ಪ್ರತಿಭಾವಂತ ವಿದ್ಯಾರ್ಥಿನಿಗೆ ಲಯನ್ಸ್ ಕ್ಲಬ್ ವತಿಯಿಂದ ಆರ್ಥಿಕ ನೆರವು
ತುರುವೇಕೆರೆ: ಪಟ್ಟಣದ ಲಯನ್ಸ್ ಕ್ಲಬ್, ಲಯನ್ಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿನಿಗೆ ಮುಂದಿನ ಶೈಕ್ಷಣಿಕ ಭವಿಷ್ಯಕ್ಕಾಗಿ 30 ಸಾವಿರ ರೂಗಳ ಆರ್ಥಿಕ ನೆರವನ್ನು ನೀಡಲಾಯಿತು. ಲಯನ್ಸ್ ಸಂಸ್ಥಾಪಕ ಕಾರ್ಯದರ್ಶಿ ಡಾ.ಎ. ನಾಗರಾಜ್ ಮಾತನಾಡಿ, ಸೇವಾ ಕ್ಷೇತ್ರದಲ್ಲಿ ಲಯನ್ಸ್ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸ್ಥಾನ ಪಡೆದಿದೆ. ಸಾಮಾಜಿಕ ಕಳಕಳಿ, ಸಮಾಜದಲ್ಲಿನ ಅಶಕ್ತರು, ಅಸಹಾಯಕರಿಗೆ ಅಗತ್ಯ ನೆರವು ನೀಡುವುದೇ ಲಯನ್ಸ್ ನ ಗುರಿಯಾಗಿದೆ ಎಂದರು. ಪ್ರತಿ ವರ್ಷ ಲಯನ್ಸ್…