
ಜಿಲ್ಲಾ ಸುದ್ದಿಗಳು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ ಸಚಿವ ವಿ.ಸೋಮಣ್ಣ
ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಒಟ್ಟಾಗಿ ಸೇರಿ ಸಮನ್ವಯತೆಯಿಂದ ಕೆಲಸ ಮಾಡಿದಾಗ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ, ಸಂಸದ ಹಾಗೂ ದಿಶಾ ಸಮಿತಿ ಅಧ್ಯಕ್ಷ ವಿ. ಸೋಮಣ್ಣ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ದಿಶಾ ಸಮಿತಿಯಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ…
ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ ಟಿಬಿಜೆ
ತುಮಕೂರು: ಸರ್ಕಾರಿ ನೌಕರರು ಕೆಲಸದ ಒತ್ತಡದಲ್ಲಿ ಆರೋಗ್ಯವನ್ನು ಕಡೆಗಣಿಸಬಾರದು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ ಎಂದು ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ…
ಅಖಿಲ ಕರ್ನಾಟಕ ಡಾ ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ದಲಿತ ಕ್ರಿಯಾ ಸಮಿತಿಯ ವತಿಯಿಂದ ಬಾಬು ಜಗಜೀವನ್ ರಾಮ್‌ರವರ ಜನ್ಮದಿನೋತ್ಸವ ಆಚರಣೆ
ತುಮಕೂರು : ನಗರದಲ್ಲಿ ಡಾ|| ಬಾಬು ಜಗಜೀವನ್ ರಾಮ್‌ರವರ ಜನ್ಮದಿನೋತ್ಸವವನ್ನು ಅಖಿಲ ಕರ್ನಾಟಕ ಡಾ ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ದಲಿತ ಕ್ರಿಯಾ ಸಮಿತಿಯ ವತಿಯಿಂದ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು. ಅಖಿಲ ಭಾರತ ಡಾ|| ಬಿ.ಆರ್.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ದಲಿತ ಕ್ರಿಯಾ ಸಮಿತಿಯ ಜಿಲ್ಲಾದ್ಯಕ್ಷರಾದ ಎನ್.ಕೆ.ನಿಧಿಕುಮಾರ್ ಪುಷ್ಪನಮನ ಸಲ್ಲಿಸಿ ಬಾಬು ಜಗಜೀವನ್ ರಾಮ್‌ರವರನ್ನು ಸ್ಮರಿಸುತ್ತಾ ಸ್ವಾತಂತ್ರ ಹೋರಾಟದ ಕುಲುಮೆಯಲ್ಲಿ ಪುಟಗೊಂಡು ದೇಶದ ಸಾರ್ವಜನಿಕ ಜೀವನವನ್ನು ಸಂಪದಗೊಳಿಸಿದ ಮುತ್ಸದ್ಧಿಗಳ ಸಣ್ಣ ಸಾಲಿನಲ್ಲಿ ಈಗಲೂ ನಮ್ಮೊಂದಿಗಿರುವ…
ತುಮಕೂರು ಜಿಲ್ಲಾಡಳಿತದಿಂದ ಬಾಬು ಜಗಜೀವನರಾಂ ಅವರ 118ನೇ ಜಯಂತಿ ಆಚರಣೆ
ತುಮಕೂರು: ನಗರದ ಕೋತಿ ತೋಪು ಪ್ರದೇಶದಲ್ಲಿರುವ ಡಾ: ಬಾಬು ಜಗಜೀವನರಾಂ ವೃತ್ತದ ಅಭಿವೃದ್ಧಿಗೆ ಈಗಾಗಲೇ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಬಾಬು ಜಗಜೀವನರಾಂ ಅವರ 118ನೇ ಜಯಂತಿ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಲಯದ ಸಭಾಂಗಣದಲ್ಲಿ ಶನಿವಾರ ಬಾಬೂಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನಗರದ ಕೋತಿತೋಪು ಪ್ರದೇಶದಲ್ಲಿ ಬಾಬು ಜಗಜೀವನರಾಂ ವೃತ್ತವನ್ನು ಅಭಿವೃದ್ಧಿಪಡಿಸಲು ಪಾಲಿಕೆ ಈಗಾಗಲೇ ಕಾರ್ಯಗತವಾಗಿದೆ. ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೂ ಸರ್ಕಾರದಿಂದ ಉತ್ತಮ ಸ್ಪಂದನೆ ದೊರೆತಿದ್ದು,…
ಪೊಲೀಸಪ್ಪನ ಅಜಾಗುರುಕತೆಗೆ ಬಲಿಯಾದ ಎರಡು ಬಡಜೀವಗಳು
ಪೊಲೀಸಪ್ಪನ ಅಜಾಗುರುಕತೆಗೆ ಬಲಿಯಾದ ಎರಡು ಬಡಜೀವಗಳು ಇತ್ತೀಚೆಗೆ ಪೋಲೀಸ್ ಇಲಾಖೆಯಲ್ಲಿ ಬಡವರಿಗೆ ಒಂದು ಕಾನೂನು ಉಳ್ಳವರಿಗೆ ಒಂದು ಕಾನೂನು ಎಂಬಂತಾಗಿದೆ ಸರ್ವೆ ಸಾಮಾನ್ಯವಾಗಿ ಯಾವುದೇ ವಾಹನಗಳ ಅಪಘಾತ ಸಂಭವಿಸಿದಾಗ ಅಂದರೆ ದ್ವಿಚಕ್ರ ವಾಹನ ಮತ್ತು ಕಾರು ಲಾರಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದರೆ ದೊಡ್ಡ ವಾಹನಗಳ ಮೇಲೆ ಪ್ರಕರಣ ದಾಖಲಾಗುವುದನ್ನು ನಾವು ಕಂಡಿದ್ದೇವೆ ಆದರೆ ಇತ್ತೀಚಿಗೆ ತುಮಕೂರು ನಗರದಲ್ಲಿ ನಡೆದ ಪೊಲೀಸಪ್ಪನ ಖಾಸಗಿ ವಾಹನಕ್ಕೂ ದ್ವಿಚಕ್ರವಾಹನಕ್ಕೂ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದ ಸಾವವರರು ಪೊಲೀಸ್ ಅಪ್ಪನ…
ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ ಪೊಲೀಸ್ ಇಲಾಖೆಯ ಪೌರಾಣಿಕ ನಾಟಕ
ತುಮಕೂರು ಜಿಲ್ಲೆ ಹಲವಾರು ಕ್ಷೇತ್ರದಲ್ಲಿ ಹೆಸರು ವಾಸಿಯದ ಜಿಲ್ಲೆ ಅದರಲ್ಲು ರಂಗಭೂಮಿಯ ತವರು ಎಂದು ಪ್ರಖ್ಯಾತವಾಗಿದೆ ವಿಶೇಷವಾಗಿ ತುಮಕೂರಿನ ಪೋಲೀಸ್ ಕವಾಯಿತು ಮೈದಾನದಲ್ಲಿ ಮಂಗಳವಾರ ರಾತ್ರಿ ಪೋಲೀಸರೇ ಅಭಿನಯಿಸಿದ ಕುರುಕ್ಷೇತ್ರ ನಾಟಕವು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಹಲವಾರು ಒತ್ತಡಗಳ ನಡುವೆ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ನಮ್ಮಲ್ಲಿಯೂ ಸಹ ಕಲೆ ಇದೆ ಎಂಬುದನ್ನು ಬಹಳ ಅದ್ಭುತವಾಗಿ ಅಭಿನಯ ಮಾಡುವ ಮೂಲಕ ಕುರುಕ್ಷೇತ್ರ ಎಂಬ ಸುಂದರ ಪೌರಾಣಿಕ ನಾಟಕವನ್ನು ಅಭಿನಯಿಸಿದ್ದು ವಿಶೇಷವಾಗಿತ್ತು. ಈ ನಾಟಕದಲ್ಲಿ ಅಭಿಯಿಸಿದ ತುಮಕೂರು…
1.55 ಲಕ್ಷ ಬೆಲೆಬಾಳುವ ರಾಗಿ ಮೂಟೆ ಕಳ್ಳತನ ಮಾಡಿದ ಆರೋಪಿಗಳ ಬಂಧನ
ಗುಬ್ಬಿ ತಾಲ್ಲೂಕು ಹೇರೂರು ಗ್ರಾಮದ ರಾಜೇಶ್ ಬಿನ್ ಶಿವಣ್ಣ, ರವರು, ದಿನಾಂಕ 02/02/2025 ರಂದು ರಾತ್ರಿ ಯಾವುದೋ ಹೊತ್ತಿನಲ್ಲಿ ಯಾರೋ ಕಳ್ಳರು ತಮ್ಮ ಮನೆಯ ಮುಂದೆ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಇಟ್ಟಿದ್ದ ರಾಗಿಯನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ದೂರು ನೀಡಿದ್ದು ಈ ವಿಚಾರವಾಗಿ ಗುಬ್ಬಿ ಪೊಲೀಸ್ ಠಾಣಾ ಮೊ.ನಂ.35/2025 ಕಲಂ 303(2) ಬಿ.ಎನ್.ಎಸ್ ಪ್ರಕರಣ ದಾಖಲು ಮಾಡಿದ್ದು ತನಿಖೆಯನ್ನು ಕೈಗೊಂಡಿದ್ದು, ಬಾತ್ಮೀದಾರರಿಂದ ಬಂದ ಮಾಹಿತಿಯಂದೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣದ ಆರೋಪಿಗಳಾದ ಗುಬ್ಬಿ ಟೌನ್ ವಾಸಿ ಪ್ರಶಾಂತ್…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆಗೂ ಮೊದಲು ಕೊಟ್ಟ ಭರವಸೆಯಂತೆ ಒಳಮೀಸಲಾತಿ ಜಾರಿ ಮಾಡುತ್ತಾರೆಂಬ ವಿಶ್ವಾಸವಿದೆ ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಜೀ ಅಭಿಪ್ರಾಯ
ಮಧುಗಿರಿ:ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆಗೂ ಮೊದಲು ಕೊಟ್ಟ ಭರವಸೆಯಂತೆ ಒಳಮೀಸಲಾತಿ ಜಾರಿ ಮಾಡುತ್ತಾರೆಂಬ ವಿಶ್ವಾಸವಿದೆ ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಜೀ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲ್ಲೂಕಿನ ಕಸಬಾ ಹೋಬಳಿಯ ಜಡೇಗೊಂಡನಹಳ್ಳಿ ಬಳಿ ಇರುವ ನಿವೃತ್ತ ಅಪಾರ ಜಿಲ್ಲಾಧಿಕಾರಿ ಈರಪ್ಪನವರ ಮನೆಗೆ ಭೇಟಿ ನೀಡಿ ಆಶೀರ್ವದಿಸಿ ಮಾತನಾಡಿದ ಅವರು ಒಳಮೀಸಲಾತಿ ವಿಚಾರವಾಗಿ ಚರ್ಚೆ ನಡೆಸಿದ ಶ್ರೀಗಳು ಎಬಿಸಿಡಿ ವರ್ಗೀಕರಣ ಜಾರಿ ವಿಳಂಭವಾಗುತ್ತಿದ್ದು ಜಾತಿವಾರು ಅಂಕಿಅಂಶ ಪರಿಶಿಷ್ಟ ಜಾತಿಯಲ್ಲಿ ಯಾವ ಯಾವ ಜಾತಿಗಳು ಎಷ್ಟು ಪರ್ಸೇಂಟ್…
ಜೀತ ವಿಮುಕ್ತರಿಗೆ ರಾಜ್ಯ ಬಜೆಟ್ ನಲ್ಲಿ 500 ಕೋಟಿ ಮೀಸಲಿಡುವಂತೆ ಡಾ.ಜೀವಿಕ ಸಂಜೀವಮೂರ್ತಿ ಒತ್ತಾಯ
ಮಧುಗಿರಿ : ಜೀತವಿಮುಕ್ತರ ಸಮಗ್ರ ಪುನರ್ ವಸತಿಗಾಗಿ ರಾಜ್ಯ ಸರ್ಕಾರ ಬಜೆಟ್ ನಲ್ಲಿ ,500 ಕೋಟಿ ಮೀಸಲಿಡಬೇಕು ಪ್ರತ್ಯೇಕ ನಿಗಮ ಸ್ಥಾಪಿಸಿ ಜೀತವಿಮುಕ್ತರ ಬದುಕಿನಲ್ಲಿ ಹೊಸ ಬೆಳಕು ನೀಡಿ ಎಲ್ಲರಂತೆ ಅವರು ಬದುಕಲು ಬಿಡಿ ಎಂದು ಜೀವಿಕ ಜಿಲ್ಲಾ ಸಂಚಾಲಕ ಡಾ.ಸಂಜೀವಮೂರ್ತಿ ಒತ್ತಾಯಿಸಿದರು. ಪಟ್ಟಣದ ಉಪವಿಭಾಗಾಧಿಕಾರಿಗಳ ಕಛೇರಿ ಆವರಣದಲ್ಲಿ ಜೀತ ವಿಮುಕ್ತಿ ಕರ್ನಾಟಕ (ಜೀವಿಕ) ಸಂಘಟನೆ ಹಾಗೂ ದಲಿತ ಒಕ್ಕೂಟಗಳ ಸಹಯೋಗದೊಂದಿಗೆ ಜೀತವಿಮುಕ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ…
ಕುಡಿಯುವ ನೀರಿಗೆ ಸಮಸ್ಯೆ ಯಾಗದಂತೆ ಶಾಸಕರಿಂದ ಪೂರ್ವ ಭಾವಿ ಸಭೆ
ಬೇಸಿಗೆ ಪ್ರರಂಭವಾದ ಇನ್ನೆಲೆಯಲ್ಲಿ ತಾಲೋಕಿನಲ್ಲಿ ಯಾವುದೇ ರೀತಿಯಾಗಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದಂತೆ ತಾಲೋಕಿನ ಅಧಿಕಾರಿಗಳು ಮುಂಜಾಗೃತ ಕ್ರಮ ವಹಿಸುವಂತೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್, ಆರ್, ಶ್ರೀನಿವಾಸ್ ರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಜೋತೆ ಸಭೆ ನೇಡಸಲಾಯಿತು. ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಶಾಸಕರು ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಶುಧ್ಧನೀರಿನ ಘಟಕಗಳು ನಿಲ್ಲದಂತೆ ಕ್ರಮ ವಹಿಸಬೇಕು ಶುದ್ಧ ನೀರಿನ ಘಟಕಗಳ ರಿಪೇರಿ ತುರ್ತಾಗಿ ಹಾಗಬೇಕು ಸಾರ್ವಜನಿಕರಿಗೆ ಜಾನುವಾರುಗಳಿಗೆ ಕುಡಿಯಲು ನೀರಿನ…