ಸಾಲದ ಬಾದೆಗೆ ಹೆದರಿ ಮನನೊಂದ ರೈತ ಆತ್ಮಹತ್ಯೆ ಶರಣು…

 

ಸಾಲದ ಬಾದೆಗೆ ಹೆದರಿ ಮನನೊಂದ ರೈತ ಆತ್ಮಹತ್ಯೆ ಶರಣು…

ಕೊರಟಗೆರೆ ತಾಲೂಕಿನ ಸಿ ಎನ್ ದುರ್ಗಾ ಹೋಬಳಿಯ ಕಬುಗೆರೆ ಗೊಲ್ಲರಹಟ್ಟಿ ಗ್ರಾಮದ ರಾಜಣ್ಣ38 ವರ್ಷ ನೇಣಿಗೆ ಶರಣಾಗಿರುವ ರೈತ

ಹಲವು ಫೈನಾನ್ಸ್ ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ

ಜಮೀನಿನಲ್ಲಿ ಬೋರ್ವೆಲ್ ಕೊರೆಸಲು ಸಾಲ ಮಾಡಿದ್ದ ರೈತ ರಾಜಣ್ಣ

ಜಮೀನಿನಲ್ಲಿ 5ಕ್ಕೂ ಹೆಚ್ಚು ಬೋರ್ವೆಲ್ ಕೊರೆಸಿದರು ನೀರು ಸಿಗದ ಕಾರಣ ಆತ್ಮಹತ್ಯೆ

ತನ್ನ ಮನೆಯ ಮೇಲು ಸಾಲ ಮಾಡಿ ಬೋರ್ ವೆಲ್ ಕೊರೆಸಿದ್ದ ರೈತ ಅಷ್ಟೇ ಅಲ್ಲದೆ ತನ್ನ ಸ್ನೇಹಿತರ ಬಳಿಯೂ ಸಾಲ ಪಡೆದಿರುವ ರಾಜಣ್ಣ

ಜಮೀನಿನ ಬೋರ್ವೆಲ್ಗಳಲ್ಲಿ ನೀರು ಸಿಗಲಿಲ್ಲ ಹಾಗೂ ಪಡೆದ ಸಾಲ ವಾಪಸ್ ತಿರುಗಿಸಲು ಸಾಧ್ಯವಾಗಲಿಲ್ಲ ಎಂದು ಮನನೊಂದ ರೈತ ರಾಜಣ್ಣ

ತಡರಾತ್ರಿ ತನ್ನ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ..

ಕೊರಟಗೆರೆ ತಾಲೂಕಿನ ಸಿ ಎನ್ ದುರ್ಗಾ ಹೋಬಳಿಯ ಕಬುಗೆರೆ ಗೊಲ್ಲರಹಟ್ಟಿ ಗ್ರಾಮದ ರಾಜಣ್ಣ38 ವರ್ಷ ನೇಣಿಗೆ ಶರಣಾಗಿರುವ ರೈತ..

ಎರಡು ವರ್ಷದಿಂದ ಮಳೆ ಇಲ್ಲದೆ ಬೆಳೆಗಳೆಲ್ಲವೂ ನಾಶವಾಗಿ ರೈತ ಮಾಡಿರುವ ಸಾಲ ತಿಳಿಸಲಾಗದೆ ನೇಣು ಹಾಕಿಕೊಳ್ಳುತ್ತಿರುವ ಘಟನೆಗಳು ನಡೆಯುತ್ತಿವೆ

ವಸೂಲಿಗೆ ಬರುತ್ತಿರುವ ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಂಪನಿಗಳ ಕಾಟ ಜಾಸ್ತಿಯಾಗಿದೆ ಅಂತಹ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಬೇಕು ಮಳೆ ಇಲ್ಲದೆ ಬೆಳೆ ಇಲ್ಲದೆ ರೈತ ಎಲ್ಲಿಂದ ಸಾಲವನ್ನು ಕಟ್ಟುತ್ತಾನೆ ಈ ಘಟನೆಗಳನ್ನು ಕೂಡಲೇ ಸರ್ಕಾರ ಗಮನ ಹರಿಸಬೇಕು ರೈತರ ಪ್ರಾಣವನ್ನು ಉಳಿಸಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದರಾಜು ಆಗ್ರಹ.

ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ ಎನ್ನಲಾಗಿದೆ..

Leave a Reply

Your email address will not be published. Required fields are marked *