Karnatakaಇ.ಟಿ.ಗೊಂದಲ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ರೂಪ್ಸ ಮನವಿ*
*ಸಿ.ಇ.ಟಿ.ಗೊಂದಲ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ರಾಜ್ಯಪಾಲರಿಗೆ ರೂಪ್ಸ ಮನವಿ* ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದಿಂದ ಕೂಡಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಜರುಗಿಸುವಂತೆ ರೂಪ್ಸ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೂಪ್ಸ ಕರ್ನಾಟಕ ರಾಜ್ಯಧ್ಯಕ್ಷ ಲೋಕೇಶ್ ತಾಳಿಕಟ್ಟೆ, ಈ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಸಿಇಟಿ ಪರೀಕ್ಷೆ ಅತ್ಯಂತ ಗೊಂದಲದ ಗೂಡಾಗಿದ್ದು, ಭವಿಷ್ಯದ ಕನಸನ್ನು ಹೊತ್ತ ವಿದ್ಯಾರ್ಥಿಗಳಿಗೆ ಆತಂಕ ಸೃಷ್ಟಿಸಿದೆ. ಸುಮಾರು 51 ಅಂಕಗಳಿಗೆ ಹೊರ…