ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಸಕ ಎಸ್ ಆರ್ ಶ್ರೀನಿವಾಸ್ ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
ಗುಬ್ಬಿ ಸುದ್ದಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪೂರ್ವಭಾವಿ ಸಭೆಯನ್ನು ಶಾಸಕ ಎಸ್ ಆರ್ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ಜುಲೈ 26 ರ ಮಧ್ಯಾಹ್ನ 03 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು. ಆಗಸ್ಟ್ 15 ರಂದು ನಡೆಯುವ ರಾಷ್ಟ್ರೀಯ ಹಬ್ಬ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಅದ್ದೂರಿಯಾಗಿ ಆಚರಿಸುವ ಸಲುವಾಗಿ ಜುಲೈ 26 ರ ಶುಕ್ರವಾರ ಮಧ್ಯಾಹ್ನ ಮೂರು ಗಂಟೆಗೆ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ…