ಶಾಸಕ ಎಸ್ಆರ್ ಶ್ರೀನಿವಾಸ್ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ತಡೆಯಲಿ ಶಾಸಕ ಎಂ ಟಿ ಕೃಷ್ಣಪ್ಪ ಸವಾಲ್.
ಗುಬ್ಬಿ ಸುದ್ದಿ. ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ನನ್ನ ಬಗ್ಗೆ ಲಘುವಾಗಿ ಮಾತನಾಡಿದು ಧೈರ್ಯವಿದ್ದರೆ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ನಿಲ್ಲಿಸಲು ಹೋರಾಟ ಮಾಡಲಿ ನಾವು ಸಹ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ ಅದನ್ನು ಬಿಟ್ಟು ಗುಳ್ಳೆ ನರಿಯ ಆಟವನ್ನು ಆಡುವುದು ಸರಿಯಲ್ಲ ಹಾಗೂ ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಸೂಕ್ತವಲ್ಲ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ ಟಿ ಕೃಷ್ಣಪ್ಪ ಶಾಸಕ ಎಸ್ ಆರ್ ಶ್ರೀನಿವಾಸ್ ಹೇಳಿಕೆಗೆ ತಿರುಗೇಟು ನೀಡಿದರು. ಗುಬ್ಬಿ ತಾಲೂಕಿನ ಸಿ ಎಸ್…