ಮಲೇಶಿಯಾ ವಿವಿ ಜೊತೆ ಸಿದ್ಧಾರ್ಥ ಮ್ಯಾನೇಜ್ಮೆಂಟ್ ಸ್ಟಡೀಸ್ ಒಡಂಬಡಿಕೆ
ಶೈಕ್ಷಣಿಕ -ಸಂಶೋಧನೆ ಕ್ಷೇತ್ರದಲ್ಲಿ ಪರಸ್ಪರ ವಿನಿಮಯ: ಮಲೇಶಿಯಾ ವಿವಿ ಜೊತೆ ಸಿದ್ಧಾರ್ಥ ಮ್ಯಾನೇಜ್ಮೆಂಟ್ ಸ್ಟಡೀಸ್ ಒಡಂಬಡಿಕೆ ತುಮಕೂರು: ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಿನಿಮಯದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ವಾಣಿಜ್ಯ ಮತ್ತು ವ್ಯವಹಾರ ಕ್ಷೇತ್ರದ ಉನ್ನತ ಶಿಕ್ಷಣವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನಗರದ ಶ್ರೀ ಸಿದ್ಧಾರ್ಥ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ (SSIBM) ಮಲೇಶಿಯಾದ ಐಎನ್ಟಿಐ ವಿಶ್ವವಿದ್ಯಾಲಯದೊಂದಿಗೆ ಪರಸ್ಪರ ಜಂಟಿ ಒಡಂಬಡಿಕೆ ಮಾಡಿಕೊಂಡಿವೆ. ಮಲೇಶಿಯಾದ ಕೌಲಾಲಂಪುರ್ದ ಯುಸಿಎಸ್ಐ ವಿಶ್ವವಿದ್ಯಾಲಯದಲ್ಲಿನ ಕ್ಯಾಂಪಸ್ ಹಮ್ಮಿಕೊಳ್ಳಲಾದ ೫ ದಿನಗಳ ಜಾಗತಿಕ ಶೈಕ್ಷಣಿಕ…