ತಿಪಟೂರು ಕೋಡಿ ಸರ್ಕಲ್ ನಲ್ಲಿ ಬಸವೇಶ್ವರ ಪ್ರತಿಮೆ ಸ್ಥಾಪನೆಗೆ ಒತ್ತಿಯಿಸಿ ಪ್ರತಿಭಟನೆ
ಅಪಾರ ಸಂಖ್ಯೆಯಲ್ಲಿ ಬಸವೇಶ್ವರ ಅಭಿಮಾನಿಗಳು ಬಸವೇಶ್ವರ ಪ್ರತಿಮೆ ತೆರವುಗೊಳಿಸಿದಂತೆ ಪ್ರತಿಭಟನೆ
ಬಸವಣ್ಣನವರ ಪುತ್ತಳಿಯನ್ನು ತೆರವುಗೊಳಿಸಲು ಮುಂದಾದ ತಾಲೂಕು ಆಡಳಿತ ಮತ್ತು ನಗರಸಭಾ ಸಿಬ್ಬಂದಿ
ಪುತ್ತಳಿಕೆ ತೆರವುಗೊಳಿಸದಂತೆ ವೀರಶೈವ ಲಿಂಗಾಯತ ಸಮುದಾಯದ ಒತ್ತಾಯ
ಸಾವಿರಾರು ಸಂಖ್ಯೆಯಲ್ಲಿ ತಿಪಟೂರಿನ ಕೂಡಿ ಸರ್ಕಲ್ ಗೆ ಆಗಮಿಸುತ್ತಿರುವ ಲಿಂಗಾಯತ ಸಮುದಾಯ.
ಬಹಳಷ್ಟು ವಿವಾದಾತ್ಮಕ ಜಾಗವಾಗಿ ಪರಿವರ್ತನೆಗೊಂಡಿರುವ ತಿಪಟೂರಿನ ಕೋಡಿ ಸರ್ಕಲ್.ಪ್ರಾಣ ಬೇಕಾದರೂ ಬಿಟ್ಟೆವು ಪ್ರತಿಮೆ ತೆರವುಗೊಳಿಸಲು ಬಿಡುವುದಿಲ್ಲ ಎನ್ನುತ್ತಿರುವ ವೀರಶೈವ ಲಿಂಗಾಯತ ಸಮುದಾಯ.
ರಾತ್ರೋರಾತ್ರಿಯಲ್ಲಿ ಬಸವಣ್ಣನವರ ಪುತ್ತಳಿಯನ್ನು ತಂದಿಡಲಾಗಿದೆ. ಲಿಂಗಾಯಿತ ಸಮುದಾಯದ ಮನವೊಲಿಸಲು ಮುಂದಾದ ಅಧಿಕಾರಿಗಳಿಗೆ ಹಿನ್ನಡೆ.
ಬಸವೇಶ್ವರ ಜಯಂತಿಯ ಹಿಂದೆಯೇ ಬಸವಣ್ಣನ ಪುತ್ತಳಿಯ ವಿವಾದ