ಭಾರಿ ಮಳೆಗೆ ಹೆಚ್.ಬೈರಾಪುರ ಗ್ರಾಮದ ಎರಡು ಸೇತುವೆಗಳು ಜಲಾವೃತ.
ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹೆಚ್.ಬೈರಾಪುರ ಗ್ರಾಮದಲ್ಲಿ ಇಂದು ಬಿದ್ದ ಭಾರಿ ಮಳೆಗೆ,ತಿಪಟೂರು-ಹುಳಿಯಾರು ರಸ್ತೆ ಮಧ್ಯದ ಹೆಚ್.ಬೈರಾಪುರದ ಗ್ರಾಮದ ಮಧ್ಯಭಾಗದಲ್ಲಿರುವ ಎರಡು ಸೇತುವೆಗಳು ಆಪಿನಕಟ್ಟೆ ಹಳ್ಳ ಮತ್ತು ಕುನ್ನಿರಕಟ್ಟೆ ಹಳ್ಳದ ಬಳಿ ಹಳ್ಳದಿಂದ ನೀರು ಬರುತ್ತಿದ್ದು, ಹುಳಿಯಾರು ಮಾರ್ಗದ ರಸ್ತೆ ಸಂಪೂರ್ಣ ಜಲಾವೃತಿಯಾಗಿದ್ದು, ಈ ಎರಡು ಕೆರೆಯ ನೀರುಗಳು ಈ ಸೇತುವೆ ಮಾರ್ಗ ಬರುತ್ತಿರುವ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಮತ್ತು ದಾರಿ ಸವಾರರಿಗೆ ತುಂಬಾ ತೊಂದರೆ ಉಂಟಾಗುತ್ತಿದ್ದು,ಈ ಭಾಗದಲ್ಲಿ ವಾಹನ ಸಂಪೂರ್ಣ ದಟ್ಟಣೆಯಾಗಿದ್ದು,ಈ ಸೇತುವೆಗಳು ತೀರ ಚಿಕ್ಕದಾಗಿದ್ದು,ಮಳೆ…