ಮಾದಕ ವ್ಯಸನದ ಹಿಂದೆ ಬಿದ್ದಿರುವ ಯುವ ಸಮೂಹವನ್ನು ರಕ್ಷಿಸುವಂತೆ: ತುಮಕೂರಿನಲ್ಲಿ ಜಾಗೃತಿ ಜಾಥಾ
ತುಮಕೂರು: ಇಂದಿನ ಯುವ ಜನತೆಯು ಮೋಜು ಮಸ್ತಿ ತಡರಾತ್ರಿಯ ಪಾರ್ಟಿ ಎಂದು ಜೀವನ ಶೈಲಿಯನ್ನ ಬದಲಾಯಿಸಿಕೊಂಡಿದ್ದಾರೆ ಹದಿಹರೆಯದ ವಯಸ್ಸಿನಲ್ಲಿ ಮಾದಕ ವಸ್ತುಗಳಿಗೆ ದಾಸರಾಗಿ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಸಮಾಜದ ಭವಿಷ್ಯ ರೂಪಿಸುವ ಇಂದಿನ ಯುವ ಜನತೆ ಮಾದಕ ವ್ಯಸನದ ಹಿಂದೆ ಬಿದ್ದು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಇದರಿಂದ ಈ ಯುವ ಸಮೂಹವನ್ನ ರಕ್ಷಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸೈಕಿಯಾಟ್ರಿಕ್ ನಸಿರ್ಂಗ್ ವಿಭಾಗದ ವಿದ್ಯಾರ್ಥಿಗಳು ನಗರದ…