ಕುಡಿಯುವ ನೀರಿಗೆ ಸಮಸ್ಯೆ ಯಾಗದಂತೆ ಶಾಸಕರಿಂದ ಪೂರ್ವ ಭಾವಿ ಸಭೆ
ಬೇಸಿಗೆ ಪ್ರರಂಭವಾದ ಇನ್ನೆಲೆಯಲ್ಲಿ ತಾಲೋಕಿನಲ್ಲಿ ಯಾವುದೇ ರೀತಿಯಾಗಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದಂತೆ ತಾಲೋಕಿನ ಅಧಿಕಾರಿಗಳು ಮುಂಜಾಗೃತ ಕ್ರಮ ವಹಿಸುವಂತೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್, ಆರ್, ಶ್ರೀನಿವಾಸ್ ರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಜೋತೆ ಸಭೆ ನೇಡಸಲಾಯಿತು. ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಶಾಸಕರು ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಶುಧ್ಧನೀರಿನ ಘಟಕಗಳು ನಿಲ್ಲದಂತೆ ಕ್ರಮ ವಹಿಸಬೇಕು ಶುದ್ಧ ನೀರಿನ ಘಟಕಗಳ ರಿಪೇರಿ ತುರ್ತಾಗಿ ಹಾಗಬೇಕು ಸಾರ್ವಜನಿಕರಿಗೆ ಜಾನುವಾರುಗಳಿಗೆ ಕುಡಿಯಲು ನೀರಿನ…