ಲಿಂಕ್ ಕೆನಾಲ್ ಕಾಮಗಾರಿ ಮಾಡಲು ಬಿಟ್ಟರೆ ರೈತರಿಗೆ ಉಳಿಗಾಲವಿಲ್ಲ ಶಾಸಕ ಎಂ ಟಿ ಕೃಷ್ಣಪ್ಪ.

ಗುಬ್ಬಿ : ಲಿಂಕ್ ಕೆನಾಲ್ ಕಾಮಗಾರಿ ಮಾಡಲು ನಾವೇನಾದರು ಬಿಟ್ಟರೆ ಖಂಡಿತವಾಗಿಈಗ ಬೆಳೆಯುತ್ತಿರುವ ತೆಂಗು ಅಡಿಕೆ ಇಲ್ಲದ ಹಾಗೆ ಆಗುತ್ತೆ ಅನ್ನೋದುನ್ನ ಮರೆಯಬೇಡಿ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ ಟಿ ಕೃಷ್ಣಪ್ಪ ಹೇಳಿದರು. ತುಮಕೂರು ಸಹಕಾರಿ ಹಾಲು ಒಕ್ಕೂಟ ಮತ್ತು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಸಹಯೋಗದಲ್ಲಿ ಮಿಶ್ರ ತಳಿಕರು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಹೇಮಾವತಿ ಲಿಂಕ್ ಕೆನಾಲ್ ವಿಚಾರದಲ್ಲಿ ಈಗಾಗಲೇ ಹೊರಟ ಮಾಡಿ ನಿಲ್ಲಿಸಿದ್ದೇವೆ ಆದರೆ ಮುಂದಿನ ದಿನದಲ್ಲಿ…

Read More

ಕಲ್ಪತರು ಉತ್ಸವ-ಪ್ರಗತಿಪರ ರೈತರಿಗೆ ಗೌರವಾರ್ಪಣೆ ಐಕ್ಯ ಫೌಂಡೇಶನ್, ಇನ್ನರ್ ವ್ಹೀಲ್ ನಿಂದ ಆಯೋಜನೆ

ತುಮಕೂರು: ಐಕ್ಯ ಫೌಂಡೇಶನ್ ಹಾಗೂ ಇನ್ನರ್ ವ್ಹೀಲ್ ಸಂಸ್ಥೆವತಿಯಿಂದ ಈ ತಿಂಗಳ 22 ಮತ್ತು 23ರಂದು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕಲ್ಪತರು ಉತ್ಸವ ಏರ್ಪಡಿಸಲಾಗಿದೆ. ಈ ವೇಳೆ ಜಿಲ್ಲೆಯ 58 ಮಂದಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಐಕ್ಯ ಫೌಂಡೇಶನ್ ಅಧ್ಯಕ್ಷೆ ರೇಖಾ ಶಿವಕುಮಾರ್ ಹಾಗೂ ಇನ್ನರ್ ವ್ಹೀಲ್ ಸಂಸ್ಥೆ ಅಧ್ಯಕ್ಷೆ ಮಂಜುಳಾ ಲೋಕೇಶ್ ತಿಳಿಸಿದರು. ಗುರುವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ಉತ್ಸವದಲ್ಲಿ ತೆರೆಯಲಾಗುವುದು….

Read More

ಉಚಿತವಾಗಿ 50ಸಾವಿರ ಕಾಗದ ಕೈಚೀಲ ವಿತರಿಸಿದ ಬಿಎಂಎಸ್.ಇಂಜನಿಯರಿಂಗ್ ಕಾಲೇಜು*

*ಪರಿಸರ ಸ್ನೇಹಿ ಕಡಲೆಕಾಯಿ ಪರಿಷೆ ಅಚರಣೆಗೆ ಉಚಿತವಾಗಿ 50ಸಾವಿರ ಕಾಗದ ಕೈಚೀಲ ವಿತರಿಸಿದ ಬಿಎಂಎಸ್.ಇಂಜನಿಯರಿಂಗ್ ಕಾಲೇಜು* ಬೆಂಗಳೂರು: ಬಸವನಗುಡಿಯಲ್ಲಿ ಪಾರಂಪರಿಕ ಶತಮಾನಗಳ ಇತಿಹಾಸವಿರುವ ಕಡಲೆಕಾಯಿ ಪರಿಷೆ ಐದು ದಿನಗಳ ಕಾಲ ಜರುಗಲಿದೆ. ರಾಜ್ಯ ಮತ್ತು ಹೊರ ರಾಜ್ಯಗಳಿಂದ ಆಗಮಿಸುವ ರೈತರು ಕಡಲೆಕಾಯಿ ಪರಿಷೆಯಲ್ಲಿ ವ್ಯಾಪಾರ ಮಾಡುತ್ತಾರೆ ಪ್ಲಾಸ್ಟೀಕ್ ಕೈಚೀಲಗಳ ಬಳದಂತೆ ಪ್ಲಾಸ್ಟೀಕ್ ಮುಕ್ತ ಕಡಲೆಕಾಯಿ ಪರಿಷೆ ಮಾಡಲು ಬಿ.ಎಂ.ಎಸ್.ಇಂಜನಿಯರಿಂಗ್ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜು ಅವರಣದಲ್ಲಿ ಪೇಪರ್ ಗಳನ್ನು ಸಂಗ್ರಹಸಿ 50ಸಾವಿರ ಕಾಗದದ ಕೈ ಚೀಲಗಳನ್ನು ತಯಾರಿಸಿ ಮಳಿಗೆ…

Read More

ಕೆ.ಎನ್.ಆರ್.ಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ

ಸಿಎಂ ಬಳಿಗೆ ಹಿಂದುಳಿದ ವರ್ಗಗಳ ಮುಖಂಡರ ನಿಯೋಗ ತುಮಕೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೆ.ಎನ್.ರಾಜಣ್ಣನವರನ್ನು ಮಂತ್ರಿಮಂಡಲಕ್ಕೆ ಸೇರಿಸಿಕೊಂಡು, ಅವರ ಆಸಕ್ತಿಯ ಹಾಗೂ ಪರಿಣತಿ ಹೊಂದಿರುವ ಸಹಕಾರ ಖಾತೆಯನ್ನೇ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿ ಜಿಲ್ಲೆಯ ಹಿಂದುಳಿದ ವರ್ಗಗಳ ಸಮಾಜಗಳ ಮುಖಂಡರು ಇನ್ನೆರಡು ದಿನಗಳನ್ನು ಮುಖ್ಯಮಂತ್ರಿ ಬಳಿ ನಿಯೋಗ ತೆರಳಲಿದ್ದಾರೆ.   ತುಮಕೂರು ಜಿಲ್ಲೆಯ ಪ್ರಭಾವಿ ನಾಯಕ, ಹಿಂದುಳಿದ ವರ್ಗಗಳ ಆಶಾಕಿರಣವಾಗಿರುವ ಕೆ.ಎನ್.ರಾಜಣ್ಣನವರು ಯಾವುದೇ ತಪ್ಪು, ಭ್ರಷ್ಟಾಚಾರ ಮಾಡದಿದ್ದರೂ ಕ್ಷುಲ್ಲಕ ಕಾರಣವೊಡ್ಡಿ ಅವರನ್ನು ಸಚಿವ ಸ್ಥಾನದಿಂದ…

Read More

ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಟೆಕ್ನಾಲಜಿ ನಲ್ಲಿ ಪ್ರಥಮ MBA ಬ್ಯಾಚ್ ಉದ್ಘಾಟನೆ

ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಟೆಕ್ನಾಲಜಿ ನಲ್ಲಿ ಪ್ರಥಮ MBA ಬ್ಯಾಚ್ ಉದ್ಘಾಟನೆ ನಗರದ ವಿದ್ಯಾವಾಹಿನಿ ಸಮೂಹ ಸಂಸ್ಥೆಯ ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ & ಟೆಕ್ನಾಲಜಿ ತನ್ನ ಮೊದಲ MBA ಬ್ಯಾಚ್ (2025-26) ಅನ್ನು ನವೆಂಬರ್ 17, 2025 ರಂದು ವೈಸಿರಿ ಕ್ಯಾಂಪಸ್‌ನಲ್ಲಿ ಉದ್ಘಾಟಿಸಿತು. ವಿದ್ಯಾವಾಹಿನಿ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಶ್ರೀ ಕೆ. ಬಿ. ಜಯಣ್ಣರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕೈಗಾರಿಕಾ ಕ್ಷೇತ್ರದೊಂದಿಗೆ ದೃಢವಾದ ನಂಟಿನ ಅಗತ್ಯತೆಯನ್ನು ಉಲ್ಲೇಖಿಸಿ, ವಿದ್ಯಾರ್ಥಿಗಳ…

Read More

ಜೀವನದ ಅನನ್ಯ ಹಾದಿಯಲ್ಲಿ ಅನೇಕರ ಹೃದಯ ಗೆದ್ದಂತಹ ವ್ಯಕ್ತಿ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕನವರು

  ತುಮಕೂರು : ಮಕ್ಕಳ ದಿನಾಚರಣೆಯಂದು ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕರವರು ಇಹಲೋಕ ತ್ಯಜಿಸಿದ್ದರ ಪ್ರಯುಕ್ತ ಅಖಿಲ ಭಾರತ ಡಾ|| ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ವತಿಯಿಂದ ತುಮಕೂರು ಮಹಾನಗರ ಪಾಲಿಕೆ ಆವರಣದಲ್ಲಿರುವ ಡಾ. ಅಂಬೇಡ್ಕರ್‍ರವರ ಪುತ್ಥಳಿಯ ಮುಂಭಾಗದಲ್ಲಿ ಮೇಣದಬತ್ತಿಯನ್ನು ಹಚ್ಚುವುದರ ಮೂಲಕ ಸಾಲುಮರದ ತಿಮ್ಮಕ್ಕರವರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನಾಚರಣೆಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಡಾ|| ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ…

Read More

ಮಕ್ಕಳ ಶೈಕ್ಷಣಿಕ ತಳಹದಿ ಗುಣಾತ್ಮಕವಾಗಿರಲಿ: ಸುರೇಶ್‍ಗೌಡ ಆಶಯ

ನೆಲಹಾಳ್‍ನಲ್ಲಿ ಕೋಟಿ ರೂ. ವೆಚ್ಚದ ಸುಸಜ್ಜಿತ ಶಾಲೆ ಲೋಕಾರ್ಪಣೆ     ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ನೆಲಹಾಳ್ ಗ್ರಾಮದಲ್ಲಿ ಜಪಾನ್ ದೇಶದ ಟಿಮೆಕ್ ಕಂಪನಿಯ ಸಿಎಸ್‍ಆರ್ ನಿಧಿಯಡಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಸಜ್ಜಿತ ಕಟ್ಟಡ ಹಾಗೂ ಮೂಲಭೂತ ಸೌಲಭ್ಯಗಳನ್ನು ಶುಕ್ರವಾರ ಶಾಸಕ ಬಿ.ಸುರೇಶ್‍ಗೌಡರು ಹಾಗೂ ಶಿಕ್ಷಣತಜ್ಞ ಡಾ.ಗುರುರಾಜ ಕರಜಗಿ ಲೋಕಾರ್ಪಣೆ ಮಾಡಿದರು. ಇದರ ಅಂಗವಾಗಿ ನಡೆದ ಸಮಾರಂಭದಲ್ಲಿ ಮಾತನಾಡಿದ ಶಾಸಕ ಸುರೇಶ್‍ಗೌಡರು, ಶಿಕ್ಷಣದ ತಳಹದಿ ಗುಣಮಟ್ಟದಿಂದ…

Read More

ಭದ್ರಾಚಲಂ ಶ್ರೀ ಸೀತಾರಾಮಚಂದ್ರಸ್ವಾಮಿ ನಗರಕ್ಕೆ ಆಗಮನ

15-16ರಂದು ಸ್ವಾಮಿಯ ವೈಭವದ ಶೋಭಾಯಾತ್ರೆ, ಕಲ್ಯಾಣೋತ್ಸವ ತುಮಕೂರು: ಲೋಕಲ್ಯಾಣಾರ್ಥ ಆರ್ಯವೈಶ್ಯ ಶ್ರೀರಾಮ ಸೇವಾ ಸಮಿತಿ ಈ ತಿಂಗಳ 15 ಮತ್ತು 16ರಂದು ನಗರದಲ್ಲಿ ಭದ್ರಾಚಲಂ ಶ್ರೀ ಸೀತಾರಾಮಚಂದ್ರಸ್ವಾಮಿಯ ಶೋಭಾಯಾತ್ರೆ ಹಾಗೂ ಕಲ್ಯಾಣೋತ್ಸವವನ್ನು ವೈಭವದಿಂದ ಹಮ್ಮಿಕೊಂಡಿದೆ. ಗುರುವಾರ ನಗರದ ಚಿಕ್ಕಪೇಟೆಯ ಕನ್ಯಕಾ ಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಆರ್ಯವೈಶ್ಯ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಅಮರ್‍ನಾಥ್, ಭದ್ರಾಚಲಂ ಶ್ರೀ ಸೀತಾರಾಮಚಂದ್ರಸ್ವಾಮಿ ಶೋಭಾಯಾತ್ರೆ ಮತ್ತು ಕಲ್ಯಾಣೋತ್ಸವದ ಅಂಗವಾಗಿ ಈ ತಿಂಗಳ 15 ಮತ್ತು 16ರಂದು…

Read More

ಭಾರತಿ ದರ್ಶ್ ಫೌಂಡೇಶನ್ ನಿಂದ ಉಚಿತ ದಂತ ಚಿಕಿತ್ಸಾ ಶಿಬಿರ

ಬೆಂಗಳೂರು ; ರಾಜಗೋಪಾಲನಗರದ ಬಸಪ್ಪನಕಟ್ಟೆಯಲ್ಲಿ ಭಾರತಿದರ್ಶ್ ಫೌಂಡೇಶನ್ (ರಿ) ಆಯೋಜಿಸಿದ್ದ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಎಲ್.ಬಿ.ಎಸ್ ಅಟೋಮೆಷನ್ ಸಿಸ್ಟಮ್ ನ ಮಾಲೀಕ ಬಸವರಾಜ್ ಎನ್. ಕೆ ಮತ್ತು ಶ್ರೀಮತಿ ಲೀಲಾವತಿ. ಪಿ.ಎಮ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷಕರಾದ ಭಾ ಮ ಹರೀಶ್ ಉದ್ಘಾಟಿಸಿದರು ಭಾ ಮ ಹರೀಶ್ ಮಾತನಾಡಿ ಖಾಸಗಿ ಆಸ್ಪತ್ರೆ ವೈದ್ಯರಲ್ಲಿ ಚಿಕಿತ್ಸೆ ಮಾಡಿಸುವ ವೆಚ್ಚ ದುಬಾರಿಯಾಗಿದೆ. ಮುಂಬರುವ ದಿನಗಳಲ್ಲಿ ಸಾರ್ವಜನಿಕರು ಭಾರತಿದರ್ಶ್ ಫೌಂಡೇಶನ್ (ರಿ) ಆಯೋಜಿಸುವ ವೈದ್ಯಕೀಯ ಚಿಕಿತ್ಸೆ…

Read More

ವಿಶ್ವ ರೇಬಿಸ್ ಲಸಿಕಾ ಕಾರ್ಯದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವಂತೆ ಮನವಿ

ತುಮಕೂರು : ಮನುಷ್ಯನ ಪ್ರೀತಿಯ ಪ್ರಾಣಿಯಾಗಿರುವ ನಾಯಿಗಳಿಂದ ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿಯಾಗಿದ್ದು, ಈ ಲಸಿಕಾ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ.ಹೆಚ್.ಎಂ.ಶಿವಪ್ರಸಾದ ಅವರು ಮನವಿ ಮಾಡಿದರು.   ಅವರು ಸೆಪ್ಪಂಬರ್ 28ರಂದು ಜಿಲ್ಲಾ ಪಂಚಾಯತಿ ಮತ್ತು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಶು ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ರೇಬಿಸ್ ದಿನಾಚರಣೆಯನ್ನು ನಾಯಿಗಳಿಗೆ ಲಸಿಕೆ ನೀಡುವ…

Read More
error: Content is protected !!