ನವೆಂಬರ್ 7 ಭಾರತೀಯರ ಪಾಲಿಗೆ ವಿಶೇಷ ದಿನ, ಎನ್, ಕೆ, ನಿಧಿಕುಮಾರ್

    ತುಮಕೂರು : ಇಂದು ನವೆಂಬರ್ 07 ಬಾಬಾ ಸಾಹೇಬ್ ಅಂಬೇಡ್ಕರ್ ರವರು ಶಾಲೆಗೆ ದಾಖಲಾತಿ ಪಡೆದ ದಿನವಾಗಿದ್ದು ಆ ಪ್ರಯುಕ್ತ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು ನಗರದ ಬಿಜಿಎಸ್ ವೃತ್ತದ ಬಳಿಯಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಅವರ ತತ್ವ ಆದರ್ಶಗಳನ್ನು ನೆನಪಿಸಿಕೊಳ್ಳುವುದರ ಮುಖೇನ ವಿಶೇಷ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ ದಲಿತ ಕ್ರಿಯಾ…

Read More

ಸಂಶೋಧನಾರ್ಥಿ ಎಸ್. ಅಮರೇಶ್‌ ರವರಿಗೆ ಪಿಎಚ್.ಡಿ ಪದವಿ ಪ್ರದಾನ

ಬೆಂಗಳೂರು: ನಗರದ ಬಿ.ಟಿ.ಎಂ. ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೋರಮಂಗಲ ನಿವಾಸಿ ಎಂ. ಶಂಕರಪ್ಪ ಮತ್ತು ಮುನಿಯಲ್ಲಮ್ಮ ದಂಪತಿಯ ಪುತ್ರರಾದ ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಎಸ್. ಅಮರೇಶ್‌ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಕಲಾ ನಿಖಾಯದ ಡೀನ್‌ರಾದ ಪ್ರೊ. ಸಿ. ಸೋಮಶೇಖರ್ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಬೆಂಗಳೂರು ನಗರದಲ್ಲಿನ ಮಕ್ಕಳ ಅನಾಥಾಶ್ರಮಗಳನ್ನು ಕುರಿತು ಒಂದು ಸಾಮಾಜಶಾಸ್ತ್ರೀಯ ಅಧ್ಯಯನ” ಎಂಬ ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದಕ್ಕಾಗಿ…

Read More

ತುಮಕೂರು :ತುಮಕೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳನ್ನು ಅದ್ಧೂರಿಯಾಗಿ ಶೃಂಗರಿಸಿ, ಬೆಳಕಿನ ಅಲಂಕಾರದಿಂದ ಮಧುವಣಗಿತ್ತಿಯಂತೆ ಕಂಗೊಳಿಸುವಂತೆ ಮಾಡಿರುವುದು ಶ್ಲಾಘನೀಯ. ಆದರೆ, ರಂಗಭೂಮಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾದ *ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದ* ಆವರಣದಲ್ಲಿ ಸ್ವಚ್ಛತೆ ಕಾಪಾಡದೆ ನಿರ್ಲಕ್ಷ್ಯ ವಹಿಸಿರುವುದು ಸ್ಥಳೀಯ ಕಲಾಪ್ರೇಮಿಗಳು ಮತ್ತು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ನಾಡಹಬ್ಬ ತುಮಕೂರು ದಸರಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳು, ಬಿ.ಎಚ್. ರಸ್ತೆ, ಮಹಾತ್ಮ ಗಾಂಧಿ ವೃತ್ತ ಹಾಗೂ…

Read More

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ಕೆ ನಾಗರಾಜು

ತುಮಕೂರು : ಇತ್ತೀಚೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಕೆ ನಾಗರಾಜು ಅವರನ್ನು ಇಂದು ನಗರದ ಕುಣಿಗಲ್‌ ಮುಖ್ಯರಸ್ತೆಯಲ್ಲಿ ಸಂಭ್ರಮ ಪಾರ್ಟಿ ಹಾಲ್ ನಲ್ಲಿ ಛಲವಾದಿ ನೌಕರರ ಬಳಗದ ವತಿಯಿಂದ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಯಿತು.   ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹನುಮಂತಪ್ಪನವರು ಮಾತನಾಡಿ ಚುನಾವಣೆಗೆ ಆರ್ಥಿಕವಾಗಿ ವ್ಯಯವಾಗಲಿದೆ ಅದನ್ನು ತಡೆಗಟ್ಟುವುದು ಮತ್ತು ನಾಗರಾಜು ಅವರು ಮಾಡಿಕೊಂಡು ಬಂದಿರುವ ಸೇವೆಯನ್ನು ಪರಿಗಣಿಸಿ ಶಿಕ್ಷಕರುಗಳು ಅವರನ್ನು ಅವಿರೋಧವಾಗಿ…

Read More

ಗುಬ್ಬಿ ಶಾಸಕ ಶ್ರೀನಿವಾಸ್ ಪುತ್ರನಿಂದ ಕುತಂತ್ರ ರಾಜಕಾರಣ’

ಷಡ್ಯಂತರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ತಿರುಗೇಟು ತುಮಕೂರು: ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರ ಪುತ್ರ ದುಷ್ಯಂತ್ ತಮ್ಮ ವಿರುದ್ಧ ಷಡ್ಯಂತರ ನಡೆಸಿ ತಮ್ಮನ್ನು ರಾಜಕೀಯವಾಗಿ ಕುಗ್ಗಿಸುವ ಕುತಂತ್ರ ನಡೆಸಿದ್ದಾರೆ ಎಂದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮುಖಂಡ ಬಿ.ಎಸ್. ನಾಗರಾಜು ಆರೋಪಿಸಿದರು. ಇಂದು ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಈ ಮೊದಲು ತಮ್ಮ ಕಾರು ಚಾಲಕ, ಆಪ್ತ ಸಹಾಯಕರಾಗಿದ್ದು, ಈಗ ತಮ್ಮನ್ನು ಬಿಟ್ಟುಹೋಗಿರುವವರನ್ನು ಜೊತೆಯಾಗಿಸಿಕೊಂಡು ನನ್ನ…

Read More

ಭಾರತೀಯ ಸನಾತನ ಧರ್ಮ ಸಂಸ್ಕೃತಿ, ಸಂಸ್ಕಾರ ಉಳಿಸಬೇಕು. ಡಾ ನಾಗರಾಜ್ ಸ್ವಾಮಿ 

ಗುಬ್ಬಿ : ಭಾರತೀಯ ಸನಾತನ ಧರ್ಮ ಸಂಸ್ಕೃತಿ, ಸಂಸ್ಕಾರ ಉಳಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಶ್ರೀಮಠವು ನಿರಂತರವಾಗಿ ದಾರ್ಮಿಕ ಕೆಲಸ ಮಾಡುತ್ತಿದೆ ಎಂದು ಡಾ, ನಾಗರಾಜ ಸ್ವಾಮೀಜಿ ತಿಳಿಸಿದರು.    ಗುಬ್ಬಿ ಹಾಗೂ ತುಮಕೂರು ಗಡಿಭಾಗದ ಸಿದ್ದಪ್ಪನ ಪಾಳ್ಯ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ಸಮೇತ ಉಮಾಮಹೇಶ್ವರಿ ಸನ್ನಿಧಾನ ಹಾಗೂ ಶ್ರೀ ಶಿವ ಶನೇಶ್ವರ ಮಠದಲ್ಲಿ ಶ್ರೀ ಶಿವ ಶನೇಶ್ವರ ಜಯಂತಿ ಮತ್ತು ಮಠದ ಧರ್ಮಾಧಿಕಾರಿಗಳಾದ ಡಾ,ನಾಗರಾಜ ಗುರೂಜಿ ರವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಮಕ್ಕಳಿಗೆ ಪ್ರತಿಭಾ…

Read More

ಡಾ. ನಾಗರಾಜ್‌ ಗುರೂಜಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

ಡಾ. ನಾಗರಾಜ್‌ ಗುರೂಜಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ತುಮಕೂರು : ತುಮಕೂರು ತಾಲ್ಲೂಕು, ಹೆಬ್ಬೂರು ಹೋಬಳಿಯ ಸಿದ್ಧಪ್ಪನಪಾಳ್ಯದಲ್ಲಿರುವ ಶ್ರೀ ಮಹಾಲಕ್ಷ್ಮೀ ಸಮೇತ ಉಮಾಮಹೇಶ್ವರಿ ಸನ್ನಿಧಾನದ ಶ್ರೀ ಶಿವಶನೈಶ್ಚರ ಸ್ವಾಮಿಯ ಜಯಂತಿ ಹಾಗೂ ಶ್ರೀ ಮಠದ ಧರ್ಮಾಧಿಕಾರಿ ಡಾ. ನಾಗರಾಜ್‌ ಗುರೂಜಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜಾ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಡಾ. ನಾಗರಾಜ್‌ ಗುರೂಜಿಯವರ ಹುಟ್ಟುಹಬ್ಬದ ಅಂಗವಾಗಿ ದಿನಾಂಕ 20-05-2026 ಗುರುವಾರ ಶ್ರೀ ಮಹಾಲಕ್ಷ್ಮೀ ಸಮೇತ ಉಮಾಮಹೇಶ್ವರಿ ದೇವರಿಗೆ ಬೆಳಿಗ್ಗೆ…

Read More

ಬೀದಿನಾಟಕ ಕಲಾ ತಂಡಗಳ ಸಂಕಷ್ಟಕ್ಕೆ ಸರ್ಕಾರ ಸಹಾಯ ನೀಡಬೇಕೆಂದು; ಗ್ಯಾರಂಟಿ ರಾಮಣ್ಣ ಒತ್ತಾಯ

  ತುಮಕೂರು; ಜನರಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ನಾಟಕಗಳ ರೂಪದಲ್ಲಿ ರಾಜ್ಯಾದ್ಯಂತ ಅರಿವು ಮೂಡಿಸುತ್ತಿರುವ ಕಲಾವಿದರು ಕಾರ್ಯಕ್ರಮಗಳಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು ಇತ್ತೀಚೆಗೆ ಸರ್ಕಾರದ ಯಾವುದೇ ಯೋಜನೆಗಳು ಬಾರದ ಕಾರಣ ಕಲಾವಿದರು ಕಂಗಾಲಾಗಿದ್ದಾರೆ ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕಲಾವಿದರ ಸಹಾಯಕ್ಕೆ ಧಾವಿಸಬೇಕು ಎಂದು ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾತಂಡಗಳ ಒಕ್ಕೂಟದ ರಾಜ್ಯಾಧ್ಯಕ್ಷ ಗ್ಯಾರಂಟಿ ರಾಮಣ್ಣ ಅವರು ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟದ ರಾಜ್ಯ…

Read More

ವಿದ್ಯಾನಿಧಿ ಕಾಲೇಜಿನಲ್ಲಿ ಸಿಇಟಿ ಓರಿಯೆಂಟೇಷನ್‌

ವಿದ್ಯಾನಿಧಿ ಕಾಲೇಜಿನಲ್ಲಿ ಸಿಇಟಿ ಓರಿಯೆಂಟೇಷನ್‌ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಿಇಟಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ವದ ಮೆಟ್ಟಿಲಾಗಿದೆ. ಕೇವಲ ಅಂಕಗಳಿಗಲ್ಲ, ಸರಿಯಾದ ಗುರಿ, ಸಮಯಪಾಲನೆ, ಶಿಸ್ತು ಮತ್ತು ಆತ್ಮವಿಶ್ವಾಸಕ್ಕೂ ಇದು ಪರೀಕ್ಷೆಯಾಗಿದೆ. ಪರಿಶ್ರಮ ಮತ್ತು ನಿರಂತರ ಅಭ್ಯಾಸ ಇದ್ದರೆ ಯಶಸ್ಸು ಖಂಡಿತ ಸಿಗುತ್ತದೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್.‌ ಬಿ. ಪ್ರದೀಪ್‌ ಕುಮಾರ್‌ ಹೇಳಿದರು. ಅವರು ವಿದ್ಯಾನಿಧಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕೆ-ಸಿಇಟಿ, ಕಾಮೆಡ್-ಕೆ ಓರಿಯೆಂಟೇಷನ್‌ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು. ಕಾಲೇಜು…

Read More

ಅಖಿಲ ಭಾರತ ಡಾ. ಅಂಬೇಡ್ಕರ್‌ ಪ್ರಚಾರ ಸಮಿತಿಯ ವತಿಯಿಂದ ರವೀಂದ್ರನಾಥ ಠಾಗೂರ್‌ ರವರ ಜನ್ಮದಿನಾಚರಣೆ

ತುಮಕೂರು : ಇಂದು ನಗರದ ಅಮಾನಿಕೆರೆ ಪಾರ್ಕ್‌ ಆವರಣದಲ್ಲಿ ಸ್ವಾತಂತ್ರ್ಯ ಭಾರತದ ರಾಷ್ಟ್ರಗೀತೆಯ ಜನಕ ರವೀಂದ್ರನಾಥ ಠಾಗೂರ್‌ ರವರ ಜನ್ಮದಿನಾಚರಣೆ ಹಾಗೂ ಸಮಾನತೆಯ ಬುನಾದಿ ಹಾಕಿಕೊಟ್ಟಂತಹ ಶಾಹು ಮಹರಾಜ್‌ ರವರ ಪುಣ್ಯಸ್ಮರಣೆ ಕಾರ್ಯಕ್ರಮಗಳನ್ನು ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್‌ ಪ್ರಚಾರ ಸಮಿತಿಯ ವತಿಯಿಂದ ಇಂದು ಆಚರಿಸಲಾಯಿತು. ಇಬ್ಬರು ಮಹಾನಾಯಕರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಜಿಲ್ಲಾಧ್ಯಕ್ಷರಾದ ಎನ್.ಕೆ. ನಿಧಿಕುಮಾರ್‌ ಮಾತನಾಡುತ್ತಾ ನಮ್ಮ ಭಾರತ ದೇಶದ ಸಂಸ್ಕೃತಿ, ಕಲೆ, ಸಾಹಿತ್ಯ, ನದಿಗಳು,…

Read More
error: Content is protected !!