ರಂಗಕಲೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುತ್ತಾ ನಶಿಸದಂತೆ ಕಾಪಾಡುವುದು ನಮ್ಮೇಲ್ಲರ ಆದ್ಯ ಕರ್ತವ್ಯವಾಗಬೇಕಿದೆ: ಮುರಳೀಧರ ಹಾಲಪ್ಪ

ರಂಗಕಲೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುತ್ತಾ ನಶಿಸದಂತೆ ಕಾಪಾಡುವುದು ನಮ್ಮೇಲ್ಲರ ಆದ್ಯ ಕರ್ತವ್ಯವಾಗಬೇಕಿದೆ: ಮುರಳೀಧರ ಹಾಲಪ್ಪ ಗುಬ್ಬಿ ತಾಲ್ಲೂಕಿನ ಮಂಚಲದೊರೆ ಗ್ರಾಮ ಪಂಚಾಯಿತಿಯ ಮುಚ್ಚವೀರನಹಳ್ಳಿ ಗ್ರಾಮದ ಶ್ರೀ ಕಂಬದ ಲಕ್ಷ್ಮೀನರಸಿಂಹ ಸ್ವಾಮಿಯ ಬ್ರಹ್ಮರಥೋತ್ಸವ ಪ್ರಯುಕ್ತ ಕುರುಕ್ಷೇತ್ರ ಎಂಬ ಪೌರಾಣಿಕ ನಾಟಕ ಕಾರ್ಯಕ್ರಮಕ್ಕೆ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರು ಕೌಶಲ್ಯ ಅಭಿವೃದ್ಧಿ ನಿಗಮದ ಮುರಳೀಧರ ಹಾಲಪ್ಪ ನವರು ಭಾಗವಹಿಸಿ, ಮಾತನಾಡಿದ ಅವರು ಇಂದು ವೃತ್ತಿ ರಂಗಭೂಮಿ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಸರ್ಕಾರವು ಇವರುಗಳ ಸಮಸ್ಯೆಗಳಿಗೆ ಸ್ಪಂದಿಸುವ ಅಗತ್ಯವಿದೆ ಎಂದು ಮಾತಾನಾಡಿದರು….

Read More

ರಾಜಸತ್ಯವ್ರತ ಅಥವಾ ಶನಿಪ್ರಭಾವ ನಾಟಕ ಪ್ರದರ್ಶನ 

ತುಮಕೂರು : ಆತ್ಮೀಯ ಕಲ್ಪತರು ನಾಡಿನ ಕಲಾ ಬಂಧುಗಳೇ ದಿನಾಂಕ 13-04-2025ರ ಭಾನುವಾರದಂದು ಶ್ರೀ ಭೈರವ ಕಲಾ ಸಂಘ, ಸದಾಶಿವನಗರ ತುಮಕೂರು ಇವರ ಸಂಘದ 27ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿಯ ಸಾಗಸಂದ್ರ ಗ್ರಾಮದ ಶ್ರೀ ಕೆಂಪಮ್ಮ ದೇವಿಯವರ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ತುಮಕೂರಿನ ಹಲವಾರು ಹಿರಿಯ ರಂಗಭೂಮಿ ಕಲಾವಿದರು ಹಾಗೂ ಅನುಭವಿ ಕಲಾವಿದರುಗಳಿಂದ ಗುಬ್ಬಿ ತಾಲ್ಲೂಕಿನ ಶ್ರೀನಿವಾಸ ಡ್ರಾಮ ಸೀನರಿ ಅವರ ಭವ್ಯ ರಂಗ ಸಜ್ಜಿಕೆಯಲ್ಲಿ ತುಮಕೂರಿನ ಹೆಸರಾಂತ…

Read More

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ ಪೊಲೀಸ್ ಇಲಾಖೆಯ ಪೌರಾಣಿಕ ನಾಟಕ 

ತುಮಕೂರು ಜಿಲ್ಲೆ ಹಲವಾರು ಕ್ಷೇತ್ರದಲ್ಲಿ ಹೆಸರು ವಾಸಿಯದ ಜಿಲ್ಲೆ ಅದರಲ್ಲು ರಂಗಭೂಮಿಯ ತವರು ಎಂದು ಪ್ರಖ್ಯಾತವಾಗಿದೆ ವಿಶೇಷವಾಗಿ ತುಮಕೂರಿನ ಪೋಲೀಸ್ ಕವಾಯಿತು ಮೈದಾನದಲ್ಲಿ ಮಂಗಳವಾರ ರಾತ್ರಿ ಪೋಲೀಸರೇ ಅಭಿನಯಿಸಿದ ಕುರುಕ್ಷೇತ್ರ ನಾಟಕವು ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಯಿತು. ಹಲವಾರು ಒತ್ತಡಗಳ ನಡುವೆ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ನಮ್ಮಲ್ಲಿಯೂ ಸಹ ಕಲೆ ಇದೆ ಎಂಬುದನ್ನು ಬಹಳ ಅದ್ಭುತವಾಗಿ ಅಭಿನಯ ಮಾಡುವ ಮೂಲಕ ಕುರುಕ್ಷೇತ್ರ ಎಂಬ ಸುಂದರ ಪೌರಾಣಿಕ ನಾಟಕವನ್ನು ಅಭಿನಯಿಸಿದ್ದು ವಿಶೇಷವಾಗಿತ್ತು. ಈ ನಾಟಕದಲ್ಲಿ ಅಭಿಯಿಸಿದ ತುಮಕೂರು…

Read More

ಅಂದು ಸುದ್ದಿ ನಿರೂಪಕ ಈಗ ಬೆಳ್ಳಿತೆರೆಯ ಹೀರೋ ರಾಘವ ಸೂರ್ಯ

ಇಂದು “ರಮ್ಮಿ ಆಟ” ಚಿತ್ರವು ರಾಜ್ಯಾದ್ಯಂತ ಪ್ರದರ್ಶನ   ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಮ್ಮಿ ಆಟ / ರಮ್ಮಿ ಗೇಮ್ ಇದೊಂದು ಮನುಕುಲದ ಅವನತಿ, ತಮ್ಮ ಜೀವವನ್ನೇ ಆಹುತಿ ಮಾಡಿಕೊಳ್ಳುತ್ತಿರುವ ಪ್ರಸ್ತುತ ಯುವ ಸಮೂಹದ ಬಗ್ಗೆ ಸೃಜನಶೀಲ ಕಥೆಯನ್ನುಟ್ಟುಕೊಂಡು, ಆನ್‌ಲೈನ್ ರಮ್ಮಿ ಆಡುವುದರಿಂದ ಏನೆಲ್ಲ ಸಮಸ್ಯೆಗಳಾಗುತ್ತವೆ.     ಜನ ಸಮೂಹವು ಯಾವೆಲ್ಲಾ ರೀತಿ ಮೋಸ ಹೋಗುತ್ತಾರೆ. ಹಾಗೆಯೇ ಆನ್‌ಲೈನ್‌ ರಮ್ಮಿ ಗೇಮ್‌ ಕುರಿತು ಜನರಿಗೆ ಎಚ್ಚರಿಕೆ ನೀಡುವಂತಹ ಸಿನಿಮಾವೊಂದು ನಾಳೆ ಅಂದರೆ ಸೆಪ್ಟೆಂಬರ್ 20ರಂದು ರಾಜ್ಯಾದ್ಯಂತ…

Read More

ಶ್ರೀ ಸಂಕಷ್ಟಹರ ಗಣಪತಿ ವಕೀಲರ ಕಲಾ ಬಳಗದ ವಕೀಲ ಕಲಾವಿದರಿಂದ ನಾಟಕ ಪ್ರದರ್ಶನ

ಕಲ್ಪತರ ನಾಡು ಎಂದರೆ ತುಮಕೂರು ತುಮಕೂರಿಗೆ ಮತ್ತೊಂದು ಹೆಸರೇ ರಂಗಭೂಮಿಯ ತವರೂರು ಡಾಕ್ಟರ್ ಗುಬ್ಬಿ ವೀರಣ್ಣನವರು ಜನಿಸಿದ ಈ ನಾಡಲ್ಲಿ ಪೌರಾಣಿಕ ನಾಟಕವೆಂದರೆ ಕಲಾವಿದರಿಗೆ ಕಲಾ ಪ್ರೋತ್ಸಾಹಕರಿಗೆ ಬಹಳ ಅಚ್ಚುಮೆಚ್ಚು ಇಂತಹ ರಂಗಭೂಮಿಯ ಇತಿಹಾಸವುಳ್ಳ ತುಮಕೂರಿನಲ್ಲಿ ತುಮಕೂರು ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಸಂಕಷ್ಟಹರ ಗಣಪತಿ ವಕೀಲರ ಕಲಾ ಬಳಗದ ವಕೀಲ ಕಲಾವಿದರಿಂದ ತುಮಕೂರಿನ ಹೆಸರಾಂತ ಶ್ರೀ ಬಸವೇಶ್ವರ ಡ್ರಾಮಾ ಸೀನರಿಯ ಭವ್ಯರಂಗ ಸಜ್ಜಿಕೆಯಲ್ಲಿ ಕಲಾ ಹೊಂಗಿರಣ ಟಿ ಎಚ್ ಸುದೀಪ್ ರವರ…

Read More

ಶ್ರೀ ಸತ್ಯ ಕೀರ್ತಿ ಕಲಾಸಂಘದಿಂದ ಕುರುಕ್ಷೇತ್ರ ನಾಟಕ ಆಯೋಜನೆ

  ಶ್ರೀ ಸತ್ಯ ಕೀರ್ತಿ ಕಲಾಸಂಘದಿಂದ ಕುರುಕ್ಷೇತ್ರ ನಾಟಕ ಆಯೋಜನೆ ಕಲೆಯ ತವರೂರು ಕಲ್ಪತರನಾಡು ಎಂದು ಪ್ರಖ್ಯಾತಿ ಪಡೆದಿರುವ ನಡೆದಾಡುವ ದೇವರು ಪರಮಪೂಜ್ಯಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಕ್ಷೇತ್ರವಾದ ಹಾಗೂ ರಂಗಭೂಮಿಯ ತವರೂರಾದ ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ದಿನಾಂಕ 5.05.2024ರ ಭಾನುವಾರದಂದು ಶ್ರೀ ಸತ್ಯ ಕೀರ್ತಿ ಕಲಾ ಸಂಘದ ವತಿಯಿಂದ ಹಾರ್ಮೋನಿಯಂ ಮಾಸ್ಟರ್ ಶ್ರೀ ರುದ್ರೇಶ್ ಹೈ.ವಿ ರವರ ನಿರ್ದೇಶನದಲ್ಲಿ ಕುರುಕ್ಷೇತ್ರ ಅಥವಾ ಭಗವದ್ಗೀತೆ ಎಂಬ ಸುಂದರ ಪೌರಾಣಿಕ ನಾಟಕವನ್ನು ಹಿರಿಯ ಹಾಗೂ ಕಿರಿಯ…

Read More
error: Content is protected !!