ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್.ಡಿ ಪದವಿ ಪ್ರದಾನ
ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಬೆಂಗಳೂರು: ಜೂನ್.16: ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್ ಇನ್ ಕರ್ನಾಟಕ: ಎ ಕೇಸ್ ಸ್ಟಡಿ ಆಫ್ ತುಮಕೂರು ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ. ಕೋಲಾರ…