ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಪುಡಿದೆದ್ದ ಹೋರಾಟ ಸಮಿತಿ ಜೂ.25ಕ್ಕೆ ಜಿಲ್ಲಾ ಬಂದ್ ಗೆ ಕರೆ

: ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಪುಡಿದೆದ್ದ ಹೋರಾಟ ಸಮಿತಿ ಜೂ.25ಕ್ಕೆ ಜಿಲ್ಲಾ ಬಂದ್ ಗೆ ಕರೆ ಹಿನ್ನೆಲೆ ಗುಬ್ಬಿ ಪ್ರವಾಸ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.     ಮಾಗಡಿಯ ಶ್ರೀರಂಗ ಏತ ಯೋಜನೆಗೆ ಕುಣಿಗಲ್‌ನಿಂದ ಹೇಮಾವತಿ ನೀರು ಹರಿಸಲು ಎಕ್ಸ್‌ಪ್ರೆಸ್‌ ಕೆನಾಲ್‌ ಯೋಜನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ಕೊಟ್ಟಿದ್ರು. ಯೋಜನೆ ಜಾರಿಯಾದಾಗಿನಿಂದ ರೈತರು ಹಾಗೂ ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ತುಮಕೂರು ಜನರ ಆತಂಕಕ್ಕೂ ಕಾರಣವಾಗಿದೆ. ಹಾಸನದಿಂದ ಹರಿದು…

Read More

ಜಿಲ್ಲಾಧಿಕಾರಿಗಳಿಗೆ ಸವಿತಾ ಸಮಾಜದ ಮುಖಂಡರಿಂದ ಮನವಿ

ತುಮಕೂರು : ತುಮಕೂರು ಜಿಲ್ಲಾ ಸವಿತಾ ಸಮಾಜ ಯುವಪಡೆಯ ವತಿಯಿಂದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿನ ಕ್ಷೌರಿಕರಿಗೆ ಆಗುತ್ತಿರುವ ಕುಂದುಕೊರತೆ ಮತ್ತು ತರಬೇತಿ ಶಿಬಿರಗಳನ್ನು ಜಿಲ್ಲೆಯ ಆಯಾ ತಾಲ್ಲೂಕು ಕೇಂದ್ರದಲ್ಲಿ ನಡೆಸುವಂತೆ ಕೋರಿ ಮನವಿಯನ್ನು ಅಧ್ಯಕ್ಷರಾದ ಕಟ್‍ವೆಲ್ ರಂಗನಾಥ್‍ರವರು ಇಂದು ಜಿಲ್ಲಾಧಿಕಾರಿಗಳಾದ ಶ್ರೀಮತಿ ಶುಭಾ ಕಲ್ಯಾಣ್‍ರವರಿಗೆ ಸಲ್ಲಿಸಿದರು.       ಮನವಿ ಸಲ್ಲಿಸಿ ಮಾತನಾಡಿದ ತುಮಕೂರು ಜಿಲ್ಲಾ ಸವಿತಾ ಸಮಾಜ ಯುವಪಡೆಯ ಜಿಲ್ಲಾಧ್ಯಕ್ಷರಾದ ಕಟ್‍ವೆಲ್ ರಂಗನಾಥ್ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಕ್ಷೌರಿಕ ವೃತ್ತಿಗೆ ಸಂಬಂಧಿಸಿದಂತೆ…

Read More

ರೈತಕವಿ ಡಾ.ಶಂಕರಪ್ಪ ಬಳ್ಳೆ ಕಟ್ಟೆರವರಿಗೆ ಡಾ.ಬಿ.ಆರ್ ಅಂಬೇಡ್ಕರ್ ಸದ್ಭಾವನ ಪ್ರಶಸ್ತಿ ಪ್ರಧಾನ*

ತಿಪಟೂರು: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ “ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ಕರ್ನಾಟಕ”ದ ವತಿಯಿಂದ ನಡೆದ “ಕನ್ನಡ ಸಾಹಿತ್ಯ ಸಂಭ್ರಮ ” ಕಾರ್ಯಕ್ರಮವನ್ನು ರಾಮೋಹಳ್ಳಿ ಸಿದ್ದಾರೂಢ ಮಿಷನ್ ಆಶ್ರಮದ ಡಾ. ಆರೂಢ ಭಾರತೀಯ ಮಹಾಸ್ವಾಮೀಜಿಯವರು ಉದ್ಘಾಟಿಸಿ ಆಶೀರ್ವದಿಸಿದರು ನಂತರ ಕವಿಗೋಷ್ಠಿ ,ಕೃತಿ ಬಿಡುಗಡೆ, ಜಾನಪದ ನೃತ್ಯ ಉಪನ್ಯಾಸ , ಅತಿಥಿ ನುಡಿ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳು ವೈಭವದಿಂದ ಜರುಗಿದವು. ಹಲವಾರು ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರಿಗೆ ಗೌರವ ಪುರಸ್ಕಾರದಲ್ಲಿ ಕಲ್ಪತರು ನಾಡಿನ ರೈತಕವಿ ಡಾ.ಪಿ.ಶಂಕ್ರಪ್ಪಬಳ್ಳೇ ಕಟ್ಟೆರವರಿಗೆ’ ಸಾಹಿತ್ಯ…

Read More

ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನದ ಕುರಿತು ಕಾನೂನು ಅರಿವು ಕಾರ್ಯಕ್ರಮ

ತಿಪಟೂರು: ನಗರದ ಕೆ.ಎಲ್.ಎ. ಕಾನೂನು ಕಾಲೇಜಿನಲ್ಲಿ ದಿನಾಂಕ 11/06/ 2024 ರ ಮಂಗಳವಾರದಂದು ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆ ತಿಪಟೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ನಿರ್ಮೂಲನೆಯ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.     ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಮತಿ ದೀಪಾ.ವಿ ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ತಾಲ್ಲೂಕು ಕಾನೂನು ಸೇವಾ ಸಮಿತಿ,ತಿಪಟೂರು ರವರು ಮಾತನಾಡಿ ಸಂವಿಧಾನವು ನಮಗೆ ಕೊಟ್ಟಿರುವ ಮೂಲಭೂತ…

Read More

ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷ ಸೇರಿದ ಕೊಂಡ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ವೀಣಾ ಸತೀಶ್ 

ಗುಬ್ಬಿ  ತಾಲೂಕಿನ ಕೊಂಡ್ಲಿ ಗ್ರಾಮ ಪಂಚಾಯಿತಿಯ ಸದಸ್ಯರಾದ ವೀಣಾ ಸತೀಶ್ ಅವರು ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಇದುವರೆಗೂ ಇದ್ದರು ಈಗ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಎಸ್‍ಡಿ ದಿಲೀಪ್ ಕುಮಾರ್ ತಿಳಿಸಿದರು.     ಪಟ್ಟಣದ ಅವರ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇಶದಲ್ಲಿ ಮತ್ತೊಮ್ಮೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರ ಆಯ್ಕೆ ಮತ್ತು ತುಮಕೂರು ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕೇಂದ್ರ ಸಚಿವ…

Read More

ಎಸ್.ಎಸ್.ಎಲ್.ಸಿ. ಮರುಮೌಲ್ಯಮಾಪನ: ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 8ನೇ ಸ್ಥಾನ ಪಡೆದ ಪ್ರಿಯಾ ಶಾಲೆಯ ಸಿಂಚನ*

ತುರುವೇಕೆರೆ: ಎಸ್.ಎಸ್.ಎಲ್ .‌ಸಿ ಪರೀಕ್ಷೆಯ ಫಲಿತಾಂಶದಲ್ಲಿ 607 ಅಂಕ ಗಳಿಸಿ ತಾಲೂಕಿಗೆ ತೃತೀಯ ಸ್ಥಾನ ಪಡೆದಿದ್ದ ಶಾಲೆಯ ವಿದ್ಯಾರ್ಥಿನಿ ಎಂ.ಬಿ.ಸಿಂಚನ ಮರು ಮೌಲ್ಯಮಾಪನದ ನಂತರ 617ಕ್ಕೆ ಅಂಕ ಗಳಿಕೆ‌ ಹೆಚ್ಚಿಸಿಕೊಂಡು ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 8 ನೇ ಸ್ಥಾನವನ್ನು ಪಡೆದಿರುತ್ತಾಳೆ ಎಂದು ಪ್ರಿಯಾ ಆಂಗ್ಲ ಶಾಲೆಯ ಅಧ್ಯಕ್ಷ ಎಂ.ಎನ್.ಚಂದ್ರೇಗೌಡ ತಿಳಿಸಿದರು.     ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೆಲವು ದಿನಗಳ ಹಿಂದೆಯಷ್ಟೇ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟವಾಗಿ ನಮ್ಮ ಶಾಲೆಯು ಶೇ.100 ಫಲಿತಾಂಶ ಪಡೆದಿದೆ. ಈ…

Read More

ಕೆ ಪಿ ಸಿ ಸಿ ಸದಸ್ಯರಾಗಿ ಡಿ ಸಿ ಗೌರೀಶಂಕರ್ ನೇಮಕ

  ಕೆಪಿಸಿಸಿಯ ನೂತನ ಸದಸ್ಯರಾಗಿ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಡಿಸಿ ಗೌರಿಶಂಕರ್ ನೇಮಕವಾಗಿದ್ದಾರೆ.         ಕೆಪಿಸಿಸಿಯ ನೂತನ ಸದಸ್ಯರಾಗಿ ಡಿಸಿ ಗೌರಿಶಂಕರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾ‌ರ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.       ಡಿ ಸಿ ಗೌರೀಶಂಕರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಐದೇ ತಿಂಗಳಲ್ಲಿ ಗ್ರಾಮಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸದೃಢಗೊಳಿಸಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡರಿಗೆ 71000 ಮತ ಹಾಕಿಸಿ…

Read More

ಕಿಡಿಗೇಡಿಗಳಿಂದ ವಿ. ಸೋಮಣ್ಣನವರಿಗೆ ಹಾಗೂ ಹಲವು ನಾಯಕರಿಗೆ ಅವಮಾನ.

ಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ನೀಲಗೊಂಡಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದಲ್ಲಿ ಬಿಜೆಪಿ ನಾಯಕರಿಗೆ ಅವಮಾನ.     ಕಿಡಿಗೇಡಿಗಳಿಗೆ ತುಮಕೂರು ಜಿಲ್ಲೆಯ ನೂತನ ಸಂಸದರಾದ ವಿ ಸೋಮಣ್ಣನವರಿಗೆ ಕೇಂದ್ರ  ಸಚಿವ ಸ್ಥಾನ ಲಭಿಸಿರುವುದನ್ನು  ರಹಿಸಲಾರದೆ ವಿ ಸೋಮಣ್ಣನವರು ಕೇಂದ್ರ ಸಚಿವ ಸ್ಥಾನದ ಪ್ರಮಾಣ ವಚನ ಸ್ವೀಕಾರದ ದಿನದಂದೆ ಸಂಕೇನಹಳ್ಳಿ ಜಾತ್ರಾ ಮಹೋತ್ಸವಕ್ಕೆ ಶುಭ ಕೋರಲು ಹಾಕಿದ್ದ ಬಿಜೆಪಿ ನಾಯಕರ   ಫ್ಲೆಕ್ಸ್ ಗಳನ್ನು ಗುಂಪು ಕಟ್ಟಿಕೊಂಡು ಹರಿದು ಹಾಕಿದ್ದಾರೆ.     ವಿಶೇಷವಾಗಿ ಸಂಕೇನಹಳ್ಳಿ ಗ್ರಾಮದಲ್ಲಿ…

Read More

ಜೂನ್ 10 ರಿಂದ 13ರವರೆಗೆ ಶ್ರೀದುರ್ಗಮ್ಮ ಮತ್ತು ಶ್ರೀಪೂಜಮ್ಮ ದೇವರುಗಳ ಜಾತ್ರಾ ಮಹೋತ್ಸವ

ತುಮಕೂರು ನಗರದ ಪುರಾತನ ಇತಿಹಾಸ ಪ್ರಸಿದ್ದ ಎನ್,ಆರ್ ಕಾಲೋನಿಯ ಕುಲದೇವತೆ ಬಳ್ಳಾರಿ ಶ್ರೀ ದುರ್ಗಮ್ಮ, ಪೂಜಮ್ಮ ಮತ್ತು ದಾಳಮ್ಮ ಜಾತ್ರಾ ಮಹೋತ್ಸವವನ್ನು ಜೂನ್ 10 ರಿಂದ 13 ರವರೆಗೆ ಶ್ರೀ ದುರ್ಗಮ್ಮ ದೇವಸ್ಥಾನ ಜೀರ್ಣೋದ್ಧಾರ ಮತ್ತು ಅಭಿವೃದ್ಧಿ ಸಂಘ ಮತ್ತು ಕುಲವಾಡಿಗಳ ನೇತೃತ್ವದಲ್ಲಿ ಜಾತ್ರೆಯನ್ನು ಆಯೋಜಿಸಲಾಗಿದೆ.         ಜೂನ್ 10ರ ಸೋಮವಾರ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲೀವಾಹನ ಶಕ ವರ್ಷಂಗಳು 1945ನೇ ಶ್ರೀ ಶೋಭಕೃತುನಾಮ ಸಂವತ್ಸರದ ಜ್ಯೇಷ್ಠ ಮಾಸ ರಾತ್ರಿ 8 ಗಂಟೆಗೆ ತುಮಕೂರು…

Read More

ಪ್ರತಿಭಾವಂತ ವಿದ್ಯಾರ್ಥಿನಿಗೆ ಲಯನ್ಸ್ ಕ್ಲಬ್ ವತಿಯಿಂದ ಆರ್ಥಿಕ‌ ನೆರವು

ತುರುವೇಕೆರೆ: ಪಟ್ಟಣದ ಲಯನ್ಸ್ ಕ್ಲಬ್, ಲಯನ್ಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿನಿಗೆ ಮುಂದಿನ ಶೈಕ್ಷಣಿಕ ಭವಿಷ್ಯಕ್ಕಾಗಿ 30 ಸಾವಿರ ರೂಗಳ ಆರ್ಥಿಕ‌ ನೆರವನ್ನು ನೀಡಲಾಯಿತು.         ಲಯನ್ಸ್ ಸಂಸ್ಥಾಪಕ‌ ಕಾರ್ಯದರ್ಶಿ ಡಾ.ಎ. ನಾಗರಾಜ್ ಮಾತನಾಡಿ, ಸೇವಾ ಕ್ಷೇತ್ರದಲ್ಲಿ ಲಯನ್ಸ್ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸ್ಥಾನ‌ ಪಡೆದಿದೆ. ಸಾಮಾಜಿಕ ಕಳಕಳಿ, ಸಮಾಜದಲ್ಲಿನ ಅಶಕ್ತರು, ಅಸಹಾಯಕರಿಗೆ ಅಗತ್ಯ ನೆರವು ನೀಡುವುದೇ ಲಯನ್ಸ್ ನ ಗುರಿಯಾಗಿದೆ ಎಂದರು.       ಪ್ರತಿ ವರ್ಷ ಲಯನ್ಸ್…

Read More