ಭಾರತೀಯ ಸನಾತನ ಧರ್ಮ ಸಂಸ್ಕೃತಿ, ಸಂಸ್ಕಾರ ಉಳಿಸಬೇಕು. ಡಾ ನಾಗರಾಜ್ ಸ್ವಾಮಿ 

ಗುಬ್ಬಿ : ಭಾರತೀಯ ಸನಾತನ ಧರ್ಮ ಸಂಸ್ಕೃತಿ, ಸಂಸ್ಕಾರ ಉಳಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಶ್ರೀಮಠವು ನಿರಂತರವಾಗಿ ದಾರ್ಮಿಕ ಕೆಲಸ ಮಾಡುತ್ತಿದೆ ಎಂದು ಡಾ, ನಾಗರಾಜ ಸ್ವಾಮೀಜಿ ತಿಳಿಸಿದರು.    ಗುಬ್ಬಿ ಹಾಗೂ ತುಮಕೂರು ಗಡಿಭಾಗದ ಸಿದ್ದಪ್ಪನ ಪಾಳ್ಯ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ಸಮೇತ ಉಮಾಮಹೇಶ್ವರಿ ಸನ್ನಿಧಾನ ಹಾಗೂ ಶ್ರೀ ಶಿವ ಶನೇಶ್ವರ ಮಠದಲ್ಲಿ ಶ್ರೀ ಶಿವ ಶನೇಶ್ವರ ಜಯಂತಿ ಮತ್ತು ಮಠದ ಧರ್ಮಾಧಿಕಾರಿಗಳಾದ ಡಾ,ನಾಗರಾಜ ಗುರೂಜಿ ರವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಮಕ್ಕಳಿಗೆ ಪ್ರತಿಭಾ…

Read More

ಡಾ. ನಾಗರಾಜ್‌ ಗುರೂಜಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

ಡಾ. ನಾಗರಾಜ್‌ ಗುರೂಜಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ತುಮಕೂರು : ತುಮಕೂರು ತಾಲ್ಲೂಕು, ಹೆಬ್ಬೂರು ಹೋಬಳಿಯ ಸಿದ್ಧಪ್ಪನಪಾಳ್ಯದಲ್ಲಿರುವ ಶ್ರೀ ಮಹಾಲಕ್ಷ್ಮೀ ಸಮೇತ ಉಮಾಮಹೇಶ್ವರಿ ಸನ್ನಿಧಾನದ ಶ್ರೀ ಶಿವಶನೈಶ್ಚರ ಸ್ವಾಮಿಯ ಜಯಂತಿ ಹಾಗೂ ಶ್ರೀ ಮಠದ ಧರ್ಮಾಧಿಕಾರಿ ಡಾ. ನಾಗರಾಜ್‌ ಗುರೂಜಿಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜಾ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಡಾ. ನಾಗರಾಜ್‌ ಗುರೂಜಿಯವರ ಹುಟ್ಟುಹಬ್ಬದ ಅಂಗವಾಗಿ ದಿನಾಂಕ 20-05-2026 ಗುರುವಾರ ಶ್ರೀ ಮಹಾಲಕ್ಷ್ಮೀ ಸಮೇತ ಉಮಾಮಹೇಶ್ವರಿ ದೇವರಿಗೆ ಬೆಳಿಗ್ಗೆ…

Read More

ಬೀದಿನಾಟಕ ಕಲಾ ತಂಡಗಳ ಸಂಕಷ್ಟಕ್ಕೆ ಸರ್ಕಾರ ಸಹಾಯ ನೀಡಬೇಕೆಂದು; ಗ್ಯಾರಂಟಿ ರಾಮಣ್ಣ ಒತ್ತಾಯ

  ತುಮಕೂರು; ಜನರಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ನಾಟಕಗಳ ರೂಪದಲ್ಲಿ ರಾಜ್ಯಾದ್ಯಂತ ಅರಿವು ಮೂಡಿಸುತ್ತಿರುವ ಕಲಾವಿದರು ಕಾರ್ಯಕ್ರಮಗಳಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು ಇತ್ತೀಚೆಗೆ ಸರ್ಕಾರದ ಯಾವುದೇ ಯೋಜನೆಗಳು ಬಾರದ ಕಾರಣ ಕಲಾವಿದರು ಕಂಗಾಲಾಗಿದ್ದಾರೆ ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಕಲಾವಿದರ ಸಹಾಯಕ್ಕೆ ಧಾವಿಸಬೇಕು ಎಂದು ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾತಂಡಗಳ ಒಕ್ಕೂಟದ ರಾಜ್ಯಾಧ್ಯಕ್ಷ ಗ್ಯಾರಂಟಿ ರಾಮಣ್ಣ ಅವರು ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟದ ರಾಜ್ಯ…

Read More

ವಿದ್ಯಾನಿಧಿ ಕಾಲೇಜಿನಲ್ಲಿ ಸಿಇಟಿ ಓರಿಯೆಂಟೇಷನ್‌

ವಿದ್ಯಾನಿಧಿ ಕಾಲೇಜಿನಲ್ಲಿ ಸಿಇಟಿ ಓರಿಯೆಂಟೇಷನ್‌ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಿಇಟಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ವದ ಮೆಟ್ಟಿಲಾಗಿದೆ. ಕೇವಲ ಅಂಕಗಳಿಗಲ್ಲ, ಸರಿಯಾದ ಗುರಿ, ಸಮಯಪಾಲನೆ, ಶಿಸ್ತು ಮತ್ತು ಆತ್ಮವಿಶ್ವಾಸಕ್ಕೂ ಇದು ಪರೀಕ್ಷೆಯಾಗಿದೆ. ಪರಿಶ್ರಮ ಮತ್ತು ನಿರಂತರ ಅಭ್ಯಾಸ ಇದ್ದರೆ ಯಶಸ್ಸು ಖಂಡಿತ ಸಿಗುತ್ತದೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್.‌ ಬಿ. ಪ್ರದೀಪ್‌ ಕುಮಾರ್‌ ಹೇಳಿದರು. ಅವರು ವಿದ್ಯಾನಿಧಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕೆ-ಸಿಇಟಿ, ಕಾಮೆಡ್-ಕೆ ಓರಿಯೆಂಟೇಷನ್‌ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು. ಕಾಲೇಜು…

Read More

ಅಖಿಲ ಭಾರತ ಡಾ. ಅಂಬೇಡ್ಕರ್‌ ಪ್ರಚಾರ ಸಮಿತಿಯ ವತಿಯಿಂದ ರವೀಂದ್ರನಾಥ ಠಾಗೂರ್‌ ರವರ ಜನ್ಮದಿನಾಚರಣೆ

ತುಮಕೂರು : ಇಂದು ನಗರದ ಅಮಾನಿಕೆರೆ ಪಾರ್ಕ್‌ ಆವರಣದಲ್ಲಿ ಸ್ವಾತಂತ್ರ್ಯ ಭಾರತದ ರಾಷ್ಟ್ರಗೀತೆಯ ಜನಕ ರವೀಂದ್ರನಾಥ ಠಾಗೂರ್‌ ರವರ ಜನ್ಮದಿನಾಚರಣೆ ಹಾಗೂ ಸಮಾನತೆಯ ಬುನಾದಿ ಹಾಕಿಕೊಟ್ಟಂತಹ ಶಾಹು ಮಹರಾಜ್‌ ರವರ ಪುಣ್ಯಸ್ಮರಣೆ ಕಾರ್ಯಕ್ರಮಗಳನ್ನು ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್‌ ಪ್ರಚಾರ ಸಮಿತಿಯ ವತಿಯಿಂದ ಇಂದು ಆಚರಿಸಲಾಯಿತು. ಇಬ್ಬರು ಮಹಾನಾಯಕರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಜಿಲ್ಲಾಧ್ಯಕ್ಷರಾದ ಎನ್.ಕೆ. ನಿಧಿಕುಮಾರ್‌ ಮಾತನಾಡುತ್ತಾ ನಮ್ಮ ಭಾರತ ದೇಶದ ಸಂಸ್ಕೃತಿ, ಕಲೆ, ಸಾಹಿತ್ಯ, ನದಿಗಳು,…

Read More
error: Content is protected !!