ಪ್ರಮುಖ ಸುದ್ದಿಗಳು
Karnataka ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಮದನಘಟ್ಟದ ಇತಿಹಾಸ ಪ್ರಸಿದ್ಧ ಶ್ರೀ ಮಾರಮ್ಮದೇವಿಯರ ಜಾತ್ರಾ ಮಹೋತ್ಸವ ಮಂಗಳವಾರ ರಾತ್ರಿ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಮಂಗಳವಾರ ಬೆಳಿಗ್ಗೆಯಿಂದಲೇ ಶ್ರೀ ಮಾರಮ್ಮದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ನಂತರ ಶ್ರೀ ಮಾರಮ್ಮದೇವಿಯರ ರಥೋತ್ಸವ ನೇರವೇರಿತು. ಮಂಗಳವಾರ ರಾತ್ರಿ ಶ್ರೀ ಮಾರಮ್ಮ ದೇವಿಯ ಉತ್ಸವ ಮೆರವಣಿಗೆ, ಪೂಜಾರರ ಕುಣಿತ, ಕತ್ತಿ ವರಸೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿ ಶ್ರೀ ಮಾರಮ್ಮ ದೇವಿಯ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ರಂಗಸ್ವಾಮಯ್ಯ ಮಾತನಾಡಿ ಮದನಘಟ್ಟ ಗ್ರಾಮದಲ್ಲಿ ನೆಲೆಸಿರುವ ಶ್ರೀ ಮಾರಮ್ಮ ದೇವಿಗೆ ಸುಮಾರು 700 ವರ್ಷಗಳ ಇತಿಹಾಸವಿದೆ. ಶಿವಮೊಗ್ಗ, ತುಮಕೂರು, ಬೆಂಗಳೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಜಾತ್ರೆಗೆ ಆಗಮಿಸುತ್ತಾರೆ. ಪ್ರತಿ ವರ್ಷವೂ ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಲಾಗುತ್ತದೆ. ಇಲ್ಲಿಗೆ ಬರುವ ಭಕ್ತರ ಇಷ್ಟಾರ್ಥಗಳು ಈಡೇರುತ್ತವೆ ಎಂದರು. ದೇವಸ್ಥಾನದ ಅರ್ಚಕ ಕಿರಣ್ ಮಾತನಾಡಿ ಪ್ರತಿ ವರ್ಷವೂ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ನಡೆಸಲಾಗುತ್ತದೆ. ರಥೋತ್ಸವ ಸೇರಿದಂತೆ ಶ್ರೀ ಮಾರಮ್ಮ ದೇವಿಯ ಉತ್ಸವ ಹಾಗೂ ಬುಧವಾರ ರಾತ್ರಿ ಪೆಟ್ಟಿಗೆ ಮಾರಮ್ಮನ ಉತ್ಸವ ನಡೆಯಲಿದೆ ಎಂದರು. ಒಟ್ಟಾರೆಯಾಗಿ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿದ
ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಮದನಘಟ್ಟದ ಇತಿಹಾಸ ಪ್ರಸಿದ್ಧ ಶ್ರೀ ಮಾರಮ್ಮದೇವಿಯರ ಜಾತ್ರಾ ಮಹೋತ್ಸವ ಮಂಗಳವಾರ ರಾತ್ರಿ ಸಾವಿರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಮಂಗಳವಾರ ಬೆಳಿಗ್ಗೆಯಿಂದಲೇ ಶ್ರೀ ಮಾರಮ್ಮದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ನಂತರ ಶ್ರೀ ಮಾರಮ್ಮದೇವಿಯರ ರಥೋತ್ಸವ ನೇರವೇರಿತು. ಮಂಗಳವಾರ ರಾತ್ರಿ ಶ್ರೀ ಮಾರಮ್ಮ ದೇವಿಯ ಉತ್ಸವ ಮೆರವಣಿಗೆ, ಪೂಜಾರರ ಕುಣಿತ, ಕತ್ತಿ ವರಸೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ…
Karnatakaಇ.ಟಿ.ಗೊಂದಲ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ರೂಪ್ಸ ಮನವಿ*
*ಸಿ.ಇ.ಟಿ.ಗೊಂದಲ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ರೂಪ್ಸ ಮನವಿ* ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದಿಂದ ಕೂಡಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಜರುಗಿಸುವಂತೆ ರೂಪ್ಸ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೂಪ್ಸ ಕರ್ನಾಟಕ ರಾಜ್ಯಧ್ಯಕ್ಷ ಲೋಕೇಶ್ ತಾಳಿಕಟ್ಟೆ, ಈ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಸಿಇಟಿ ಪರೀಕ್ಷೆ ಅತ್ಯಂತ ಗೊಂದಲದ ಗೂಡಾಗಿದ್ದು, ಭವಿಷ್ಯದ ಕನಸನ್ನು ಹೊತ್ತ ವಿದ್ಯಾರ್ಥಿಗಳಿಗೆ ಆತಂಕ ಸೃಷ್ಟಿಸಿದೆ. ಸುಮಾರು 51 ಅಂಕಗಳಿಗೆ ಹೊರ…
ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸುವಂತೆ ಒತ್ತಾಯ.
ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸುವಂತೆ ಒತ್ತಾಯ. ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಸ್ಲಂ ಮಹಿಳಾ ಘಟಕದಿಂದ ಬೆಳಗುಂಬ ರಸ್ತೆಯ ಸ್ಲಂ ಭವನದಲ್ಲಿ ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಜ್ವಲ್ ರೆವಣ್ಣನನ್ನು ಬಂಧಿಸುವಂತೆ ಹೋತ್ತಯಿಸಿದರು. ದೌರ್ಜನ್ಯಕ್ಕೆ ಒಳಗಾದ ಹಾಗೂ ಸಾವಿರಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯನಡೆಸಿರುವ ಆರೋಪದ ಹಿನ್ನಲೆಯಲ್ಲಿ ಮಹಿಳಾ ಆಯೋಗದ ಶಿಫಾರಸಿನ ಮೇಲೆ ರಾಜ್ಯ ಸರ್ಕಾರ ಕ್ರಮವಹಿಸಿರುವುದನ್ನು ಸಂಘಟನೆ ಸ್ವಾಗತಿಸುತ್ತದೆ. ಆದರೆ ಆರೋಪಿಗೆ ರಾಷ್ಟ್ರೀಯ ಮತ್ತು ರಾಜ್ಯ…
ಪಾವಗಡ ತಾಲ್ಲೂಕು ನಾಗಲಮಡಿಕೆಯ ಮೇವಿನ ಬ್ಯಾಂಕ್‍ಗೆ ಜಿಲ್ಲಾಧಿಕಾರಿ ಭೇಟಿ
ಪಾವಗಡ ತಾಲ್ಲೂಕು ನಾಗಲಮಡಿಕೆಯ ಮೇವಿನ ಬ್ಯಾಂಕ್‍ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ತುಮಕೂರು: ಪಾವಗಡ ತಾಲ್ಲೂಕಿನ ನಾಗಲಮಡಿಕೆ ಗ್ರಾಮದ ಸುಬ್ರಹ್ಮಣೇಶ್ವರ ದೇಗುಲದ ಬಳಿಯಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಪಶುಪಾಲನಾ ಇಲಾಖೆ ನೇತೃತ್ವದಲ್ಲಿ ತೆರೆಯಲಾಗಿರುವ ಮೇವಿನ ಬ್ಯಾಂಕ್‍ಗೆ ಇಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೇವು ಖರೀದಿಗೆ ಆಗಮಿಸಿದ್ದ ರೈತರೊಂದಿಗೆ ಮಾತನಾಡಿದ ಅವರು, ಮೇವು ವಿತರಣಾ ಸ್ಥಳದಲ್ಲಿ ಕುಡಿಯುವ ನೀರು, ಅಗ್ನಿ ಶಾಮಕ ದಳ, ಸಿಬ್ಬಂದಿ ನೇಮಕ…
ಸಮರ್ಪಕ ಬರ ನಿರ್ವಹಣೆ – ಸಮಸ್ಯಾತ್ಮಕ ಪ್ರದೇಶಗಳಿಗೆ ಭೇಟಿ ನೀಡಲು ಜಿಲ್ಲಾಧಿಕಾರಿ ಸೂಚನೆ
ಸಮರ್ಪಕ ಬರ ನಿರ್ವಹಣೆ – ಸಮಸ್ಯಾತ್ಮಕ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಲು ಜಿಲ್ಲಾಧಿಕಾರಿ ಸೂಚನೆ ತುಮಕೂರು: ತುಮಕೂರು ಜಿಲ್ಲೆಯನ್ನು ಬರಪೀಡಿತವೆಂದು ರಾಜ್ಯ ಸರ್ಕಾರವು ಘೋಷಿಸಿರುವ ಹಿನ್ನೆಲೆಯಲ್ಲಿ ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿಭಾಯಿಬೇಕಿದ್ದು, ಈ ನಿಟ್ಟಿನಲ್ಲಿ ಕುಡಿಯುವ ನೀರು ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳು ಹಾಗೂ ಮೇವು ಬ್ಯಾಂಕ್ ಸ್ಥಾಪನೆಗೊಂಡ ಪ್ರದೇಶಗಳು ಸೇರಿದಂತೆ ಸಮಸ್ಯಾತ್ಮಕ ಪ್ರದೇಶಗಳಿಗೆ ಅಧಿಕಾರಿಗಳು ಆಗಾಗ್ಗೆ ಖುದ್ದು ಭೇಟಿ ನೀಡಿ, ಪರಿಶೀಲನೆ ನಡೆಸಿ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯ…
Best fashion news of November 2022
Lorem Ipsum is simply dummy text of the printing and typesetting industry. Lorem Ipsum has been the industry’s standard
How Not to Be a Character in a ‘Bad Fashion Movie’
Lorem Ipsum is simply dummy text of the printing and typesetting industry. Lorem Ipsum has been the industry’s standard
The environmental costs of fast fashion
Lorem Ipsum is simply dummy text of the printing and typesetting industry. Lorem Ipsum has been the industry’s standard