಗಣದಲ್ಲಿ ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ರವರ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ ಎಂದು ಮೌಲ್ಯಮಾಪನ ಕುಲಸಚಿವರು ಹಾಗೂ ಮಾನವಿಕ ಮತ್ತು ಕಲಾ ವಿಭಾಗದ ನಿರ್ದೇಶಕರಾದ ಪ್ರೊ. ವೈ. ರಮೇಶ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ವಿಚಾರ ಸಂಕಿರಣವನ್ನು ಸಮತಾ ಸೈನಿಕ ದಳದ ರಾಷ್ಟ್ರೀಯ ಅಧ್ಯಕ್ಷ ಮತ್ತು ಆರ್ ಪಿಐ ಉಪಾಧ್ಯಕ್ಷ ಡಾ. ಎಂ.ವೆಂಕಟಸ್ವಾಮಿ ಅವರು…
ತುಮಕೂರು: ನಗರದ ಸಿದ್ಧಗಂಗಾ ತಾಂತ್ರಿ ಮಹಾವಿದ್ಯಾಲಯದಲ್ಲಿ ಈ ತಿಂಗಳ 12ರಂದು ಬೆಳಿಗ್ಗೆ 11 ಗಂಟೆಗೆ 17ನೇ ಪದವಿ ಪ್ರದಾನ ಸಮಾರಂಭ ಏರ್ಪಾಟಾಗಿದೆ. ವಿವಿಧ ಸುಮಾರು 1400ಕ್ಕೂ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಶ್ರೀ ಸಿದ್ದಗಂಗಾ ಎಜುಕೇಶನ್ ಸೊಸೈಟಿಯ ಜಂಟಿ ಕಾರ್ಯದರ್ಶಿ ಡಾ. ಶಿವಕುಮಾರಯ್ಯ ಹೇಳಿದರು. ಶುಕ್ರವಾರ ಎಸ್‍ಐಟಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಅವರು, ಶ್ರೀಮಠದ ಅಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಪ್ರದವಿ ಪ್ರದಾನ ಸಮಾರಂಭದಲ್ಲಿ ಮಾರ್ವೆಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ…