ಬಂಧನದ ಭೀತಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ SIT
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ಗೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ನೀಡಿದೆ ಎನ್ನಲಾಗಿದ್ದು, ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ ಅಂತ ತಿಳಿದು ಬಂದಿದೆ. ಈ ನಡುವೆವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್…