ಬಹುಜನ ನಾಯಕ ಬೆಲ್ಲದಮಡು ರಂಗಸ್ವಾಮಿ ಅವರ 76ನೇ ಜನ್ಮದಿನದ ಅಂಗವಾಗಿ ರಾಜೋತ್ಸವ ಪ್ರಶಸ್ತಿ ಪುರಸ್ಕøತರಿಗೆ ಅಭಿನಂದನೆ ಕಾರ್ಯಕ್ರಮ ಆಯೋಜನೆ
ಬಹುಜನ ನಾಯಕ ಬೆಲ್ಲದಮಡು ರಂಗಸ್ವಾಮಿ ಅವರ 76ನೇ ಜನ್ಮದಿನದ ಅಂಗವಾಗಿ ರಾಜೋತ್ಸವ ಪ್ರಶಸ್ತಿ ಪುರಸ್ಕøತರಿಗೆ ಅಭಿನಂದನೆ ಕಾರ್ಯಕ್ರಮ ಆಯೋಜನೆ ತುಮಕೂರು : ಶರಣ ಚಳವಳಿಯ ನಂತರ ಅತಿ ಹೆಚ್ಚು ಜನರ ಒಡನಾಟ ಹೊಂದಿದ್ದ ಚಳವಳಿ ಎಂದರೆ ಅದು ದಲಿತ ಸಂಘರ್ಷ ಸಮಿತಿಯ ಹೋರಾಟದ ಚಳವಳಿ .ಜನರ ನಡುವೆಯೇ ಇದ್ದ,ಅವರ ನೋವು-ನಲಿವುಗಳಿಗೆ ಧ್ವನಿಯಾಗಿದ್ದ ದಸಂಸ, ಇದನ್ನು ಕನ್ನಡ ವಿವಿಯ ಆಧ್ಯಯನ ವರದಿಗಳು ದೃಢಪಡಿಸಿವೆ ಎಂದು ಹಿರಿಯ ಗಾಯಕ ಹಾಗೂ ರಾಜ್ಯ ಕನ್ನಡ ರಾಜೋತ್ಸವ ಪ್ರಶಸ್ತಿ ಪುರಸ್ಕøತ ಪಿಚ್ಚಳ್ಳಿ ಶ್ರೀನಿವಾಸ್…