ಸಾರ್ವಜನಿಕರಿಗೆ ಅಗತ್ಯವಿರುವ ಬಸ್ ಸೌಕರ್ಯ ಕಲ್ಪಿಸುವ ಗುರಿ ಎಸ್ ಆರ್ ಶ್ರೀನಿವಾಸ್

ಗುಬ್ಬಿ  ಪಟ್ಟಣದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿ ಸಾರ್ವಜನಿಕರಿಗೆ ಅಗತ್ಯವಿರುವ ಬಸ್ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಶಾಸಕ ಎಸ್ ಆರ್ ಶ್ರೀನಿವಾಸ್ ರವರು ಕೆ ಎಸ್ ಆರ್ ಟಿ ಸಿ ಉನ್ನತ ಅಧಿಕಾರಿಗಳೊಂದಿಗೆ ಬುಧವಾರ ಬಸ್ ನಿಲ್ದಾಣಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.     ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಟ್ಟಣದ ಬಸ್ ನಿಲ್ದಾಣದಲ್ಲಿ ಇರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸುವಂತೆ ಅಧಿಕಾರಿಗೆ ತಿಳಿಸಲಾಗಿದೆ. ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲು…

Read More

ಜನಸ್ನೇಹಿಯಾಗಿ ಅಧಿಕಾರಿಗಳು ಕೆಲಸ ಮಾಡಬೇಕು ಜಿಲ್ಲಾಧಿಕಾರಿ ಶುಭ ಕಲ್ಯಾಣ್ . ಜಿಲ್ಲಾಧಿಕಾರಿ ಶುಭಕಲ್ಯಾಣ

ಗುಬ್ಬಿ, ಸುದ್ದಿ : ಸಾರ್ವಜನಿಕರು, ರೈತರಿಂದ ಬರುವ ಕುಂದುಕೊರೆತೆಯ ಅರ್ಜಿಗಳನ್ನು ಅಧಿಕಾರಿಗಳು ಶೀಘ್ರವಾಗಿ ವಿಲೇವಾರಿ ಮಾಡದೆ ಹೋದರೆ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಎಚ್ಚರಿಸಿದರು.     ಪಟ್ಟಣದ ಬಾಬು ಜಗಜೀವನ್ ರಾಮ್ ಸಮುದಾಯ ಭವನದಲ್ಲಿ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು     ಗ್ರಾಮ ಮಟ್ಟದಲ್ಲಿ ವಿಎ ಮತ್ತು ಆರ್ ಐ ಗಳು ರೈತರ ಸಮಸ್ಯೆಗಳನ್ನು ಕಾಲಮಿತಿ ಒಳಗೆ ಪರಿಹರಿಸಬೇಕು. ಜನಸ್ನೇಹಿಯಾಗಿ ಅಧಿಕಾರಿಗಳು ಕೆಲಸ ಮಾಡಬೇಕು. ಕಂದಾಯ…

Read More

ಪ್ರತಿಜ್ಞಾವಿಧಿ ಸ್ವೀಕಾರ’ ಉದ್ಘಾಟನಾ ಕಾರ್ಯಕ್ರಮ

ಮುದ್ರಾ ನರ್ಸಿಂಗ್ ಕಾಲೇಜ್’ ವಿದ್ಯಾರ್ಥಿಗಳ ‘ಜ್ಯೋತಿ ಬೆಳಗಿಸುವ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ’ ಉದ್ಘಾಟನಾ ಕಾರ್ಯಕ್ರಮ         ತಿಪಟೂರು : ನರ್ಸಿಂಗ್ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪ ನರ್ಸಿಂಗ್ ವಿದ್ಯಾರ್ಥಿಗಳ ವೃತ್ತಿಪರ ಅವಕಾಶಗಳಿಗೆ ದಾರಿದೀಪ ಶಿಕ್ಷಣದ ಗುಣಮಟ್ಟ ಮತ್ತು ವೃತ್ತಿಪರತೆಯಲ್ಲಿ ನೈತಿಕತೆ ಕುಸಿಯುತ್ತಿರುವಾಗ ತಿಪಟೂರಿನಲ್ಲಿ ಒಂದು ನರ್ಸಿಂಗ್ ಕಾಲೇಜು ತನ್ನ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳನ್ನು ನೀಡುತ್ತಿದೆ. ‘ಮುದ್ರಾ ಕಾಲೇಜ್ ಆಫ್ ನರ್ಸಿಂಗ್ ‘ ಆಡಳಿತ ಮಂಡಳಿಯು ಆರೋಗ್ಯ ಕ್ಷೇತ್ರದಲ್ಲಿ ಉದ್ಯೋಗವನ್ನು ಆಯ್ಕೆ ಮಾಡಲು ಉತ್ಸುಕರಾಗಿರುವ ನರ್ಸಿಂಗ್…

Read More

ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ ಪ್ರದಾನ

ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ ಪ್ರದಾನ       ಬೆಂಗಳೂರು: ಜೂನ್.16: ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್ ಇನ್ ಕರ್ನಾಟಕ: ಎ ಕೇಸ್ ಸ್ಟಡಿ ಆಫ್ ತುಮಕೂರು ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ.         ಕೋಲಾರ…

Read More

ಕೊಬ್ಬರಿ ನಾಡಿಗೆ ಸಚಿವ ವಿ.ಸೋಮಣ್ಣ ಬೇಟಿ

ತಿಪಟೂರು. ಕಲ್ಪತರು ನಾಡುಗೆ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ವಿ.ಸೋಮಣ್ಣ ಭೇಟಿ ನೀಡಿದರು.         ನಗರದ ತುಂಬೆಲ್ಲ ಸಚಿವರಿಗೆ ಅದ್ದೂರಿ ಸ್ವಾಗತ ಮಾಡಲಾಯಿತು, ನಗರದ ಗ್ರಾಮ ದೇವತೆ ಕೆಂಪಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದರು.       ಅಭಿಮಾನಿಗಳು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಮತ್ತು ಬೃಹತ್ ಕೊಬ್ಬರಿ ಹಾರವನ್ನು ಹಾಕಿ ಕೇಂದ್ರ ಸಚಿವ ವಿ.ಸೋಮಣ್ಣಗೆ ಸನ್ಮಾನಿಸಲಾಯಿತು.     ಇದೇ ಸಮಯದಲ್ಲಿ…

Read More

ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೆಳಧರ ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಂದ ಪ್ರತಿಭಟನೆ

ತುಮಕೂರು : ಬೆಳಧರ ಸರ್ಕಾರಿ ಶಾಲಾ ಮಕ್ಕಳು ಇಂದು ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಶಾಲೆಗೆ  ಕಾಂಪೌಂಡ್ ನಿರ್ಮಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ನಡೆಸಿದರು.     ಕಳೆದ ಹಲವಾರು ತಿಂಗಳುಗಳಿಂದ ಶಾಲಾ ಕಾಂಪೌಂಡ್ ವಿವಾದ ನಡೆಯುತ್ತಿದ್ದು, ಶಿಕ್ಷಣ ಇಲಾಖೆ ದಿಟ್ಟ ನಿರ್ಧಾರ ಕೈಗೊಳ್ಳಲು ವಿಫಲವಾಗಿರುವ ಹಿನ್ನಲೆ ಶಾಲಾ ಮಕ್ಕಳು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ ಗಮನ ಸೆಳೆದರು.   ಬೆಳೆಧರ ಸರ್ಕಾರಿ ಶಾಲೆಯ ಸಮೀಪ ಕಲ್ಯಾಣ ಮಂಟಪವಿದ್ದು, ಮದುವೆ ಮುಂತಾದ ಸಮಾರಂಭಗಳು / ಕಾರ್ಯಕ್ರಮಗಳು ನಡೆಯುತ್ತಿರುತ್ತವೆ,…

Read More

ಚಿನ್ನೇನಹಳ್ಳಿ ವಾಂತಿ-ಭೇದಿ ಪ್ರಕರಣ ರೋಗಿಗಳು ಗುಣಮುಖರಾಗುವವರೆಗೆ ಚಿಕಿತ್ಸೆ ನೀಡಲು ಗೃಹ ಸಚಿವರ ಸೂಚನೆ

ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು ಮಿಡಿಗೇಶಿ ಹೋಬಳಿ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ರೋಗಿಗಳು ಸಂಪೂರ್ಣವಾಗಿ ಗುಣಮುಖರಾಗುವವರೆಗೆ ಉತ್ತಮ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.     ಚಿನ್ನೇನಹಳ್ಳಿ ಗ್ರಾಮದ ಜನರು ಕಲುಷಿತ ನೀರು ಕುಡಿದು ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಭೇಟಿ ಮಾಡಿ ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಿ ಧೈರ್ಯ…

Read More

ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಪುಡಿದೆದ್ದ ಹೋರಾಟ ಸಮಿತಿ ಜೂ.25ಕ್ಕೆ ಜಿಲ್ಲಾ ಬಂದ್ ಗೆ ಕರೆ

: ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಪುಡಿದೆದ್ದ ಹೋರಾಟ ಸಮಿತಿ ಜೂ.25ಕ್ಕೆ ಜಿಲ್ಲಾ ಬಂದ್ ಗೆ ಕರೆ ಹಿನ್ನೆಲೆ ಗುಬ್ಬಿ ಪ್ರವಾಸ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.     ಮಾಗಡಿಯ ಶ್ರೀರಂಗ ಏತ ಯೋಜನೆಗೆ ಕುಣಿಗಲ್‌ನಿಂದ ಹೇಮಾವತಿ ನೀರು ಹರಿಸಲು ಎಕ್ಸ್‌ಪ್ರೆಸ್‌ ಕೆನಾಲ್‌ ಯೋಜನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ಕೊಟ್ಟಿದ್ರು. ಯೋಜನೆ ಜಾರಿಯಾದಾಗಿನಿಂದ ರೈತರು ಹಾಗೂ ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ತುಮಕೂರು ಜನರ ಆತಂಕಕ್ಕೂ ಕಾರಣವಾಗಿದೆ. ಹಾಸನದಿಂದ ಹರಿದು…

Read More

ಜಿಲ್ಲಾಧಿಕಾರಿಗಳಿಗೆ ಸವಿತಾ ಸಮಾಜದ ಮುಖಂಡರಿಂದ ಮನವಿ

ತುಮಕೂರು : ತುಮಕೂರು ಜಿಲ್ಲಾ ಸವಿತಾ ಸಮಾಜ ಯುವಪಡೆಯ ವತಿಯಿಂದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿನ ಕ್ಷೌರಿಕರಿಗೆ ಆಗುತ್ತಿರುವ ಕುಂದುಕೊರತೆ ಮತ್ತು ತರಬೇತಿ ಶಿಬಿರಗಳನ್ನು ಜಿಲ್ಲೆಯ ಆಯಾ ತಾಲ್ಲೂಕು ಕೇಂದ್ರದಲ್ಲಿ ನಡೆಸುವಂತೆ ಕೋರಿ ಮನವಿಯನ್ನು ಅಧ್ಯಕ್ಷರಾದ ಕಟ್‍ವೆಲ್ ರಂಗನಾಥ್‍ರವರು ಇಂದು ಜಿಲ್ಲಾಧಿಕಾರಿಗಳಾದ ಶ್ರೀಮತಿ ಶುಭಾ ಕಲ್ಯಾಣ್‍ರವರಿಗೆ ಸಲ್ಲಿಸಿದರು.       ಮನವಿ ಸಲ್ಲಿಸಿ ಮಾತನಾಡಿದ ತುಮಕೂರು ಜಿಲ್ಲಾ ಸವಿತಾ ಸಮಾಜ ಯುವಪಡೆಯ ಜಿಲ್ಲಾಧ್ಯಕ್ಷರಾದ ಕಟ್‍ವೆಲ್ ರಂಗನಾಥ್ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಕ್ಷೌರಿಕ ವೃತ್ತಿಗೆ ಸಂಬಂಧಿಸಿದಂತೆ…

Read More

ರೈತಕವಿ ಡಾ.ಶಂಕರಪ್ಪ ಬಳ್ಳೆ ಕಟ್ಟೆರವರಿಗೆ ಡಾ.ಬಿ.ಆರ್ ಅಂಬೇಡ್ಕರ್ ಸದ್ಭಾವನ ಪ್ರಶಸ್ತಿ ಪ್ರಧಾನ*

ತಿಪಟೂರು: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ “ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ಕರ್ನಾಟಕ”ದ ವತಿಯಿಂದ ನಡೆದ “ಕನ್ನಡ ಸಾಹಿತ್ಯ ಸಂಭ್ರಮ ” ಕಾರ್ಯಕ್ರಮವನ್ನು ರಾಮೋಹಳ್ಳಿ ಸಿದ್ದಾರೂಢ ಮಿಷನ್ ಆಶ್ರಮದ ಡಾ. ಆರೂಢ ಭಾರತೀಯ ಮಹಾಸ್ವಾಮೀಜಿಯವರು ಉದ್ಘಾಟಿಸಿ ಆಶೀರ್ವದಿಸಿದರು ನಂತರ ಕವಿಗೋಷ್ಠಿ ,ಕೃತಿ ಬಿಡುಗಡೆ, ಜಾನಪದ ನೃತ್ಯ ಉಪನ್ಯಾಸ , ಅತಿಥಿ ನುಡಿ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳು ವೈಭವದಿಂದ ಜರುಗಿದವು. ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರಿಗೆ ಗೌರವ ಪುರಸ್ಕಾರದಲ್ಲಿ ಕಲ್ಪತರು ನಾಡಿನ ರೈತಕವಿ ಡಾ.ಪಿ.ಶಂಕ್ರಪ್ಪಬಳ್ಳೇ ಕಟ್ಟೆರವರಿಗೆ’ ಸಾಹಿತ್ಯ…

Read More