ಯಶಸ್ಸಿಗೆ ಹಠದ ಹಸಿವು ಅಗತ್ಯ : ಸಿಇಓ ಜಿ.ಪ್ರಭು

ತುಮಕೂರು: ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಏಕಾಗ್ರತೆ, ನಿರಂತರ ಪ್ರಯತ್ನದ ಜೊತೆಗೆ ಹಠದ ಹಸಿವು ಅಗತ್ಯವೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಕ್ಕಳಿಗೆ ಕಿವಿ ಮಾತು ಹೇಳಿದರು.     ಜಿಲ್ಲೆಯ ಕ್ರೀಡಾ ವಸತಿ ಶಾಲಾ ಕ್ರೀಡಾಪಟುಗಳಿಗಾಗಿ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಕ್ರೀಡಾ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿರಂತರ ಪ್ರಯತ್ನದಿಂದ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ ಎಂದು ಹೇಳಿದರು.      …

Read More

ರಸ್ತೆ ಅಪಘಾತ ತಾಯಿ ಮಗಳ ಸಾವು.

ತಿಪಟೂರು. ಪದೇ ಪದೇ ಹೆಚ್ಚುತ್ತಿರುವ ಅಪಘಾತಗಳಿಂದ ರೋಸಿ ಹೋದ ಗ್ರಾಮಸ್ಥರಿಂದ ಶವ ತೆಗೆಯಲು ಬಿಡದೆ ರಸ್ತೆಯಲ್ಲಿ ಪ್ರತಿಭಟನೆ ಮಾಡಿದ ಘಟನೆ ವರದಿಯಾಗಿದೆ.   ಬೈಪಾಸ್ ಗೆ ಹೊಂದಿಕೊಂಡಂತಿರುವ ರಾಮಶೆಟ್ಟಿ ಹಳ್ಳಿ ಗ್ರಾಮದ ಕಮಲಮ್ಮ (35) ವೀಣಾ (14) ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು.   ಇಂದು ಬೆಳಗ್ಗೆ 8:50 ರ ವೇಳೆಯಲ್ಲಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ,ತಾಯಿ ಮಗಳ ಹಿಂಬದಿಯಿಂದ ಬಂದ ಗಾರ್ಮೆಂಟ್ ನಾ ಮಿನಿ ಬಸ್ (kA-05 AD-4275) ನಂಬರ್ ನ ಗಾಡಿಯು ಅತಿ ವೇಗವಾಗಿ…

Read More

ಯೂಜುಡಿ ಮಿಶ್ರಿತ ನೀರು ಜನರ ಹೊಟ್ಟೆ ಸೇರುತ್ತಿದೆ.

ತಿಪಟೂರು. ತಿಪಟೂರು ಮತ್ತು ಅರಸೀಕೆರೆ ಪಟ್ಟಣಕ್ಕೆ ಹೇಮಾವತಿ ನಾಲೆಯಿಂದ ಕುಡಿಯುವ ನೀರು ಸರಬರಾಜು ಯೋಜನೆ ಅಡಿ 1993 ನೇ ಇಸವಿಯಲ್ಲಿ ಈಚನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಈಚನೂರು ಗ್ರಾಮದ ಸರ್ವೆ ನಂಬರ್ 65 ರ,338 ಎಕರೆ ವಿಸ್ತೀರ್ಣವುಳ್ಳ ಈಚನೂರು ಕೆರೆಗೆ ಹೇಮಾವತಿ ನೀರು ಹರಿಸಲಾಗುತ್ತಿದೆ.     ಈಚನೂರು ಕೆರೆಯಿಂದ ತಿಪಟೂರು ನಗರಕ್ಕೆ ಕುಡಿಯುವ ನೀರಿನ ಸಲುವಾಗಿ ಹೇಮಾವತಿ ನೀರನ್ನು ಬಹಳಷ್ಟು ವರ್ಷಗಳಿಂದ ಸರಬರಾಜು ಮಾಡಲಾಗುತ್ತಿದ್ದು,ಈಚನೂರು ಕೆರೆಯ ಪಂಪ್ ಹೌಸ್ ಅಲ್ಲಿ 40 ಹೆಚ್ ಪಿ ಯ…

Read More

ಸೆ.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ 90 ಕಿ.ಮೀ. ಮಾನವ ಸರಪಳಿ

ತುಮಕೂರು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದವರೆಗೆ 90 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಬೇಕಾದರೆ ಪ್ರಜಾಪ್ರಭುತ್ವವಾದಿಗಳು ಈ ದಿನಾಚರಣೆಯಲ್ಲಿ ಪಾಲ್ಗೊಳ್ಳಬೇಕು.  …

Read More

ಕರೀಕೆರೆ ಗ್ರಾಮದ,ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೆಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ.

ತಿಪಟೂರು ಸುದ್ದಿ   ತಿಪಟೂರು ತಾಲೂಕಿನ  ನೊಣವಿನಕೆರೆ ಹೋಬಳಿಯ ನಲ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರೀಕೆರೆ ಗ್ರಾಮದ,ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತೆಂಗಿನ ಸಸಿ ನೆಡುವ  ಮೂಲಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಆಯೋಜನೆ ಮಾಡಲಾಗಿದ್ದು ವಿಶೇಷವಾಗಿತ್ತು.   ಕಾರ್ಯಕ್ರಮದಲ್ಲಿ 13 ಶಾಲೆಗಳಿಂದ ,150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಸ್ಪರ್ಧಿಸಿದ್ದರು.     ಕಾರ್ಯಕ್ರಮದಲ್ಲಿ  ಜ್ಯೋತಿಯನ್ನು ಬೆಳಗಿಸಿ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ರವರು ಮಕ್ಕಳಿಗೆ ವಿದ್ಯಾಭ್ಯಾಸವು ಅಷ್ಟೇ ಮುಖ್ಯವಲ್ಲ,…

Read More

ಗೋಸಲ ಚನ್ನಬಸವೇಶ್ವರ ಸ್ವಾಮಿ ಯವರ ನೂತನ ಮರದ ರಥಕ್ಕೆ ಬೆಳ್ಳಿ ಕವಚ ಹೊದಿಸುವ ಕಾರ್ಯ ಶಾಸ್ತ್ರೋಕ್ತವಾಗಿನೆಡೆಯಿತು.

ಗುಬ್ಬಿ ಪಟ್ಟಣದ ಇತಿಹಾಸ ಪ್ರಸಿದ್ಧ ಗೋಸಲ ಚನ್ನಬಸವೇಶ್ವರ ಸ್ವಾಮಿ ಯವರ ಉತ್ಸವಕ್ಕೆಂದು ನೂತವಾಗಿ ನಿರ್ಮಾಣ ವಾಗಿರುವ ಮರದ ರಥಕ್ಕೆ ಬೆಳ್ಳಿ ಕವಚ ಹೊದಿಸುವ ಕಾರ್ಯ ಸೋಮವಾರ ಮಧ್ಯಾಹ್ನ 1-30 ಕ್ಕೆ ಶಾಸ್ತ್ರೋಕ್ತ ವಿದಿ ವಿಧಾನಗಳೊಂದಿಗೆ ದೇವಾಲಯದ ಆವರಣದಲ್ಲಿ ಜರುಗಿತು.     ಈ ಕಾರ್ಯಕ್ರಮವನ್ನು ಅರ್ಚಕರಾದ ಆರಾಧ್ಯ, ಹಾಗೂ ಆಗಮಿಕರಾದ ರುದ್ರಪ್ರಸಾದ್ ನೆಡೆಸಿಕೊಟ್ಟರು.ಬೆಳಿಗ್ಗೆಯಿಂದಲೇ ಮರದ ರಥ ದ ದಾನಿಗಳಾದ ಜೈ ಭಾರತ್ ಚಿತ್ರಮಂದಿರದ ಮಾಲೀಕರಾದ ಹರೀಶ್ ದಂಪತಿಗಳು ಪೂಜಾ ಕಾರ್ಯ ಕೈಗೊಂಡಿದ್ದರು ನಂತರ ಸಾಂಕೇತಿಕವಾಗಿ ಕವಚ ದಾರಣೆಯ…

Read More

ಶ್ರೀ ಸಂಕಷ್ಟಹರ ಗಣಪತಿ ವಕೀಲರ ಕಲಾ ಬಳಗದ ವಕೀಲ ಕಲಾವಿದರಿಂದ ನಾಟಕ ಪ್ರದರ್ಶನ

ಕಲ್ಪತರ ನಾಡು ಎಂದರೆ ತುಮಕೂರು ತುಮಕೂರಿಗೆ ಮತ್ತೊಂದು ಹೆಸರೇ ರಂಗಭೂಮಿಯ ತವರೂರು ಡಾಕ್ಟರ್ ಗುಬ್ಬಿ ವೀರಣ್ಣನವರು ಜನಿಸಿದ ಈ ನಾಡಲ್ಲಿ ಪೌರಾಣಿಕ ನಾಟಕವೆಂದರೆ ಕಲಾವಿದರಿಗೆ ಕಲಾ ಪ್ರೋತ್ಸಾಹಕರಿಗೆ ಬಹಳ ಅಚ್ಚುಮೆಚ್ಚು ಇಂತಹ ರಂಗಭೂಮಿಯ ಇತಿಹಾಸವುಳ್ಳ ತುಮಕೂರಿನಲ್ಲಿ ತುಮಕೂರು ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಸಂಕಷ್ಟಹರ ಗಣಪತಿ ವಕೀಲರ ಕಲಾ ಬಳಗದ ವಕೀಲ ಕಲಾವಿದರಿಂದ ತುಮಕೂರಿನ ಹೆಸರಾಂತ ಶ್ರೀ ಬಸವೇಶ್ವರ ಡ್ರಾಮಾ ಸೀನರಿಯ ಭವ್ಯರಂಗ ಸಜ್ಜಿಕೆಯಲ್ಲಿ ಕಲಾ ಹೊಂಗಿರಣ ಟಿ ಎಚ್ ಸುದೀಪ್ ರವರ…

Read More

ಅರ್ಹ ಪಲಾನುಭವಿಗಳಿಗೆ ಕೃಷಿ ಪರಿಕರಗಳನ್ನು ವಿತರಿಸಿದ ಶಾಸಕ ಎಸ್ ಆರ್ ಶ್ರೀನಿವಾಸ್

ಗುಬ್ಬಿ ಸುದ್ದಿ ಇಂದು ಗುಬ್ಬಿ  ಪಟ್ಟಣದ ಶಾಸಕರ ಕಚೇರಿಯ ಆವರಣದಲ್ಲಿ ಕೃಷಿ ಪರಿಕರಗಳನ್ನು. ಕೃಷಿ ಯಾಂತ್ರೀಕರಣ ಹಾಗೂ ರಾಗಿ ಪ್ರಾತ್ಯಕ್ಷಿಕೆ ಜೊತೆಗೆ ಜೈವಿಕ ರಸಗೊಬ್ಬರವನ್ನು 20ಕ್ಕೂ ಹೆಚ್ಚು ಫಲಾನುಭವಿಗಳಿಗೆ ಶಾಸಕ ಹಾಗೂ ಕೆ ಎಸ್ ಆರ್ ಟಿ ಸಿ ನಿಗಮ ಮಂಡಳಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ವಿತರಿಸಿದರು.   ನರೇಗಾ ಯೋಜನೆಯಡಿ ಕಾಮಗಾರಿಗಳು ಎಲ್ಲೆಲ್ಲಿ ಕಳಪೆ ಆಗಿದೆ ಅದರ ಮಾಹಿತಿಯನ್ನು ಪಡೆದು ತನಿಖೆ ಮಾಡಲಿ, ಅದನ್ನು ಬಿಟ್ಟು ಸದಸ್ಯರು ಹೇಳಿದಾಗೆ ಪಿಡಿಓ ಅವರು ಬಿಲ್ ಮಾಡಿಲ್ಲ…

Read More

ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ತುಮಕೂರು: ಕರ್ತವ್ಯ ನಿರ್ಲಕ್ಷ, ಸರ್ಕಾರಿ ಯೋಜನೆಗಳ ಪ್ರಗತಿ ಕುಂಠಿತ, ಯೋಜನಾನುಷ್ಠಾನದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.   ಜಿಲ್ಲಾ ಪಂಚಾಯತಿಯ ತಮ್ಮ ಕೊಠಡಿಯಲ್ಲಿಂದು ವಿವಿಧ ಯೋಜನೆಗಳ ಪ್ರಗತಿ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಆದ್ಯತೆ ಮೇರೆಗೆ ಕಾಯ್ದುಕೊಳ್ಳಲಾಗುತ್ತಿದೆ. ಕಳಪೆ ಕಾಮಗಾರಿಗಳು ಕಂಡು ಬಂದಲ್ಲಿ ತಾಲ್ಲೂಕು ಪಂಚಾಯತಿ…

Read More

ಪ್ರತಿಭೆಯ ಪ್ರದರ್ಶನವೇ ಪ್ರತಿಭಾ ಕಾರಂಜಿಯ ಮುಖ್ಯ ಉದ್ದೇಶ : ಸತೀಶ್

ತುಮಕೂರು : ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ ಅದನ್ನು ಗುರುತಿಸಿ ಹೊರಗೆ ತರುವ ಉದ್ದೇಶದಿಂದ ಪ್ರತಿಭಾ ಕಾರಂಜಿಯ ಮುಖ್ಯ ಉದ್ದೇಶವಾಗಬೇಕು ಎಂದು ಶ್ರೀ ವಿಶ್ವ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ತಿಳಿಸಿದರು.         ಅವರು ಶುಕ್ರವಾರ ಮಲ್ಲಸಂದ್ರ ಗ್ರಾಮದ ಶ್ರೀ ವಿಶ್ವ ಭಾರತಿ ಪ್ರೌಡಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ತುಮಕೂರು ಹಾಗು ಮಲ್ಲಸಂದ್ರ ಕ್ಲಸ್ಟರ್ ವತಿಯಿಂದ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ…

Read More