ಕಲ್ಲೂರು ಗ್ರಾಮ ಪಂಚಾಯಿತಿ ಚುನಾವಣೆ .
ಗುಬ್ಬಿ ಸುದ್ದಿ. ಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಲು ಜಿಲ್ಲೆಯ ಮೂರು ಶಾಸಕರ ಧಯೆ.ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ಜುಲೇಖಾಬಿ ಯೂಸುಫ್. ಅಲ್ಪಸಂಖ್ಯಾತ ಸಮುದಾಯವರು ಇಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಧಿ ಅಲಂಕರಿಸಲು ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ.ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್. ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜುರವರು ಎಂದು ಕಲ್ಲೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ಜುಲೇಖಾಬಿ ಯೂಸುಫ್ ಸಂತಸ ವ್ಯಕ್ತಪಡಿಸಿದರು. ಕಲ್ಲೂರು ಗ್ರಾಮ ಪಂಚಾಯಿತಿ ಗೆ…