ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸುವಂತೆ ಒತ್ತಾಯ.
ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸುವಂತೆ ಒತ್ತಾಯ. ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಸ್ಲಂ ಮಹಿಳಾ ಘಟಕದಿಂದ ಬೆಳಗುಂಬ ರಸ್ತೆಯ ಸ್ಲಂ ಭವನದಲ್ಲಿ ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಜ್ವಲ್ ರೆವಣ್ಣನನ್ನು ಬಂಧಿಸುವಂತೆ ಹೋತ್ತಯಿಸಿದರು. ದೌರ್ಜನ್ಯಕ್ಕೆ ಒಳಗಾದ ಹಾಗೂ ಸಾವಿರಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯನಡೆಸಿರುವ ಆರೋಪದ ಹಿನ್ನಲೆಯಲ್ಲಿ ಮಹಿಳಾ ಆಯೋಗದ ಶಿಫಾರಸಿನ ಮೇಲೆ ರಾಜ್ಯ ಸರ್ಕಾರ ಕ್ರಮವಹಿಸಿರುವುದನ್ನು ಸಂಘಟನೆ ಸ್ವಾಗತಿಸುತ್ತದೆ. ಆದರೆ ಆರೋಪಿಗೆ ರಾಷ್ಟ್ರೀಯ ಮತ್ತು ರಾಜ್ಯ…