ಅಖಿಲ ಭಾರತ ಡಾ. ಅಂಬೇಡ್ಕರ್‌ ಪ್ರಚಾರ ಸಮಿತಿಯ ವತಿಯಿಂದ ರವೀಂದ್ರನಾಥ ಠಾಗೂರ್‌ ರವರ ಜನ್ಮದಿನಾಚರಣೆ

ತುಮಕೂರು : ಇಂದು ನಗರದ ಅಮಾನಿಕೆರೆ ಪಾರ್ಕ್‌ ಆವರಣದಲ್ಲಿ ಸ್ವಾತಂತ್ರ್ಯ ಭಾರತದ ರಾಷ್ಟ್ರಗೀತೆಯ ಜನಕ ರವೀಂದ್ರನಾಥ ಠಾಗೂರ್‌ ರವರ ಜನ್ಮದಿನಾಚರಣೆ ಹಾಗೂ ಸಮಾನತೆಯ ಬುನಾದಿ ಹಾಕಿಕೊಟ್ಟಂತಹ ಶಾಹು ಮಹರಾಜ್‌ ರವರ ಪುಣ್ಯಸ್ಮರಣೆ ಕಾರ್ಯಕ್ರಮಗಳನ್ನು ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್‌ ಪ್ರಚಾರ ಸಮಿತಿಯ ವತಿಯಿಂದ ಇಂದು ಆಚರಿಸಲಾಯಿತು. ಇಬ್ಬರು ಮಹಾನಾಯಕರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಜಿಲ್ಲಾಧ್ಯಕ್ಷರಾದ ಎನ್.ಕೆ. ನಿಧಿಕುಮಾರ್‌ ಮಾತನಾಡುತ್ತಾ ನಮ್ಮ ಭಾರತ ದೇಶದ ಸಂಸ್ಕೃತಿ, ಕಲೆ, ಸಾಹಿತ್ಯ, ನದಿಗಳು,…

Read More

ಅಕ್ಷರ ಸೂರ್ಯ

  ​ಕತ್ತಲೆ ಆವರಿಸಿದ ಕಾಲದ ಗರ್ಭದಿ ಜ್ಞಾನದ ದೀವಿಗೆಯ ಹಚ್ಚಿದೆ ಅವಮಾನದ ಸುಳಿಯಲ್ಲಿ ನೊಂದ ಜೀವಗಳಿಗೆ ಅಭಯದ ಹಸ್ತವ ಚಾಚಿದೆ ನೀ.. ​ಅಕ್ಷರವನ್ನೇ ಅಸ್ತ್ರವನ್ನಾಗಿಸಿ ಗುಲಾಮಗಿರಿಯ ಸಂಕೋಲೆ ಮುರಿದೆ ಮಹಾಡ್ ಕೆರೆಯ ನೀರ ಹನಿಹನಿಯಲ್ಲೂ ಸ್ವಾಭಿಮಾನದ ಕಿಚ್ಚನು ಹಚ್ಚಿದೆ ನೀ.. ​ ಸಂವಿಧಾನದ ಪುಟಪುಟಗಳಲಿ ಸಮಾನತೆ ಬರೆದು ಭಾರತ ಭಾಗ್ಯವ ಬದಲಿಸಿದೆ ಜಾತಿ ರಹಿತ ಸಮಾಜದ ಕನಸನು ಕಂಡು ಭ್ರಾತೃತ್ವದ ಬೀಜವ ಬಿತ್ತಿದೆ ನೀ.. ​ಕಲಿಯಿರಿ, ಸಂಘಟಿತರಾಗಿ ಹೋರಾಡಿ ಎಂದು ಸರ್ವ ಶೋಷಿತರ ದನಿಯಾಗಿ ಗುಡುಗಿದೆ ಬೌದ್ಧ…

Read More

ಬೆಂಗಳೂರು ವಿವಿಯಲ್ಲಿ ‘ಸಂವಿಧಾನವೇ ಬೆಳಕು’ ಕಾರ್ಯಕ್ರಮಕ್ಕೆ ಚಾಲನೆ

  ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಮತ್ತು ವಿವಿಧ ನಿಗಮಗಳ, ಪ್ರಜಾವಾಣಿ ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆಗಳ ಬೆಂಗಳೂರು ಸಹಯೋಗದೊಂದಿಗೆ ಆಯೋಜಿಸಿದ್ದ ‘ಸಂವಿಧಾನವೇ ಬೆಳಕು’ ಒಂದು ದಿನದ ವಿಚಾರ ಸಂಕಿರಣ ಮತ್ತು ವಾಕ್ ಥಾನ್ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಬೆಂಗಳೂರು ವಿವಿ ಕುಲಪತಿ ಪ್ರೊ. ಜಯಕರ ಎಸ್.ಎಂ, ಹಿಂದುಳಿದ ವರ್ಗಗಳ ಆಯೋಗ ಮಾಜಿ ಅಧ್ಯಕ್ಷ ಕಾಂತರಾಜ್, ಪ್ರಜಾವಾಣಿ ದಿನಪತ್ರಿಕೆಯ ಪ್ರದಾನ ಸಂಪಾದಕ ರವೀಂದ್ರ ಭಟ್, ಸಿಇಒ ಕಿರಣ್ ಸುಂದರರಾಜ್,…

Read More

ಜನಪದ ಸಂಸ್ಕಾರದಿಂದ ಮಾತ್ರ ಸಂಸ್ಕೃತಿ ಉಳಿಯಲಿದೆ: ಕುಲಪತಿ ಪ್ರೊ. ಬಿ.ಕೆ. ರವಿ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಶಿಕ್ಷಣ ವಿಭಾಗದಿಂದ ಆಯೋಜಿಸಿದ್ದ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ (ಕೋಲಾರ) ಕುಲಪತಿಗಳಾದ ಪ್ರೊ. ಡಾ. ಬಿ.ಕೆ. ರವಿ ಅವರು ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸ್ನಾತಕೋತ್ತರ ವಿದ್ಯಾಭ್ಯಾಸ ಕೈಗೊಳ್ಳುತ್ತಿರುವ ಹಲವಾರು ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದು ನಮ್ಮ ನೆಲ, ಜಲದ ಸೊಗಡನ್ನು ಸಾರುವ ಈ ರೀತಿಯ ಕಾರ್ಯಕ್ರಮಗಳ ಆಯೋಜನೆ ಶ್ಲಾಘನೀಯ ಎಂದರು.   ಪ್ರಸ್ತುತ ರಾಷ್ಟ್ರ ಉಳಿಯಬೇಕು ಹಾಗೂ ಭವಿಷ್ಯದ ಉತ್ತಮ ರಾಷ್ಟ್ರ ನಿರ್ಮಾಣ…

Read More

ಇಂದು ಬೆಂಗಳೂರು ವಿವಿಯ ಶಿಕ್ಷಣ ವಿಭಾಗದಲ್ಲಿ ಸುಗ್ಗಿ ಸಂಭ್ರಮ ಆಯೋಜನೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಶಿಕ್ಷಣ ವಿಭಾಗದಿಂದ ಆಯೋಜಿಸಿರುವ ‘ಸುಗ್ಗಿ ಸಂಭ್ರಮ’, ಸಂಸ್ಕೃತಿ, ಶ್ರಮ ಮತ್ತು ಸಡಗರ ಕಾರ್ಯಕ್ರಮವನ್ನು ಸೋಮವಾರ ಬೆಳಗ್ಗೆ 10.30ಕ್ಕೆ ಶಿಕ್ಷಣ ವಿಭಾಗದಲ್ಲಿ ಆಚರಿಸಲಾಗುತ್ತದೆಂದು ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಡಾ. ವಾಣಿಶ್ರೀ ಕೊಪ್ಪದರವರು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸುಗ್ಗಿ ಸಂಭ್ರಮದ ಅಂಗವಾಗಿ ವಿವಿಧ ರೀತಿಯ ಕಾರ್ಯಕ್ರಮಗಳಾದ ಇದೇ ಮಂಗಳವಾರದಂದು ಹಿರಿಯ ಪ್ರಶಿಕ್ಷಾಣಾರ್ಥಿಗಳಿಂದ ಕಿರಿಯ ಪ್ರಶಿಕ್ಷಾಣಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಧೆ, ಬುಧವಾರದಂದು ಕ್ರೀಡಾ ಸ್ಪರ್ಧೆಗಳು ನಡೆಯಲಿದೆ.   ಈ ಕಾರ್ಯಕ್ರಮವನ್ನು ಗೌರವ…

Read More

ಶಶಿಕುಮಾರ್ ವಿ. ಅವರಿಗೆ ಪಿಎಚ್.ಡಿ ಪದವಿ ಪ್ರದಾನ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕನಕಪುರದ ಎಸ್. ಕರಿಯಪ್ಪ ರೂರಲ್ ಕಾಲೇಜು ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದ ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶಶಿಕುಮಾರ್ ವಿ. ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ. ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಿಂಗರಹಳ್ಳಿ ಗ್ರಾಮದ ಗ್ರಾಮದ ರೈತಾಪಿ ಕುಟುಂಬಕ್ಕೆ ಸೇರಿದ ಲೇಟ್ ವೆಂಕಟಸ್ವಾಮಪ್ಪ ಹಾಗೂ ಶ್ರೀಮತಿ ರತ್ನಮ್ಮ ದಂಪತಿಯ ಪುತ್ರರಾದ ಶಶಿಕುಮಾರ್ ವಿ. ರವರು ಪ್ರಸ್ತುತ ಬೆಂಗಳೂರು ವಿವಿಯಲ್ಲಿ ಬಿಎ ಆನರ್ಸ್ ಇತಿಹಾಸ ವಿಭಾಗದ ಅತಿಥಿ ಉಪನ್ಯಾಸಕರಾಗಿ ಸೇವೆ…

Read More

ಸ್ವಾಮಿ ವಿವೇಕಾನಂದರ ಜಯಂತೋತ್ಸವ ಆಚರಣೆ

ವಿವೇಕಾನಂದರ ಆದರ್ಶ, ಬೋಧನೆಗಳು ಯುವ ಸಮೂಹಕ್ಕೆ ಮಾದರಿ: ವಿಧಾನ ಪರಿಷತ್ತಿನ ಸದಸ್ಯ ಕೇಶವ ಪ್ರಸಾದ್ ಅಭಿಮತ ಕರ್ನಾಟಕ ಆರ್ಟ್ಸ್ ಫೌಂಡೇಶನ್‌ ವತಿಯಿಂದ 163ನೇ ವಿವೇಕಾನಂದ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಮೂವರು ಸಾಧಕರಿಗೆ ವಿವೇಕಾನಂದ ಯುವ ಪ್ರಶಸ್ತಿ ಪುರಸ್ಕಾರ ಗೌರವ. ಬೆಂಗಳೂರು:  ನಿನ್ನೆ ಸಂಜೆ ಆಯೋಜಿಸಿದ್ದ ಕರ್ನಾಟಕ ಆರ್ಟ್ಸ್ ಫೌಂಡೇಶನ್ ವತಿಯಿಂದ 163ನೇ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮವು ಬೆಂಗಳೂರು ನಗರ ಕೆಂಗೇರಿ ಉಪನಗರದ ರಾಮಕೃಷ್ಣ ಶಾಲೆಯಲ್ಲಿ ಸೋಮವಾರ ಸಂಜೆ ವಿಶೇಷ ಉಪನ್ಯಾಸ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ…

Read More

163ನೇ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮ

  ಕರ್ನಾಟಕ ಆರ್ಟ್ಸ್ ಫೌಂಡೇಶನ್ ದಿಂದ 163ನೇ ವಿವೇಕಾನಂದ ಜಯಂತೋತ್ಸವ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಬೆಂಗಳೂರು: 163ನೇ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮವನ್ನು ಬೆಂಗಳೂರು ನಗರದ ಕೆಂಗೇರಿ ಉಪನಗರದಲ್ಲಿರುವ ರಾಮಕೃಷ್ಣ ಸ್ಕೂಲ್, ಕೆಹೆಚ್ ಬಿ, ನೇತಾಜಿ ಬಡಾವಣೆಯಲ್ಲಿ ಇದೇ ಸೋಮವಾರ ಮಧ್ಯಾಹ್ನ 2 ಗಂಟೆಗೆ ಆಯೋಜಿಸಲಾಗಿದೆಂದು ಕರ್ನಾಟಕ ಆರ್ಟ್ಸ್ ಫೌಂಡೇಶನ್, ಬೆಂಗಳೂರು ಅಧ್ಯಕ್ಷರಾದ ಶ್ರೀಮತಿ ಸರೋಜರವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     ಜಯಂತೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಕೇಶವ…

Read More

ಮೈಸೂರು ವಿವಿಯ ಸೃಷ್ಠಿ ರಿಸರ್ಚ್ ಸೆಂಟರ್‌ನ ಸಂಶೋಧನಾರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ

ಮೈಸೂರು:  ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ‘ಸೃಷ್ಠಿ ಕಾಲೇಜ್‌ ಆಫ್‌ ಕಾಮರ್ಸ್ ಅಂಡ್‌ ಮ್ಯಾನೇಜ್‌ಮೆಂಟ್‌ ಅಂಡ್‌ ರಿಸರ್ಚ್ ಸೆಂಟರ್‌’ನ ವಿವಿಧ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸೃಷ್ಠಿ ಕಾಲೇಜ್‌ ಆಫ್‌ ಕಾಮರ್ಸ್ ಅಂಡ್‌ ಮ್ಯಾನೇಜ್‌ಮೆಂಟ್‌ ಅಂಡ್‌ ರಿಸರ್ಚ್ ಸೆಂಟರ್‌ನ ಸಂಸ್ಥಾಪಕ ಅಧ್ಯಕ್ಷರಾದ ಪ್ರೊ. ಗೋಪಾಲ ಕೃಷ್ಣ ಡಿ. ಹಾಗೂ ವಿವಿಧ ವಿಭಾಗದ ಮಾರ್ಗದರ್ಶಕಗಳಾದ ಡಾ. ಕೃಷ್ಣ ಬಿ.ಎಸ್‌, ಡಾ. ಜಿ.ಎನ್.ಕೆ ಸುರುಶ್‌ ಬಾಬು, ಡಾ. ಮಹೇಶ್‌…

Read More

ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ಪ್ರಶಿಕ್ಷಾಣಾರ್ಥಿಗಳು ಭೇಟಿ

ಬೆಂಗಳೂರು:  ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಣ ವಿಭಾಗದ ಎಂ.ಎಡ್ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ದಿನಾಂಕ ೦೭.೦೧.೨೦೨೬ ರಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ,ಬೆಂಗಳೂರು ನಗರ ಜಿಲ್ಲೆ ಇಲ್ಲಿಗೆ,ಕ್ಷೇತ್ರ ಅಧ್ಯಯನ ಅಡಿಯಲ್ಲಿ ಭೇಟಿ ನೀಡಿ, ವಿವಿಧ ವಿಭಾಗಗಳ ಬಗ್ಗೆ ವಿಸ್ತೃತವಾಗಿ ಮಾಹಿತಿ ಪಡೆಯಲಾಯಿತು. ಇದೇ ಸಂದರ್ಭದಲ್ಲಿ ಬೆಂಗಳೂರು ವಿವಿಯ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕರು ಹಾಗೂ ಸಂಯೋಜಕರಾದ ಡಾ. ವಾಣಿಶ್ರೀ ಕೊಪ್ಪದರವರು, ಪ್ರಾಧ್ಯಾಪಕರಾದ ಡಾ. ಎಂ.ಸಿ. ಎರ್ರಿಸ್ವಾಮಿ, ಡಯಟ್ ನ ಪ್ರಾಂಶುಪಾಲರು…

Read More
error: Content is protected !!