ಅರ್ಹರಿಗೆ ಸಾಲ ನೀಡದ ಬ್ಯಾಂಕುಗಳ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಿಸಲು ಕ್ರಮ- ಸಿಇಓ ಎಚ್ಚರಿಕೆ
ತುಮಕೂರು : ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಆದಿ ಜಾಂಬವ ಅಭಿವೃದ್ಧಿ ನಿಗಮಗಳಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಫಲಾನುಭವಿಗಳಿಗೆ ಸಾಲ ನೀಡದೆ ಅರ್ಜಿಯನ್ನು ವಿಲೇವಾರಿ ಮಾಡದೆ 3 ತಿಂಗಳಿಗಿಂತ ಹೆಚ್ಚಿನ ಸಮಯ ಬಾಕಿ ಉಳಿಸಿಕೊಂಡಿರುವ ಬ್ಯಾಂಕುಗಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ (ಅಟ್ರಾಸಿಟಿ) ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ವಿವಿಧ ಬ್ಯಾಂಕಿನ…