ಅಂತರರಾಷ್ಟ್ರೀಯ
ನವೆಂಬರ್ 7 ಭಾರತೀಯರ ಪಾಲಿಗೆ ವಿಶೇಷ ದಿನ, ಎನ್, ಕೆ, ನಿಧಿಕುಮಾರ್
ತುಮಕೂರು : ಇಂದು ನವೆಂಬರ್ 07 ಬಾಬಾ ಸಾಹೇಬ್ ಅಂಬೇಡ್ಕರ್ ರವರು ಶಾಲೆಗೆ ದಾಖಲಾತಿ ಪಡೆದ ದಿನವಾಗಿದ್ದು ಆ ಪ್ರಯುಕ್ತ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು ನಗರದ ಬಿಜಿಎಸ್ ವೃತ್ತದ ಬಳಿಯಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಅವರ ತತ್ವ ಆದರ್ಶಗಳನ್ನು ನೆನಪಿಸಿಕೊಳ್ಳುವುದರ ಮುಖೇನ ವಿಶೇಷ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ ದಲಿತ ಕ್ರಿಯಾ…
ಸಂಶೋಧನಾರ್ಥಿ ಎಸ್. ಅಮರೇಶ್ ರವರಿಗೆ ಪಿಎಚ್.ಡಿ ಪದವಿ ಪ್ರದಾನ
ಬೆಂಗಳೂರು: ನಗರದ ಬಿ.ಟಿ.ಎಂ. ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೋರಮಂಗಲ ನಿವಾಸಿ ಎಂ. ಶಂಕರಪ್ಪ ಮತ್ತು ಮುನಿಯಲ್ಲಮ್ಮ ದಂಪತಿಯ ಪುತ್ರರಾದ ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಎಸ್. ಅಮರೇಶ್ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಕಲಾ ನಿಖಾಯದ ಡೀನ್‌ರಾದ ಪ್ರೊ. ಸಿ. ಸೋಮಶೇಖರ್ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಬೆಂಗಳೂರು ನಗರದಲ್ಲಿನ ಮಕ್ಕಳ ಅನಾಥಾಶ್ರಮಗಳನ್ನು ಕುರಿತು ಒಂದು ಸಾಮಾಜಶಾಸ್ತ್ರೀಯ ಅಧ್ಯಯನ” ಎಂಬ ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದಕ್ಕಾಗಿ…
ತುಮಕೂರು :ತುಮಕೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳನ್ನು ಅದ್ಧೂರಿಯಾಗಿ ಶೃಂಗರಿಸಿ, ಬೆಳಕಿನ ಅಲಂಕಾರದಿಂದ ಮಧುವಣಗಿತ್ತಿಯಂತೆ ಕಂಗೊಳಿಸುವಂತೆ ಮಾಡಿರುವುದು ಶ್ಲಾಘನೀಯ. ಆದರೆ, ರಂಗಭೂಮಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾದ *ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದ* ಆವರಣದಲ್ಲಿ ಸ್ವಚ್ಛತೆ ಕಾಪಾಡದೆ ನಿರ್ಲಕ್ಷ್ಯ ವಹಿಸಿರುವುದು ಸ್ಥಳೀಯ ಕಲಾಪ್ರೇಮಿಗಳು ಮತ್ತು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ನಾಡಹಬ್ಬ ತುಮಕೂರು ದಸರಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳು, ಬಿ.ಎಚ್. ರಸ್ತೆ, ಮಹಾತ್ಮ ಗಾಂಧಿ ವೃತ್ತ ಹಾಗೂ…
ರಕ್ತದಾನ ಶಿಬಿರ, ಜೀವ ಉಳಿಸುವ ಮಹತ್ವದ ಕಾರ್ಯಕ್ಕೆ ವೈಸಿರಿ ವಿದ್ಯಾರ್ಥಿಗಳ ಸ್ಪಂದನೆ
ತುಮಕೂರು: ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ & ಟೆಕ್ನಾಲಜಿ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ (NSS), ತುಮಕೂರು ರೌಂಡ್ ಟೇಬಲ್ 173, ಸಂಜೀವಿನಿ ಬ್ಲಡ್ ಸೆಂಟರ್ ಹಾಗೂ HDFC ಬ್ಯಾಂಕ್ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಅಕ್ಟೋಬರ್ 7ರಂದು ವೈಸಿರಿ ಕ್ಯಾಂಪಸ್ ನಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾವಾಹಿನಿ ಸಮೂಹದ ಕಾರ್ಯದರ್ಶಿಗಳಾದ ಶ್ರೀ ಎನ್. ಬಿ. ಪ್ರದೀಪ್ ಕುಮಾರ್ ಅವರು ವಹಿಸಿದ್ದರು. ಗೌರವ ಅತಿಥಿಗಳಾಗಿ ತುಮಕೂರು ರೌಂಡ್ ಟೇಬಲ್ ಇಂಡಿಯಾದ ಅಧ್ಯಕ್ಷರಾದ ಶ್ರೀ ಪ್ರಮೋದ್, HDFC ಬ್ಯಾಂಕ್‌ನ ವ್ಯವಸ್ಥಾಪಕರಾದ…
ಸವಿತಾ ಸಮಾಜ ಮುಖ್ಯ ವಾಹಿನಿಗೆ ಬರಬೇಕು ನಗರ ಶಾಸಕ ಜಿ ಬಿ ಜ್ಯೋತಿ ಗಣೇಶ್
ತುಮಕೂರು ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಇಂದು ತುಮಕೂರು ಜಿಲ್ಲಾ ಸವಿತಾ ಸಮಾಜ ಯುವ ಪಡೆ (ರಿ) ಇವರ ವತಿಯಿಂದ ಆಯೋಜಿಸಲಾಗಿದ್ದ ಸವಿತಾ ಸಮಾಜದ ಜಾಗೃತಿ ಹಾಗೂ ಶೈಕ್ಷಣಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸವಿತಾ ಸಮಾಜದ ಹಲವಾರು ಮುಖಂಡರು ತಮ್ಮ ವೈಯಕ್ತಿಕ ವರ್ಚಸ್ಸಿನಿಂದ ಇಂದು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮವಾದ ಸಾಧನೆಯನ್ನು ಮಾಡಿದ್ದಾರೆ ಸಮಾಜದ ಹಿರಿಯ ಸಾಧಕರ ಮಾರ್ಗದರ್ಶನದಲ್ಲಿ ಇಂದಿನ ಯುವಕರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಇಂದು ತುಮಕೂರು ಜಿಲ್ಲೆಯ ಯುವಪಡೆ…
ವೈಸಿರಿ ಕಾಲೇಜಿನಲ್ಲಿ “ವಿ-ನೂತನ” ಸಂಭ್ರಮ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ. ತುಮಕೂರು:- ‘ವೈಸಿರಿ ಇನ್ ಸ್ಟಿಟ್ಯೂಟ್ ಆಫ್
ತುಮಕೂರು:- ‘ವೈಸಿರಿ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಟೆಕ್ನಾಲಜಿ’ ಕಾಲೇಜು ಆವರಣದಲ್ಲಿ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಬಿ.ಬಿ.ಎ ಮತ್ತು ಬಿ.ಸಿ.ಎ ವಿದ್ಯಾರ್ಥಿಗಳನ್ನು ಸ್ವಾಗತಿಸುವ ‘ವಿ-ನೂತನ’ ಎಂಬ ವಿಶೇಷ ಪ್ರವೇಶಾತಿ ಕಾರ್ಯಕ್ರಮವನ್ನು ಅತ್ಯಂತ ಸಡಗರದಿಂದ ಆಯೋಜಿಸಲಾಗಿತ್ತು. ಹೊಸದಾಗಿ ಬಂದ ವಿದ್ಯಾರ್ಥಿಗಳಿಗೆ ಕಾಲೇಜಿನ ಶೈಕ್ಷಣಿಕ ವಾತಾವರಣ, ನಿಯಮಗಳು ಮತ್ತು ಸೌಲಭ್ಯಗಳ ಪರಿಚಯ ಮಾಡಿಕೊಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾಲೇಜಿನ ಕಾರ್ಯದರ್ಶಿಗಳಾದ ಶ್ರೀ ಪ್ರದೀಪ್ ಕುಮಾರ್ ಎನ್. ಬಿ. ಅವರು “ವೈಸಿರಿ ಸಂಸ್ಥೆಯು ಕೇವಲ…
ವಿದ್ಯಾನಿದಿ ಕಾಲೇಜಿನ ವಿದ್ಯಾರ್ಥಿನಿ ಗಿರಿಜಾ ಎನ್. ನೀಟ್-2026 ರ ಆಲ್ಇಂಡಿಯಾ 738 ನೇ ರ‍್ಯಾಂಕ್ ಪಡೆದು ಕಾಲೇಜಿನ ಕಿರ್ತಿ ಹೇಚ್ಚಿಸಿದ್ದಾರೆ
ತುಮಕೂರು : ನೀಟ್–2026ರ ಫಲಿತಾಂಶದಲ್ಲಿ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿನಿ ಗಿರಿಜಾ ಎನ್. ಅವರು ಆಲ್ ಇಂಡಿಯಾ 738ನೇ ಸ್ಥಾನ ಪಡೆಯುವ ಮೂಲಕ ಮಹತ್ವದ ಸಾಧನೆ ಮಾಡಿದ್ದಾರೆ. ರೋಹಿತ್ ವೈ. ಜಿ. 618 ಅಂಕಗಳೊಂದಿಗೆ 2266 ರ‍್ಯಾಂಕ್ ಪಡೆದಿದ್ದಾರೆ. ರಚನಾ ಎಸ್. 591 ಅಂಕ, ನಿಹಾರಿಕಾ ಎ. 553 ಅಂಕ, ವಸುಧೇಂದ್ರ 544 ಅಂಕ, ವರ್ಷಿಣಿ ಎಸ್. 518 ಅಂಕ, ಹರ್ಷನ್ ಗೌಡ 516 ಅಂಕ ಹಾಗೂ ಹೇಮಾ ಟಿ.ಎಸ್. 510…
ವಿಪ್ರೋ, ಅಸೆಂಚರ್ ಕಂಪನಿಗಳಿಗೆ ಆಯ್ಕೆಯಾದ MBA – MCA ವಿದ್ಯಾರ್ಥಿಗಳು
ತುಮಕೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಟೆಕ್ನಾಲಜಿ ವತಿಯಿಂದ ವಿಪ್ರೋ, ಅಸೆಂಚರ್, ಟೀಮ್ ವೇರ್ ಸಲ್ಯೂಷನ್ಸ್, ಪಾಲಿಸಿ ಬಜಾರ್ ಮುಂತಾದ ಪ್ರತಿಷ್ಠಿತ ಕಂಪನಿಗಳ ಮೂಲಕ ಪ್ಲೇಸ್ಮೆಂಟ್ ಗೆ ಆಯ್ಕೆಯಾದ MBA, MCA ವಿದ್ಯಾರ್ಥಿಗಳಿಗೆ ಉದ್ಯೋಗ ಪ್ರಮಾಣ ಪತ್ರಗಳ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ವಿದ್ಯಾಶ್ರೀ.S, ಪ್ರಶಾಂತ್. T.U, ಸಹನ N, ಅಜಿತ್ M, ಲಕ್ಷ್ಮೀರಾಯ್, ಗೀತಾಂಜಲಿ T.N. ಇತರೇ ವಿದ್ಯಾರ್ಥಿಗಳು ನಮ್ಮ ಕಾಲೇಜಿನ ವತಿಯಿಂದ ಪ್ಲೇಸ್ಮೆಂಟ್ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಈ ಕಾರ್ಯಕ್ರಮದಲ್ಲಿ…
ಹುಟ್ಟಿದ ಮೇಲೆ ಸಮಾಜಕ್ಕೆ ಏನಾದರೂ ಕೊಡುಗೆಯನ್ನು ಕೊಟ್ಟಾಗ ಮಾತ್ರ ಮನುಷ್ಯನ ಬದುಕು ಸಾರ್ಥಕವಾಗುತ್ತದೆ ಕಾರದ ವೀರ ಬಸವೇಶ್ವರ ಸ್ವಾಮೀಜಿ.
ಗುಬ್ಬಿ : ಪ್ರತಿಯೊಬ್ಬ ಮನುಷ್ಯನು ಹುಟ್ಟಿದ ಮೇಲೆ ಸಮಾಜಕ್ಕೆ ಏನಾದರೂ ಕೊಡುಗೆಯನ್ನು ಕೊಟ್ಟಾಗ ಮಾತ್ರ ಅವನ ಬದುಕು ಸಾರ್ಥಕವಾಗುತ್ತದೆ ಎಂದು ಬೆಳ್ಳಾವಿ ಮಠದ ಕಾರದ ವೀರ ಬಸವೇಶ್ವರ ಸ್ವಾಮೀಜಿ ಹೇಳಿದರು. ಗುಬ್ಬಿ ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಕುಮಾರಸ್ವಾಮಿ ಅವರು ಮುಂಚಿನಿಂದಲೂ ಸಾಮಾಜಿಕವಾಗಿ ಧಾರ್ಮಿಕವಾಗಿ ಶೈಕ್ಷಣಿಕವಾಗಿ ಮತ್ತು ಹಲವು ರೀತಿಯ ಉಚಿತ ವೈದ್ಯಕೀಯ ತಪಾಸಣಾ ಶಿಬಿರಗಳನ್ನು ಮಾಡಿಕೊಂಡು ಬಂದಿದ್ದಾರೆ. ಲಯನ್ಸ್ ಕ್ಲಬ್…
ದೇಶದ ಪ್ರಗತಿಗೆ ನಿಮ್ಮ ಸಾರ್ಥಕ ಶ್ರಮ ಇರಲಿ :ಶೋಭಾ ಕರಂದ್ಲಾಜೆ
ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮ ವಾರ್ಷಿಕೋತ್ಸವದಲ್ಲಿ ಮನವಿ ತುಮಕೂರು: ವಿದ್ಯಾರ್ಥಿಗಳು ಮುಂದೆ ಯಾವುದೇ ಕ್ಷೇತ್ರದಲ್ಲಾದರೂ ಕೆಲಸ ಮಾಡಿ, ಏನಾದರೂ ಆಗಿ ಮೊದಲು ದೇಶ ಭಕ್ತರಾಗಿರಿ, ದೇಶಕ್ಕಾಗಿ ದುಡಿಯುತ್ತಿದ್ದೇನೆ ಎಂಬ ಭಾವನೆ ಇರಲಿ, ದೇಶದ ಪ್ರಗತಿಗೆ ನಿಮ್ಮ ಸಾರ್ಥಕ ಶ್ರಮ ಇರಲಿ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದರು. ಶನಿವಾರ ನಗರದ ವಿದ್ಯಾನಿಧಿ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ…