ವಕೀಲರ ದಿನಾಚರಣೆ_ಆರೋಗ್ಯ ತಪಾಸಣಾ ಶಿಬಿರ ಜಿಲ್ಲಾ ವಕೀಲರ ಸಂಘದಿಂದ ವಕೀಲರ ದಿನ ಆಚರಣೆ

ತುಮಕೂರು: ವಕೀಲರ ದಿನಾಚರಣೆ ಅಂಗವಾಗಿ ಜಿಲ್ಲಾ ವಕೀಲರ ಸಂಘದಿಂದ ನ್ಯಾಯಾಲಯ ಆವರಣದ ವಕೀಲರ ಭವನದಲ್ಲಿ ಬುಧವಾರ ವಕೀಲರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಯಂತ್‍ಕುಮಾರ್ ಅವರು ಜ್ಯೋತಿ ಬೆಳಗಿ ಶಿಬಿರ ಉದ್ಘಾಟಿಸಿ, ನಾನೂ ವಕೀಲನಾಗಿ ವಕೀಲರ ದಿನಾಚರಣೆ ಸಂಭ್ರಮದಲ್ಲಿ ಭಾಗಿಯಾಗಿದ್ದೇನೆ, ಎಲ್ಲಾ ವಕೀಲರಿಗೂ ಶುಭಾಶಯಗಳು ಎಂದು ಹೇಳಿದರು.   ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಕೆಂಪರಾಜಯ್ಯ ಮಾತನಾಡಿ, ದೈನಂದಿನ ಕೆಲಸದ ಒತ್ತಡ ವಕೀಲರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ…

Read More

ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣೆ ಕರಡು ಮತದಾರರ ಪಟ್ಟಿ ಪ್ರಕಟ 

  ಗುಬ್ಬಿ : ವಿವಿಧ ಪಕ್ಷದ ಮುಖಂಡರ ಸಭೆ ಕರೆದು ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯ ಬಗ್ಗೆ ಮಾಹಿತಿ ನೀಡಿ ತಿದ್ದುಪಡಿ, ಆಕ್ಷೇಪಣೆ ಇದ್ದಲ್ಲಿ ಡಿ.10 ರೊಳಗೆ ಸಲ್ಲಿಸಬಹುದಾಗಿದೆ ಎಂದು ತಹಶೀಲ್ದಾರ್ ಆರತಿ ಬಿ. ತಿಳಿಸಿದರು. ತಾಲೂಕು ಕಚೇರಿಯ ತಹಶೀಲ್ದಾರ್ ಕಚೇರಿಯಲ್ಲಿ ಕರೆದಿದ್ದ ವಿವಿಧ ಪಕ್ಷಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಸಿ.ಇ.ಓ ಕರ್ನಾಟಕ ವೆಬ್…

Read More

ವಿದ್ಯಾರ್ಥಿಗಳ ಚಿತ್ತ ಕಲಿಕೆಯತ್ತ ಇರಲಿ: ಶಾಸಕ ಸುರೇಶ್‍ಗೌಡ

ಹೆಬ್ಬೂರು ಪದವಿ ಕಾಲೇಜು ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ತುಮಕೂರು: ಬದುಕನ್ನು ಉತ್ತಮ ಸ್ಥಿತಿಗೆ ಕೊಂಡೊಯ್ಯವ ಶಕ್ತಿ ಶಿಕ್ಷಣಕ್ಕಿಗಿದೆ. ಉನ್ನತ ಶಿಕ್ಷಣ ಪಡೆದರೆ ಹಣ, ಸ್ಥಾನಮಾನ, ಗೌರವ ಎಲ್ಲವೂ ದೊರೆಯುತ್ತದೆ. ವಿದ್ಯಾರ್ಥಿಗಳು ಅನ್ಯ ವಿಚಾರಗಳಿಗೆ ಗಮನಹರಿಸದೆ ಕಲಿಕೆಗೆ ಚಿತ್ತಹರಿಸಬೇಕು ಎಂದು ಶಾಸಕ ಬಿ.ಸುರೇಶ್‍ಗೌಡರು ಹೇಳಿದರು.     ತುಮಕೂರು ಗ್ರಾಮಾಂತರ ಕ್ಷೇತ್ರದ ಹೆಬ್ಬೂರು ಸರ್ಕಾರಿ ಪದವಿ ಕಾಲೇಜಿನ ಈ ಸಾಲಿನ ಸಾಂಸ್ಕøತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತಿತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ…

Read More

ಆಗ್ನೇಯ ಕ್ಷೇತ್ರ: ಬಿಜೆಪಿ ಮುಖಂಡರ ಸಮಾಲೋಚನೆ ಅತ್ಯಧಿಕ ಮತದಾರರ ನೋಂದಣಿ ಕುರಿತು ಚರ್ಚೆ

ತುಮಕೂರು: ಮುಂದಿನ ವರ್ಷ ನಡೆಯುವ ಆಗ್ನೇಯ ಪದವಿಧರರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆಗೆ ಅರ್ಹ ಪದವಿಧರರನ್ನು ಮತದಾರರ ಪಟ್ಟಿಗೆ ಸೇರಿಸುವ ಸಂಬಂಧ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿರುವ ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಠ ಸಂಚಾಲಕ ವಸಂತಕುಮಾರ್ ಅವರು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹಾಗೂ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು. ಹನುಮ ಜಯಂತಿ ಅಂಗವಾಗಿ ಮಂಗಳವಾರ ನಗರದ ಕೋಡಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ವಸಂತಕುಮಾರ್, ಶಾಸಕರೊಂದಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಜಿಲ್ಲಾ ಯುವ ಮೋರ್ಚಾ…

Read More

ಸೈಂಟ್ ಥಾಮಸ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಗುಬ್ಬಿ: ನವಂಬರ್ ಮೊದಲ ದಿನ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆ ಮಾಡದೆ ವರ್ಷಪೂರ್ತಿ ಆಚರಿಸುವ ಮೂಲಕ ಕನ್ನಡ ಭಾಷೆಯ ಹಿರಿಮೆಯನ್ನು ಹೆಚ್ಚಿಸುವಂತೆ ತಹಶೀಲ್ದಾರ್ ಆರತಿ ಬಿ. ಕರೆ ನೀಡಿದರು. ತಾಲೂಕಿನ ಸಿ ಎಸ್ ಪುರ ಗ್ರಾಮದ ಸೈಂಟ್ ಥಾಮಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಾಷ್ಟ್ರದಲ್ಲಿ ಅತಿ ಹೆಚ್ಚು ಜ್ಞಾನ ಪೀಠ ಪ್ರಶಸ್ತಿ ದೊರಕಿರುವುದು ಕನ್ನಡ ಭಾಷೆಗೆ ಎಷ್ಟು ಗೌರವವಿದೆ ಎಂಬುದನ್ನು ತಿಳಿಯಬಹುದು. ರಾಷ್ಟ್ರದಲ್ಲಿ ಕನ್ನಡ ಭಾಷೆಗೆ ಇರುವ ಪ್ರಾಶಸ್ತ್ಯ…

Read More

ಸಿ, ಎಂ, ಸ್ಥಾನ ನೀಡುವಂತೆ ದಲಿತ ಮುಖಂಡರಿಂದ ಅರೆ ಬೆತ್ತಲೆ ಮೆರವಣಿಗೆ

ತುಮಕೂರು:ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಾದರೆ ದಲಿತ ಸಮುದಾಯಕ್ಕೆ ಸೇರಿದ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಬೇಕೆಂದು ಒತ್ತಾಯಿಸಿ ಇಂದು ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ನಗರದ ಟೌನ್‍ಹಾಲ್ ವೃತ್ತದಲ್ಲಿ ಅರೆ ಬೆತ್ತಲೆ ಮೆರವಣಿಗೆ ನಡೆಸಿದರು. ದಲಿತ ಮುಖಂಡರಾದ ಟಿ.ಸಿ.ರಾಮಯ್ಯ ನೇತೃತ್ವದಲ್ಲಿ ನೂರಾರು ದಲಿತ ಯುವಜನರು ನಗರದ ಟೌನ್‍ಹಾಲ್ ಮುಂಭಾಗ ಇರುವ ಅಂಬೇಡ್ಕರ್ ಪ್ರತಿಮೆಯಿಂದ ಬಿಜಿಎಸ್ ವೃತ್ತದವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ,ಕೆಲ ಕಾಲ ಮಾನವ ಸರಪಳಿ ನಿರ್ಮಿಸುವ ಮೂಲಕ ಕಾಂಗ್ರೆಸ್ ಪಕ್ಷದ ಮೇಲೆ ಒತ್ತಡ ಹಾಕುವ ಪ್ರಯತ್ನ ನಡೆಸಿದರು….

Read More

ಕಂಪನಿ ಸೆಕ್ರೆಟರಿ ಪರೀಕ್ಷೆ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ

ಮೊದಲ ಪ್ರಯತ್ನದಲ್ಲೇ  ತೇರ್ಗಡೆಯಾದ 17 ಬಿಬಿಎ ವಿದ್ಯಾರ್ಥಿಗಳಿಗೆ ವೈಸಿರಿ ಕಾಲೇಜಿನಲ್ಲಿ ಸನ್ಮಾನ ತುಮಕೂರು, ನ.22: ಕಂಪನಿ ಸೆಕ್ರೆಟರಿ ಎಂಬುದು ಕಂಪನಿಯ ಕಾನೂನು ಬಾಧ್ಯತೆಗಳು, ಕಾಪೆರ್Çರೇಟ್ ಆಡಳಿತ ಮತ್ತು ನಿರ್ದೇಶಕ ಮಂಡಳಿಗೆ ಸಲಹೆ ನೀಡುವ ಪ್ರತಿಷ್ಠಿತ ಹುದ್ದೆಯಾಗಿದೆ. ಈ ಸಾಧನೆಯಿಂದ ವಿದ್ಯಾರ್ಥಿಗಳು ಶೈಕ್ಷಣಿಕ ಸಾಮಥ್ರ್ಯದ ಜೊತೆಗೆ ಕಾರ್ಪರೇಟ್ ಜಗತ್ತಿನ ಸಂಕೀರ್ಣತೆಗಳನ್ನು ನಿರ್ವಹಿಸುವ ಸಾಮಥ್ರ್ಯವನ್ನು ಸಾಬೀತುಪಡಿಸಿದ್ದಾರೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್. ಬಿ. ಪ್ರದೀಪ್ ಕುಮಾರ್ ಹೇಳಿದರು.   ವೈಸಿರಿ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್…

Read More

ಲಿಂಕ್ ಕೆನಾಲ್ ಕಾಮಗಾರಿ ಮಾಡಲು ಬಿಟ್ಟರೆ ರೈತರಿಗೆ ಉಳಿಗಾಲವಿಲ್ಲ ಶಾಸಕ ಎಂ ಟಿ ಕೃಷ್ಣಪ್ಪ.

ಗುಬ್ಬಿ : ಲಿಂಕ್ ಕೆನಾಲ್ ಕಾಮಗಾರಿ ಮಾಡಲು ನಾವೇನಾದರು ಬಿಟ್ಟರೆ ಖಂಡಿತವಾಗಿಈಗ ಬೆಳೆಯುತ್ತಿರುವ ತೆಂಗು ಅಡಿಕೆ ಇಲ್ಲದ ಹಾಗೆ ಆಗುತ್ತೆ ಅನ್ನೋದುನ್ನ ಮರೆಯಬೇಡಿ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ ಟಿ ಕೃಷ್ಣಪ್ಪ ಹೇಳಿದರು. ತುಮಕೂರು ಸಹಕಾರಿ ಹಾಲು ಒಕ್ಕೂಟ ಮತ್ತು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಸಹಯೋಗದಲ್ಲಿ ಮಿಶ್ರ ತಳಿಕರು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಹೇಮಾವತಿ ಲಿಂಕ್ ಕೆನಾಲ್ ವಿಚಾರದಲ್ಲಿ ಈಗಾಗಲೇ ಹೊರಟ ಮಾಡಿ ನಿಲ್ಲಿಸಿದ್ದೇವೆ ಆದರೆ ಮುಂದಿನ ದಿನದಲ್ಲಿ…

Read More

ಕಲ್ಪತರು ಉತ್ಸವ-ಪ್ರಗತಿಪರ ರೈತರಿಗೆ ಗೌರವಾರ್ಪಣೆ ಐಕ್ಯ ಫೌಂಡೇಶನ್, ಇನ್ನರ್ ವ್ಹೀಲ್ ನಿಂದ ಆಯೋಜನೆ

ತುಮಕೂರು: ಐಕ್ಯ ಫೌಂಡೇಶನ್ ಹಾಗೂ ಇನ್ನರ್ ವ್ಹೀಲ್ ಸಂಸ್ಥೆವತಿಯಿಂದ ಈ ತಿಂಗಳ 22 ಮತ್ತು 23ರಂದು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕಲ್ಪತರು ಉತ್ಸವ ಏರ್ಪಡಿಸಲಾಗಿದೆ. ಈ ವೇಳೆ ಜಿಲ್ಲೆಯ 58 ಮಂದಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಐಕ್ಯ ಫೌಂಡೇಶನ್ ಅಧ್ಯಕ್ಷೆ ರೇಖಾ ಶಿವಕುಮಾರ್ ಹಾಗೂ ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷೆ ಮಂಜುಳಾ ಲೋಕೇಶ್ ತಿಳಿಸಿದರು. ಗುರುವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ಉತ್ಸವದಲ್ಲಿ ತೆರೆಯಲಾಗುವುದು….

Read More

ಉಚಿತವಾಗಿ 50ಸಾವಿರ ಕಾಗದ ಕೈಚೀಲ ವಿತರಿಸಿದ ಬಿಎಂಎಸ್.ಇಂಜನಿಯರಿಂಗ್ ಕಾಲೇಜು*

*ಪರಿಸರ ಸ್ನೇಹಿ ಕಡಲೆಕಾಯಿ ಪರಿಷೆ ಅಚರಣೆಗೆ ಉಚಿತವಾಗಿ 50ಸಾವಿರ ಕಾಗದ ಕೈಚೀಲ ವಿತರಿಸಿದ ಬಿಎಂಎಸ್.ಇಂಜನಿಯರಿಂಗ್ ಕಾಲೇಜು* ಬೆಂಗಳೂರು: ಬಸವನಗುಡಿಯಲ್ಲಿ ಪಾರಂಪರಿಕ ಶತಮಾನಗಳ ಇತಿಹಾಸವಿರುವ ಕಡಲೆಕಾಯಿ ಪರಿಷೆ ಐದು ದಿನಗಳ ಕಾಲ ಜರುಗಲಿದೆ. ರಾಜ್ಯ ಮತ್ತು ಹೊರ ರಾಜ್ಯಗಳಿಂದ ಆಗಮಿಸುವ ರೈತರು ಕಡಲೆಕಾಯಿ ಪರಿಷೆಯಲ್ಲಿ ವ್ಯಾಪಾರ ಮಾಡುತ್ತಾರೆ ಪ್ಲಾಸ್ಟೀಕ್ ಕೈಚೀಲಗಳ ಬಳದಂತೆ ಪ್ಲಾಸ್ಟೀಕ್ ಮುಕ್ತ ಕಡಲೆಕಾಯಿ ಪರಿಷೆ ಮಾಡಲು ಬಿ.ಎಂ.ಎಸ್.ಇಂಜನಿಯರಿಂಗ್ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜು ಅವರಣದಲ್ಲಿ ಪೇಪರ್ ಗಳನ್ನು ಸಂಗ್ರಹಸಿ 50ಸಾವಿರ ಕಾಗದದ ಕೈ ಚೀಲಗಳನ್ನು ತಯಾರಿಸಿ ಮಳಿಗೆ…

Read More
error: Content is protected !!