ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಹೇಮಾವತಿ ಎಕ್ಸ್ಪ್ರೆಸ್ ಕೆನಲ್ ವಿರುದ್ಧದ ಹೋರಾಟಕ್ಕೆ ಜಿಲ್ಲೆಯ ವಿವಿಧ ಮಠಾಧೀಶರ ಬೆಂಬಲ
ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಹೇಮಾವತಿ ಎಕ್ಸ್ಪ್ರೆಸ್ ಕೆನಲ್ ವಿರುದ್ಧದ ಹೋರಾಟಕ್ಕೆ ಜಿಲ್ಲೆಯ ವಿವಿಧ ಮಠಾಧೀಶರು ಬೆಂಬಲ ವ್ಯಕ್ತಪಡಿಸುವುದರ ಮೂಲಕ ಯಾವುದೇ ಕಾರಣಕ್ಕೂ ಜಿಲ್ಲೆಯ ರೈತರ ಹಿತವನ್ನು ಕಡೆಗಣಿಸಿ ಎಕ್ಸ್ಪ್ರೆಸ್ ಕೆನಲ್ ಕಾಮಗಾರಿ ಮುಂದುವರಿಸಬಾರದೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ತುಮಕೂರು ನಗರದ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲೆಯ ವಿವಿಧ ಮಠಗಳ ಮಠಾಧೀಶರು ಹೇಮಾವತಿ ಯೋಜನೆ ಅಡಿ ತುಮಕೂರು ಜಿಲ್ಲೆಗೆ 25 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುವುದು ಸರಿಯಷ್ಟೆ, ಆದರೆ ಇದುವರೆಗೂ ಕೂಡ…