ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ವಿಶ್ವಮಾನವ ಬ್ರಹ್ಮಶ್ರೀ ನಾರಾಯಣಗುರು ಅವರ 17೦ನೇ ಜಯಂತೋತ್ಸವ ಆಚರಣೆ.
ತುಮಕೂರು : ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ವತಿಯಿಂದ ವಿಶ್ವಮಾನವ ಬ್ರಹ್ಮಶ್ರೀ ನಾರಾಯಣಗುರು ಅವರ 17೦ನೇ ಜಯಂತೋತ್ಸವವನ್ನು ತುಮಕೂರು ನಗರದ ಅಮಾನಿಕೆರೆ ಪಾರ್ಕ್ ಆವರಣದಲ್ಲಿ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ ದಲಿತ ಕ್ರಿಯ ಸಮಿತಿ ಜಿಲ್ಲಾ ಅಧ್ಯಕ್ಷರಾದ ಎನ್.ಕೆ.ನಿಧಿಕುಮಾರ್ ರವರು ಮಾತನಾಡಿ ನಾರಾಯಣಗುರು ಅವರ ಆದರ್ಶಗಳು ಹಾಗೂ ಅವರು ಈ ನಾಡಿಗೆ ನೀಡಿರುವ…