ಅಂಬುಲೆನ್ಸ್ ಡ್ರೈವರ್ ಮಗಳ ಅದ್ಬುತ ಸಾಧನೆ
ಅಂಬುಲೆನ್ಸ್ ಡ್ರೈವರ್ ಮಗಳ ಅದ್ಬುತ ಸಾಧನೆ ಎಂ.ಎಸ್ಸಿ ಪುಡ್ ಅಂಡ್ ನ್ಯೂಟ್ರೀಷನ್ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಜಯಶ್ರೀ ಎನ್. ಆರ್. ತುಮಕೂರು: ತುಮಕೂರು ವಿಶ್ವವಿದ್ಯಾನಿ¯ದಿಂದ ನಡೆದ 18ನೇ ಘಟಿಕೋತ್ಸವದಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನರಗನಹಳ್ಳಿ ಗ್ರಾಮದ ಶೋಭ ಎನ್. ಮತ್ತು ರಂಗಸ್ವಾಮಿ ಸಿ.ಎನ್. ದಂಪತಿಯ ಮಗಳು ಜಯಶ್ರೀ ಎನ್.ಆರ್, ಎಂ.ಎಸ್ಸಿ ಪುಡ್ ಅಂಡ್ ನ್ಯೂಟ್ರೀಷನ್ ವಿಷಯದಲಿ ವಿಶ್ವ ವಿದ್ಯಾನಿಲಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ಕರ್ನಾಟಕ ರಾಜ್ಯಪಾಲರಾದ ತ್ಯಾವರ್ ಚಂದ್ ಗೆಹಲ್ಲೋಟ್ ರವರಿಂದ ಚಿನ್ನದ ಪದಕ…