ಯುವಜನರ ಚಿಂತನೆ ಸಮಾಜದ ಅಭಿವೃದ್ಧಿಯತ್ತ ಇರಬೇಕು :ಡಾ. ಎಂ.ವೆಂಕಟೇಶ್ವರಲು
ತುಮಕೂರು: ಯುವ ಜನತೆಯ ಚಿಂತನೆ ಮತ್ತು ಸಂಶೋಧನಾ ಮನೋಭಾವ ದೇಶವನ್ನು ಅಭಿವೃಧಿಯತ್ತ ಕೊಂಡೊಯ್ಯುತ್ತದೆ ಹಾಗಾಗಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಚಿಂತಿಸಬೇಕಿದೆ ಎಂದು ತುಮಕೂರು ವಿಶ್ವ ವಿದ್ಯಾನಿಲಯದ ಉಪಕುಲಪತಿಗಳಾದ ಡಾ. ಎಂ.ವೆಂಕಟೇಶ್ವರಲು ಅಭಿಪ್ರಾಯ ಪಟ್ಟರು. ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಅಧ್ಯಯನ ಕೇಂದ್ರದಿಂದ ಆಯೋಜಿಸಿದ್ದಂತಹ “ಇನ್‍ಸ್ಪಿರೋ 2025” ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು ಸಮಾಜದದ ಬದಲಾವಣೆಗೆ ಒಂದು ಉತ್ತಮ ಸಂಶೋಧನೆಗಳು ಕಾರಣವಾಗಬಹುದು. ಅದೇ ರೀತಿ ವಿದ್ಯಾರ್ಥಿಗಳ ಜೀವನವನ್ನು…