ಅಂದು ಸುದ್ದಿ ನಿರೂಪಕ ಈಗ ಬೆಳ್ಳಿತೆರೆಯ ಹೀರೋ ರಾಘವ ಸೂರ್ಯ
ಇಂದು “ರಮ್ಮಿ ಆಟ” ಚಿತ್ರವು ರಾಜ್ಯಾದ್ಯಂತ ಪ್ರದರ್ಶನ ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಮ್ಮಿ ಆಟ / ರಮ್ಮಿ ಗೇಮ್ ಇದೊಂದು ಮನುಕುಲದ ಅವನತಿ, ತಮ್ಮ ಜೀವವನ್ನೇ ಆಹುತಿ ಮಾಡಿಕೊಳ್ಳುತ್ತಿರುವ ಪ್ರಸ್ತುತ ಯುವ ಸಮೂಹದ ಬಗ್ಗೆ ಸೃಜನಶೀಲ ಕಥೆಯನ್ನುಟ್ಟುಕೊಂಡು, ಆನ್‌ಲೈನ್ ರಮ್ಮಿ ಆಡುವುದರಿಂದ ಏನೆಲ್ಲ ಸಮಸ್ಯೆಗಳಾಗುತ್ತವೆ. ಜನ ಸಮೂಹವು ಯಾವೆಲ್ಲಾ ರೀತಿ ಮೋಸ ಹೋಗುತ್ತಾರೆ. ಹಾಗೆಯೇ ಆನ್‌ಲೈನ್ ರಮ್ಮಿ ಗೇಮ್ ಕುರಿತು ಜನರಿಗೆ ಎಚ್ಚರಿಕೆ ನೀಡುವಂತಹ ಸಿನಿಮಾವೊಂದು ನಾಳೆ ಅಂದರೆ ಸೆಪ್ಟೆಂಬರ್ 20ರಂದು ರಾಜ್ಯಾದ್ಯಂತ…