ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜನ್ಮದಿನ ಆಚರಣೆ
ತುಮಕೂರು : ಡಾ. ಬಿ.ಆರ್ ಅಂಬೇಡ್ಕರ್ ಯುವಕರ ಸಂಘ, ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ತುಮಕೂರು ಗ್ರಾಮಾಂತರದ ನರಸಾಪುರ ಗ್ರಾಮದ ಊರಿನ ಮುಖಂಡರುಗಳು, ಯುವಕರು, ಮಹಿಳೆಯರು, ವಿದ್ಯಾರ್ಥಿಗಳು, ಮಕ್ಕಳು ಸೇರಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜನ್ಮದಿನವನ್ನು ಬಾಬಾ ಸಾಹೇಬರ ಭಾವಚಿತ್ರದ ಮುಂಭಾಗ ಜ್ಯೋತಿ ಬೆಳಗಿಸಿ ಪುಷ್ಪ ನಮನ ಸಲ್ಲಿಸುವುದರ ಮೂಲಕ ಸಮಾನತೆ ದಿನವನ್ನು ಅರ್ಥಪೂರ್ಣವಾಗಿ…