ಸಿದ್ದಾರ್ಥ ಶಿಕ್ಷಣ ಸಂಸ್ಥೆ ಆರೋಗ್ಯ ದಾಸೋಹ ಮಾಡುತ್ತಿದೆ: ಸಿದ್ದಗಂಗಾ ಮಠದ ಉತ್ತರಾಧಿಕಾರಿ ಕಿರಿಯ ಸ್ವಾಮೀಜಿ ಶಿವಸಿದ್ದೇಶ್ವರ ಸ್ವಾಮೀಜಿ
ಸಿದ್ದಾರ್ಥ ಶಿಕ್ಷಣ ಸಂಸ್ಥೆ ಆರೋಗ್ಯ ದಾಸೋಹ ಮಾಡುತ್ತಿದೆ: ಸಿದ್ದಗಂಗಾ ಮಠದ ಉತ್ತರಾಧಿಕಾರಿ ಕಿರಿಯ ಸ್ವಾಮೀಜಿ ಶಿವಸಿದ್ದೇಶ್ವರ ಸ್ವಾಮೀಜಿ ತುಮಕೂರು: ಜಗತ್ತಿನ 84 ಲಕ್ಷ ಜೀವ ರಾಶಿಗಳಲ್ಲಿ ಮನುಷ್ಯನು ಒಬ್ಬನಾಗಿದ್ದು, ತನ್ನ ಭೋಗ ಜೀವನದಿಂದಾಗಿ ದೇಹ ಮತ್ತು ಮನಸ್ಸಿನ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವಲ್ಲಿ ವಿಫಲನಾಗಿದ್ದು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾನೆ. ಇಂತಹ ಕಾಯಿಲೆಗಳಿಗೆ ಪರಿಹಾರ ಕಂಡುಕೊಳ್ಳಲು ಅಕ್ಷರಸಂತ ಡಾ. ಗಂಗಾಧರಯ್ಯನವರು ಕಟ್ಟಿ ಬೆಳಸಿರುವ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯಲ್ಲಿ ಆರೋಗ್ಯದ ದಾಸೋಹ ನಡೆಯುತ್ತಿದೆ ಎಂದು ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿರುವ ಕಿರಿಯ ಸ್ವಾಮೀಜಿ ಶ್ರೀ…